ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ನಾವು ಒಪ್ಪೋ A 18 (Oppo A18)ಸ್ಮಾರ್ಟ್ ಫೋನ್ ರ ಕುರಿತು ಮಾಹಿತಿ ನೀಡಲಾಗುತ್ತದೆ. ಈ ಫೋನಿನ ಬೆಲೆ ಎಷ್ಟು?, ಚಾರ್ಜಿಂಗ್ ಹಾಗೂ ಕಾರ್ಯಕ್ರಮದ ಹೇಗಿದೆ?, ಈ ಫೋನಿನ ವೈಶಿಷ್ಟ್ಯಗಳೇನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಒಪ್ಪೋ A 18(Oppo A18) 2023:
ಬಳಕೆದಾರರು ಏನಾದ್ರೂ ಕಡಿಮೆ ಬೆಲೆಯಲ್ಲಿ ಫೋನ್‌ಗಾಗಿ ಹುಡುಕುತ್ತಿದ್ದರೆ, ಅದಕ್ಕೆ ಮಾರುಕಟ್ಟೆಯಲ್ಲಿ ಒಪ್ಪೋ A18 (Oppo A18) ಸ್ಮಾರ್ಟ್ ಫೋನ್ ಉತ್ತಮ ಆಯ್ಕೆಯಾಗಿದೆ. ಈಗಾಗಲೇ ಭಾರತದಲ್ಲಿ ಕೂಡ ಬಿಡುಗಡೆ ಮಾಡಲಾಗಿದೆ. ಹೌದು, ಒಪ್ಪೋ A 18 ಮೊಬೈಲ್ ಅನ್ನು 28ನೇ ಸೆಪ್ಟೆಂಬರ್ 2023 ರಂದು ಬಿಡುಗಡೆ ಮಾಡಲಾಗಿದೆ. ಒಪ್ಪೋ A 18 ರ ಸ್ಮಾರ್ಟ್ ಫೋನ್ ಬಂದು ಒಂದು ಉತ್ತಮ ಮೊಬೈಲ್ ಫೋನ್ ಆಗಿದ್ದು ,ಇದು ನಯವಾದ ವಿನ್ಯಾಸವನ್ನು ಹೊಂದಿದೆ ಮತ್ತು ಬಳಕೆದಾರರಿಗೆ ದೈನಂದಿನ ಬಳಕೆಗೆ ಸೂಕ್ತವಾದ ಆಯ್ಕೆಯಾಗಿ ಸಾಕಷ್ಟು ವಿನ್ಯಾಸ ವಿವರಣೆಯನ್ನು ಹೊಂದಿದೆ.
ಒಪ್ಪೋ A 18 (Oppo A18) Oppo A78 4G ಸ್ಮಾರ್ಟ್ ಫೋನ್ ನ ಕೆಲವು ಉತ್ತಮ ವಿಶೇಷ ವಿನ್ಯಾಸದೊಂದಿಗೆ ಹೊಂದಿದೆ. ಇದು ಬಳಕೆದಾರರಿಗೆ ಸೂಕ್ತವಾದ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಅದನ್ನು ಸಂಪೂರ್ಣವಾಗಿ ಮಾಹಿತಿ ತಿಳಿದುಕೊಳ್ಳಲು ನಮ್ಮ ಲೇಖನವನ್ನೂ ಸಂಪೂರ್ಣವಾಗಿ ಓದಿ ತಿಳಿಯಿರಿ.
ಒಪ್ಪೋ A 18 (Oppo A18)ಯ ಪ್ರಮುಖ ವಿನ್ಯಾಸ ವಿಶ್ಲೇಷಣಾ ಇಲ್ಲಿದೆ :
ಡಿಸ್ಪ್ಲೇ (Display):
ಈ ಒಪ್ಪೋ A18 (Oppo A18) ಯ ಸ್ಮಾರ್ಟ್ ಫೋನ್ 6.56ಇಂಚಿನ ಡಿಸ್ಪ್ಲೇ ಜೊತೆಗೆ ಉತ್ತಮ90hz ಟಚ್ ಸ್ಕ್ರೀನ್ ಡಿಸ್ಪ್ಲೇ ಹೊಂದಿದೆ.
ಈ ಸ್ಮಾರ್ಟ್ ಫೋನ್ 720×1612 px ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್ ಅನ್ನು ಬಳಸುತ್ತದೆ.
ಒಪ್ಪೋ A 18 (Oppo A18) ಆಕ್ಟಾ-ಕೋರ್ MediaTek Helio G85 ಪ್ರೊಸೆಸರ್‌ನಿಂದ ಚಾಲಿತವಾಗಿದೆ .
ಒಪ್ಪೋ A18 (Oppo A18) ಆಂಡ್ರಾಯ್ಡ್ 13(Android 13) ಆಧಾರಿತವಾಗಿ ಕಾರ್ಯನಿರ್ವಹಿಸುತ್ತದೆ.
ಕ್ಯಾಮೆರಾ (Camera):
ಒಪ್ಪೋ A 18 (Oppo A18) ಡ್ಯುಯಲ್ ಕ್ಯಾಮೆರಾ ಸೆಟಪ್ ಬೆಂಬಲಿತವಾಗಿದೆ. 8MP + 2mp ಕ್ಯಾಮರಾ ಒಳಗೊಂಡಿದೆ.
ಮುಂಭಾಗದ ಸೆಲ್ಫಿ ಕ್ಯಾಮೆರಾ ಮತ್ತು ವಿಡಿಯೋ ರೆಕಾರ್ಡಿಂಗ್ ಗಾಗಿ 2mp ಸೆಲ್ಫಿಗಳಿಗಾಗಿ ಒಂದೇ ಮುಂಭಾಗದ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.
ಬ್ಯಾಟರಿ (Battery):
ಈ ಒಪ್ಪೋ A18 (Oppo A18)ಯು 5000mAh ಬ್ಯಾಟರಿಯನ್ನು ಒಳಗೊಂಡಿರುತ್ತದೆ.
USB ಟೈಪ್-ಸಿ ಪೋರ್ಟ್ ಹೊಂದಿರುತ್ತದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಸಂಗ್ರಹಣೆ (Storage):
ಒಪ್ಪೋ A 18 (Oppo A18) ಒಂದೇ 4GB RAM ಮತ್ತು 64GB ಸ್ಟೋರೇಜ್ ಕಾನ್ಫಿಗರೇಶನ್‌ನಲ್ಲಿ ಲಭ್ಯವಿದೆ.
ಸಂವೇದಕ(Sensor) ಮತ್ತು ಇನ್ನಿತರೆ ಫೀಚರ್ಸ್:
ಫಿಂಗರ್‌ಪ್ರಿಂಟ್ ( ಬದಿಯಲ್ಲಿ ) ,ಆಂಬಿಯೆಂಟ್ ಲೈಟ್ ಸೆನ್ಸರ್, ಅಕ್ಸೆಲೆರೊಮೀಟರ್ , ಗೈರೊಸ್ಕೋಪ್ , ದಿಕ್ಸೂಚಿ ಮತ್ತು ಬಾರೋಮೀಟರ್‌ನಂತಹ ಪ್ರಮುಖ ಸೆನ್ಸರ್ಗಳನ್ನು ಹೊಂದಿದೆ.
ಡುಯಲ್ ಸಿಮ್ ಸಿಸ್ಟಮ್ ಹೊಂದಿರುತ್ತದೆ.
ಒಪ್ಪೋ A 18 (Oppo A18) ಯು Android 13 ಆಪರೇಟಿಂಗ್ ಸಿಸ್ಟಮ್ ಅನ್ನು ಆಧರಿಸಿ ColorOS 13.1 ಅನ್ನು ರನ್ ಮಾಡಿ ಕಾರ್ಯನಿರ್ವಹಿಸುತ್ತದೆ.
ಒಪ್ಪೋ A 18 ಈ ಕೆಳಗಿನ ಬಣ್ಣಗಳಲ್ಲಿಹಾಗೂ ಬೆಲೆಯಲ್ಲಿ ಲಭ್ಯದಲ್ಲಿದೆ :
ಗ್ಲೋಯಿಂಗ್ ಬ್ಲ್ಯಾಕ್ (Glowing black)
ಗ್ಲೋಯಿಂಗ್ ಬ್ಲೂ (Glowing Blue)
4GB RAM + 64GB ಸ್ಟೋರೇಜ್ ರೂಪಾಂತರಕ್ಕಾಗಿ ಒಪ್ಪೋ A 18 (Oppo A18)2023ರ ಬೆಲೆ ಸುಮಾರು ರೂ. 9,999 ಇದ್ದು. ಖರಿದಿಗಾರರಿಗೆ ಬಜೆಟ್ ಸ್ನೇಹಿ ದರದಲ್ಲಿ ಮೊಬೈಲ್ ಲಭ್ಯವಾಗುತ್ತದೆ.
ಒಪ್ಪೋ ಆನ್‌ಲೈನ್ ಸ್ಟೋರ್ ಮತ್ತು ದೇಶಾದ್ಯಂತ ಇತರ ಚಿಲ್ಲರೆ ಅಂಗಡಿಗಳ ಮೂಲಕ ಖರೀದಿಸಬಹುದಾಗಿದೆ.
ನೀವು ಏನಾದರೂ ದೈನಂದಿನ ಬಳಕೆಗಾಗಿ ಬಜೆಟ್ ಸ್ನೇಹಿ ದರದಲ್ಲಿ ಮೊಬೈಲ್ ಹುಡುಕುತ್ತಿದ್ದಾರೆ ಯೋಚನೆ ಮಾಡದೆ ಒಪ್ಪೋ A18 ಫೋನ್ ಅನ್ನು ಖರೀದಿಸಿ ನಿಮ್ಮದಾಗಿಸಿಕೊಳ್ಳಿ. ಇಂತಹ ಉತ್ತಮವಾದ ಮೊಬೈಲ್ ಫೋನ್ ಒಪ್ಪೋ A18 (Oppo A18)ರ ಕುರಿತು ಮಾಹಿತಿ ಹೊಂದಿದ ಈ ವರದಿಯನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ