ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಾರ್ವಜನಿಕರಿಗೆ ಕೈಗೆಟಕುವ ಬೆಲೆಯಲ್ಲಿ, ನಿವೇಶನ ಅಂದರೆ ಸೈಟ್ ಗಳನ್ನು ಒದಗಿಸಲು ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ವಸತಿ ಬಡಾವಣೆಗಳನ್ನು ನಿರ್ಮಾಣ ಮಾಡಲಾಗಿದೆ?, ಯಾವ ಉದ್ದೇಶದಿಂದ ಈ ಯೋಜನೆಯನ್ನು ಕೈಗೊಳ್ಳಲಾಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ವರದಿಯಲ್ಲಿ ತಿಳಿಸಿಕೊಡಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಸರ್ಕಾರದಿಂದ ಕಡಿಮೆ ಬೆಲೆಗೆ ಸೈಟ್(site):
ಇತ್ತೀಚಿನ ದಿನಗಳಲ್ಲಿ ಸೈಟ್ ಗಳನ್ನು ಖರೀದಿ ಮಾಡಿ ಮನೆ ಕಟ್ಟುವುದು ತಮಾಶೆಯ ಮಾತಲ್ಲ. ಅದರಲ್ಲಿಯೂ ಬೆಳೆಯುತ್ತಿರುವ ನಗರಗಳಲ್ಲಿ ಕಡಿಮೆ ಬೆಲೆಗೆ ನಿವೇಶನಗಳು ದೊರೆಯುವುದು ಕಷ್ಟವೇ ಸರಿ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವು 7 ಜಿಲ್ಲೆಗಳಲ್ಲಿ ಕೈಗೆಟುಕುವ ಬೆಲೆಯಲ್ಲಿ ನಿವೇಶನಗಳನ್ನು ಒದಗಿಸಲು ಮುಂದಾಗಿದೆ. ಈ ಕುರಿತು ಗುರುವಾರ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ವಸತಿ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದೆ ಎಂದಿದ್ದಾರೆ.
ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆಗಳನ್ನು ನಿರ್ಮಿಸಲಾಗುತ್ತಿದ್ದು, ಬಡ ಹಾಗೂ ಮಧ್ಯಮ ವರ್ಗದ ಜನರ ಸ್ವಂತ ಸೂರಿನ ಕನಸಿಗೆ ನಾವು… pic.twitter.com/S3jiPdDqvl
— CM of Karnataka (@CMofKarnataka) August 17, 2023
ಜಿಲ್ಲೆಯ ಮಧ್ಯಮ ವರ್ಗ ಹಾಗೂ ಬಡವರ ಸೂರಿನ ಕನಸಿಗೆ ರಾಜ್ಯ ಸರ್ಕಾರ ಆಸರೆಯಾಗಿ ನಿಲ್ಲುತ್ತದೆ ಎಂದು ಭರವಸೆ ನೀಡಿದ್ದಾರೆ. ಎಲ್ಲರಿಗೂ ಸ್ವಂತ ಮನೆಯನ್ನು ಕಟ್ಟುವ ಆಸೆ, ಕನಸು ಇದ್ದೇ ಇರುತ್ತದೆ. ಈ ಕನಸನ್ನು ನೆರವೇರಿಸಿಕೊಳ್ಳಲು ಆಸರೆಯಾಗಿ ನಿಲ್ಲುತ್ತೇವೆ ಎಂದು ರಾಜ್ಯ ಸರ್ಕಾರವು ಭರವಸೆಯನ್ನು ನೀಡಿದೆ. ಚಾಮರಾಜನಗರ, ಕಲಬುರಗಿ ಸೇರಿದಂತೆ ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿರುವುದು.
ಕಡಿಮೆ ಬೆಲೆಯಲ್ಲಿ ನಿವೇಶನ ದೊರೆಯುತ್ತಿರುವ 7 ಜಿಲ್ಲೆಗಳು :
ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆಗಳನ್ನು ನಿರ್ಮಿಸಲಾಗುತ್ತಿವೆ. ಇಂತಹ ಉತ್ತಮವಾದ ಮಾಹಿತಿಯನ್ನು ಟ್ವೀಟ್ ಮಾಡುವ ಮುಖಾಂತರ ರಾಜ್ಯದ ಜನತೆಗೆ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಇಂತಹ ಉಪಯುಕ್ತವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ