ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಎನ್ಐಸಿ ನೇಮಕಾತಿಯ (NIC Recruitment) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು, ಈ ನೇಮಕಾತಿಯ ಬಗ್ಗೆ ಅಧಿಸೂಚನೆಯನ್ನು ಹೊರಡಿಸಿದೆ. ಈ ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳೇನು?, ಎಷ್ಟು ಸಂಬಳ ದೊರೆಯುತ್ತದೆ?, ವಿದ್ಯಾರ್ಹತೆ ಏನಿರಬೇಕು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸುವ ವಿಧಾನ ಹೇಗೆ? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಎನ್ ಎಸ್ ಸಿ ನೇಮಕಾತಿ (NIC Recruitment) 2023:
ನ್ಯಾಷನಲ್ ಇನ್ಫರ್ಮ್ಯಾಟಿಕ್ಸ್ ಸೆಂಟರ್ ( ಎನ್ಐಸಿ ) ಸೈಂಟಿಸ್ಟ್ ಬಿ, ಸೈಂಟಿಫಿಕ್ ಆಫೀಸರ್/ಇಂಜಿನಿಯರ್-ಎಸ್ಬಿ ಮತ್ತು ಸೈಂಟಿಫಿಕ್/ಟೆಕ್ನಿಕಲ್ ಅಸಿಸ್ಟೆಂಟ್-ಎ ಹುದ್ದೆಗಳಿಗೆ ಅರ್ಜೆಂಟ್ ಆಹ್ವಾನಿಸಿದೆ. ರಾಷ್ಟ್ರೀಯ ಮಾಹಿತಿ ಕೇಂದ್ರವನ್ನು (NIC) 1976 ರಲ್ಲಿ ಸ್ಥಾಪಿಸಲಾಯಿತು ಮತ್ತು ಅಂದಿನಿಂದ ಇ-ಸರ್ಕಾರ / ಇ-ಆಡಳಿತದ ಅನ್ವಯಗಳ “ಪ್ರಧಾನ ಬಿಲ್ಡರ್” ಆಗಿ ತಳಮಟ್ಟದವರೆಗೆ ಮತ್ತು ಸುಸ್ಥಿರ ಅಭಿವೃದ್ಧಿಗಾಗಿ ಡಿಜಿಟಲ್ ಅವಕಾಶಗಳ ಪ್ರವರ್ತಕರಾಗಿ ಹೊರಹೊಮ್ಮಿದೆ. ರಾಷ್ಟ್ರೀಯ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT) ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಪರವಾಗಿ (MeitY) ಅರ್ಹ ಮತ್ತು ಅರ್ಹ ಅಭ್ಯರ್ಥಿಗಳಿಂದ ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ (NIC) ಕೆಳಗಿನ ವೈಜ್ಞಾನಿಕ ಮತ್ತು ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಹುದ್ದೆಯ ವಿವರ :
ಹುದ್ದೆಯ ಹೆಸರು ಮತ್ತು ಖಾಲಿ ಹುದ್ದೆಗಳ ಸಂಖ್ಯೆ :
- ವಿಜ್ಞಾನಿ-‘ಬಿ’ ಗುಂಪು ಎ (ಗೆಜೆಟೆಡ್) : 71
- ವೈಜ್ಞಾನಿಕ ಅಧಿಕಾರಿ/ಇಂಜಿನಿಯರ್ – ಎಸ್‌ಬಿ ಗ್ರೂಪ್-ಬಿ (ಗೆಜೆಟೆಡ್) : 196
- ವೈಜ್ಞಾನಿಕ/ತಾಂತ್ರಿಕ ಸಹಾಯಕ – ‘ಎ’ ಗ್ರೂಪ್-ಬಿ (ನಾನ್-ಗೆಜೆಟೆಡ್) : 331
ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ : 598
ವಿದ್ಯಾರ್ಹತೆ ಏನಿರಬೇಕು?:
ವಿಜ್ಞಾನಿ ಬಿ ಹುದ್ದೆಗೆ : ಅಭ್ಯರ್ಥಿಗಳು ಎಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ತಂತ್ರಜ್ಞಾನದಲ್ಲಿ ಬ್ಯಾಚುಲರ್ ಅಥವಾ ಕಂಪ್ಯೂಟರ್ ಕೋರ್ಸ್‌ಗಳ ಎಲೆಕ್ಟ್ರಾನಿಕ್ಸ್ ಮತ್ತು ಮಾನ್ಯತೆ ವಿಭಾಗ ಬಿ-ಲೆವೆಲ್ ಅಥವಾ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಅಥವಾ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ ಎಂಜಿನಿಯರ್‌ಗಳು ಅಥವಾ ಸ್ನಾತಕೋತ್ತರ ಪದವಿ ಅಥವಾ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ (ಮಾಸ್ಟರ್‌ಸಿ) ನಲ್ಲಿ ಉತ್ತೀರ್ಣರಾಗಿರಬೇಕು . ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಪದವಿ ಅಥವಾ ಎಂಜಿನಿಯರಿಂಗ್ / ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ (ME / M. ಟೆಕ್) ಅಥವಾ ತತ್ವಶಾಸ್ತ್ರದಲ್ಲಿ (M Phil) ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
ವೈಜ್ಞಾನಿಕ ಅಧಿಕಾರಿ/ ಇಂಜಿನಿಯರ್-SB ಮತ್ತು ವೈಜ್ಞಾನಿಕ/ತಾಂತ್ರಿಕ ಸಹಾಯಕ-A ಹುದ್ದೆಗಳಿಗೆ :
ಅಭ್ಯರ್ಥಿಗಳು ಎಂಎಸ್ಸಿಯಲ್ಲಿ ಉತ್ತೀರ್ಣರಾಗಿರಬೇಕು. /MS/MCA/BE/ B. ಟೆಕ್ ಯಾವುದಾದರೂ ಒಂದರಲ್ಲಿ ಅಥವಾ ಕೆಳಗೆ ತಿಳಿಸಲಾದ ಕ್ಷೇತ್ರಗಳ ಸಂಯೋಜನೆಯಲ್ಲಿ ಉತ್ತೀರ್ಣರಾಗಿರಬೇಕು.
ಕ್ಷೇತ್ರ (ಕೆಳಗಿನವುಗಳಲ್ಲಿ ಏಕ ಅಥವಾ ಸಂಯೋಜನೆಯಲ್ಲಿ ಮಾತ್ರ):
ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್, ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಷನ್ಸ್, ಕಂಪ್ಯೂಟರ್ ಸೈನ್ಸಸ್, ಕಂಪ್ಯೂಟರ್ ಮತ್ತು ನೆಟ್‌ವರ್ಕಿಂಗ್ ಸೆಕ್ಯುರಿಟಿ, ಸಾಫ್ಟ್‌ವೇರ್ ಸಿಸ್ಟಮ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಇನ್ಫರ್ಮ್ಯಾಟಿಕ್ಸ್.
ವಯೋಮಿತಿ :
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳಿಂದ ಗರಿಷ್ಠ 30 ವರ್ಷಗಳನ್ನು ಮೀರಿರಬಾರದು.
SC/ST/OBC/PWD/ESM ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯ ಪ್ರಯೋಜನವು ಸರ್ಕಾರದ ಪ್ರಕಾರ ಅನ್ವಯಿಸುತ್ತದೆ.
ಸಂಬಳದ ವಿವರ :
ವಿಜ್ಞಾನಿ ಬಿ (ಹಂತ 10) : ಮಾಸಿಕ ರೂ. 56100- ರೂ.177500
ವೈಜ್ಞಾನಿಕ ಅಧಿಕಾರಿ / ಇಂಜಿನಿಯರ್-SB ( ಹಂತ 7) : ಮಾಸಿಕ ರೂ. 44900- ರೂ.142400
ವೈಜ್ಞಾನಿಕ/ತಾಂತ್ರಿಕ ಸಹಾಯಕ-ಎ (ಹಂತ 6) : ಮಾಸಿಕ ರೂ. 35400- ರೂ.112400
ಆಯ್ಕೆಯ ಪ್ರಕ್ರಿಯೆ :
ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಮೊದಲಿಗೆ, NIC ಯ ಅಧಿಕೃತ ಜಾಲತಾಣಕ್ಕೆ ತೆರಳಬೇಕು. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ಅಭ್ಯರ್ಥಿಗಳು ಇಮೇಲ್ ಐಡಿಯೊಂದಿಗೆ ನೋಂದಾಯಿಸಿಕೊಳ್ಳಬೇಕು.
ಹಂತ 3: ನಂತರ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಪೂರ್ಣವಾಗಿ ಭರ್ತಿ ಮಾಡಬೇಕು.
ಹಂತ 4: ಮುಂದುವರೆದು, ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.
ಹಂತ 5: ಅರ್ಜಿ ಶುಲ್ಕವನ್ನು ಪಾವತಿಸಿ ನಂತರ ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
ಅರ್ಜಿ ಶುಲ್ಕ ಎಷ್ಟು?:
SC/ST/PWD/ ಮಹಿಳೆಯರಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಸಾಮಾನ್ಯ ವರ್ಗ ಹಾಗೂ ಉಳಿದ ವರ್ಗಗಳಿಗೆ ಅರ್ಜಿಯ ಶುಲ್ಕ 800ರೂಗಳು ಆಗಿರುತ್ತದೆ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಮಾರ್ಚಿನ 4ನೇ ತಾರೀಖಿನಿಂದ ಶುರುವಾಗಿದ್ದು, ಅರ್ಚನ ಸಲ್ಲಿಸಲು ಕೊನೆಯ ದಿನಾಂಕ ಎಪ್ರಿಲ್ 4, 2023 ಆಗಿದೆ.
ಸರ್ಕಾರಿ ಹುದ್ದೆಗಳನ್ನು ಅರಸುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶ ಎನ್ನಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು. ಈ ಲೇಖನ ನಿಮಗೆ ಉಪಯುಕ್ತವಾಗಿದ್ದರೆ ಈ ಕೊಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ