ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಪ್ಯಾನ್ ಕಾರ್ಡ್(PAN CARD)ನಲ್ಲಿ ವಿಳಾಸ ತಿದ್ದುಪಡೆ ಮಾಡುವುದು ಹೇಗೆ? ಆನ್ಲೈನ್ ಮೂಲಕ ಪಾನ್ ಕಾರ್ಡ್ ನ ವಿಳಾಸ ತಿದ್ದುಪಡಿ ಮಾಡಲು ಸಾಧ್ಯವೇ? ಆನ್ಲೈನ್ ಮೂಲಕ ತಿದ್ದುಪಡಿ ಮಾಡುವುದು ಹೇಗೆ? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಪ್ಯಾನ್ ಕಾರ್ಡ್ (PAN CARD)ನಲ್ಲಿ ವಿಳಾಸ(address) ತಿದ್ದುಪಡಿ, ಆಧಾರ್(AADHAR )ಕಾರ್ಡ್ ಇದ್ದರೆ ಸಾಕು:
ಪರ್ಮನೆಂಟ್ ಅಕೌಂಟ್ ನಂಬರ್ ಅಥವಾ ಪ್ಯಾನ್(PAN)ಎಂಬುದು ಭಾರತದಲ್ಲಿ ನಾಗರಿಕರ ಗುರುತಿನ ಪತ್ರವಾಗಿದೆ.ಶಾಶ್ವತ ಖಾತೆ ಸಂಖ್ಯೆ ( PAN ) ಇದು ಹತ್ತು ಅಕ್ಷರಗಳ ಆಲ್ಫಾನ್ಯೂಮರಿಕ್ ಐಡೆಂಟಿಫೈಯರ್ ಆಗಿದೆ. ಆದಾಯ ತೆರಿಗೆ ಇಲಾಖೆ (ITD ) ಆಧಾರಿತ ಇ-ಪ್ಯಾನ್ ಕಾರ್ಡ್ ಸೇವೆಯನ್ನು ಪ್ರಾರಂಭಿಸಿದೆ.ಇ- ಪ್ಯಾನ್ ಕಾರ್ಡ್ ಅಂದರೆ Electronic -Pan card, ಆಧಾರ್ ಇ-ಕೆವೈಸಿ ಬಳಸಿ ಎಲೆಕ್ಟ್ರಾನಿಕ್(Electronic ) ರೂಪದಲ್ಲಿ ಆದಾಯ ತೆರಿಗೆ ಇಲಾಖೆ (ITD) ನೀಡಿದ ಡಿಜಿಟಲ್(Digital) ಸಹಿ(sign) ಕಾರ್ಡ್ ಆಗಿದೆ.
ಪ್ಯಾನ್ ಕಾರ್ಡ್ ಇಂದು ಅತ್ಯಂತ ಪ್ರಮುಖವಾಗಿದ್ದು, ಉದ್ಯೋಗಿಗಳಿಗೆ ಮಾತ್ರ ಸೀಮಿತವಲ್ಲದೆ ದಿನನಿತ್ಯ ಕೂಲಿ ಮಾಡುವ ಎಲ್ಲಾ ಕಾರ್ಮಿಕ ಕಾರ್ಮಿಕರಿಗೂ ಅಗತ್ಯವಾಗಿದೆ. ಇದರಲ್ಲಿರುವ ಮಾಹಿತಿ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಡಿಟೈಲ್ಗಳಿಗೆ ತಾಳೆ ಆಗಬೇಕು. ಇಲ್ಲವಾದಲ್ಲಿ ಭವಿಷ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ತಪ್ಪು ಮಾಹಿತಿಗಳು ಕಂಡುಬಂದಲ್ಲಿ ತಕ್ಷಣವೇ ಅಪ್ಡೇಟ್ ಅಥವಾ ಬದಲಾಯಿಸಬೇಕು.
ಪಾನ್ ಕಾರ್ಡ್ ನಲ್ಲಿ ವಿಳಾಸವನ್ನು ಬದಲಾಯಿಸುವ ಪ್ರಕ್ರಿಯೆಯು ಅತ್ಯಂತ ಸುಲಭವಾಗಿದೆ. ಆಧಾರ್ ಕಾರ್ಡ್ ಇದ್ದರೆ ಸಾಕು.
ಅಂದರೆ ಪ್ಯಾನ್ ಕಾರ್ಡ್ ನಲ್ಲಿ ಮತ್ತು ಆಧಾರ್ ಕಾರ್ಡ್ ನಲ್ಲಿರುವ ವಿಳಾಸವು ಬೇರೆ ಬೇರೆಯಾಗಿದ್ದಲ್ಲಿ, ಆಧಾರಿನಲ್ಲಿರುವ ವಿಳಾಸವನ್ನು ಪ್ಯಾನ್ ಕಾರ್ಡಿಗೆ ನವೀಕರಣ ಮಾಡಬಹುದು.
ಉಚಿತ ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ನಿಮ್ಮ ಆಧಾರ್ ಡೇಟಾ( ಆಧಾರ್ ಕಾರ್ಡ್ ) ಬಳಸಿ ಪ್ಯಾನ್ ಕಾರ್ಡ್ ನಲ್ಲಿ ವಿಳಾಸ ತಿದ್ದುಪಡಿ ಮಾಡುವುದು ಹೇಗೆ ಎಂದು ತಿಳಿಯಿರಿ:
ಹಂತ 1: ಮೊದಲನೆಯದಾಗಿ ಯುಟಿಐ (UTI) ಇನ್ಫ್ರಾಸ್ಟ್ರಕ್ಚರ್ ಟೆಕ್ನಾಲಜಿ ಅಂಡ್ ಸರ್ವಿಸ್ ಮಿಟೆಡ್ https://www.utiitsl.com/ ಎಂಬ ಪೋರ್ಟಲ ತೆರೆಯಿರಿ.
ಹಂತ 2: ಪ್ಯಾನ್ ಕಾರ್ಡ್ ಸೇವೆಗಳ ಮೇಲೆ ಕ್ಲಿಕ್ ಮಾಡಿ. ಆ ಜಾಲತಾಣದ ಮುಖಪುಟವು ತೆರೆಯುತ್ತದೆ.
ಹಂತ 3: ಇ -ಕೆವೈಸಿ ಮೋಡ್( e- KYC Mode ) ಮೇಲೆ ಕ್ಲಿಕ್ ಮಾಡಿ. ನಂತರ, ಪಾನ್ ಡೇಟಾನಲ್ಲಿ ವಿಳಾಸ ನವೀಕರಣಕ್ಕಾಗಿ ಕ್ಲಿಕ್ ಮಾಡಿರಿ.
ಹಂತ 4: ತದನಂತರ ನಿಮ್ಮ ಫ್ಯಾನ್ ಸಂಖ್ಯೆ, ಆಧಾರ್ ಸಂಖ್ಯೆ,ಮೊಬೈಲ್ ಸಂಖ್ಯೆ, ಇಮೇಲ್ ಐಡಿಯನ್ನು ನಮೂದಿಸಬೇಕು.
ಹಂತ 5: ವಿಳಾಸ ಬದಲಾವಣೆ ಮಾಡಲು ಅಥವಾ ನವೀಕರಿಸಲು ಆಧಾರ್ ಬೇಸ್ ಇ -ಕೆವೈಸಿ (e- KYC) ಯನ್ನು ಆಯ್ಕೆ ಮಾಡಿ.
ಹಂತ 6: ನಂತರ ಕ್ಯಾಪ್ಚಾ(Captacha) ಕೊಡನ್ನು ನಮೂದಿಸಿ ಸಲ್ಲಿಸಬೇಕು. ನೀವು ಆಧಾರ್ ಬೇಸ ಇ-ಕೆವೈಸಿ ಮೂಲಕ ವಿಳಾಸವು ನವೀಕರಿಸಬೇಕಾದರೆ. ನಿಮ್ಮ ಪ್ಯಾನ್ ಕಾರ್ಡಿಗೆ ಆಧಾರ್ ಸಂಖ್ಯೆಯು ಲಿಂಕ್ ಆಗಿರಬೇಕು.
ಹಂತ 7: ಓಟಿಪಿ ದೃಢೀಕರಿಸಿದ ನಂತರ ನಿಮ್ಮ ಪ್ರಕ್ರಿಯೆಯು ಪೂರ್ಣಗೊಳಿಸಲು ಸಬ್ಮಿಟ್ ಮಾಡಬೇಕು.
ಗಮನವಿರಲಿ ಆಧಾರ್ ಕಾರ್ಡಿನಲ್ಲಿ ನಿಮ್ಮ ವಿಳಾಸವು ಅಪ್ಡೇಟೆಡ್ ಇದ್ದರೆ ಮಾತ್ರ ಪ್ಯಾನ್ ಕಾರ್ಡ್ ನಲ್ಲಿ ವಿಳಾಸವು ನವೀಕರಿಸುತ್ತದೆ.
ಹೀಗೆ ನೀವು ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ವಿಳಾಸವನ್ನು ಬಳಸಿ ಪ್ಯಾನ್ ಕಾರ್ಡನ್ನು ನವೀಕರಿಸಬಹುದು. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ಫೋನ್ ಕಳೆದು ಹೋದ್ರೆ ಆಫ್ ಆಗಿದ್ರೂ ಹುಡುಕ ಬಹುದು ಹೀಗೆ ಮಾಡಿ | How to Find Lost Phone? Online
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್ಡಿಎಫ್ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ