ಪತಂಜಲಿ ನೇಮಕಾತಿ 2023, ಕರ್ನಾಟಕದಾದ್ಯಂತ ಖಾಲಿ ಹುದ್ದೆಗಳು, Patanjali Recruitment 2023, Apply Online

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಪತಂಜಲಿಯ ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಪತಂಜಲಿಯು ಒಂದು ಉತ್ಪನ್ನಗಳ ಆಧಾರಿತ ಕಂಪನಿಯಾಗಿದೆ. ಈ ಪತಂಜಲಿ ಆಯುರ್ವೇದಿಕ್ ಕಂಪನಿಯಲ್ಲಿ ಆಯುರ್ವೇದದ ಡಾಕ್ಟರ್ ಗಳ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಸಂಬಳ ಎಷ್ಟು ದೊರೆಯುತ್ತದೆ?, ವಿದ್ಯಾರ್ಹತೆ ಏನಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಪತಂಜಲಿ ನೇಮಕಾತಿ(Patanjali Recruitment) 2023:

ಪತಂಜಲಿ ಆಯುರ್ವೇದ್ ಲಿಮಿಟೆಡ್ ಒಂದು ಸರ್ಕಾರೇತರ ಕಂಪನಿಯಾಗಿದ್ದು, 13 ಜನವರಿ, 2006 ರಂದು ಸಂಘಟಿತವಾಗಿದೆ. ಇದು ಸಾರ್ವಜನಿಕ ಪಟ್ಟಿ ಮಾಡದ ಕಂಪನಿಯಾಗಿದೆ ಮತ್ತು ಇದನ್ನು ‘ಕಂಪನಿ ಸೀಮಿತ ಷೇರುಗಳು’ ಎಂದು ವರ್ಗೀಕರಿಸಲಾಗಿದೆ. ಪತಂಜಲಿ ಆಯುರ್ವೇದ್ ಲಿಮಿಟೆಡ್ ಕಳೆದ 17 ವರ್ಷಗಳಿಂದ ವ್ಯವಹಾರದಲ್ಲಿದೆ ಮತ್ತು ಪ್ರಸ್ತುತ ಕಂಪನಿಯ ಕಾರ್ಯಾಚರಣೆಗಳು ಸಕ್ರಿಯವಾಗಿವೆ. ಪ್ರಸ್ತುತ ಮಂಡಳಿಯ ಸದಸ್ಯರು ಮತ್ತು ನಿರ್ದೇಶಕರು ರಾಮ್ ಭಾರತ್, ಆಚಾರ್ಯ ಬಾಲಕೃಷ್ಣ, ಸ್ವಾಮಿ ಮುಕ್ತಾ ನಂದಾ, ಅಜಯ್ ಕುಮಾರ್ ಆರ್ಯ, ರಾಕೇಶ್ ಮಿತ್ತಲ್, ಸುಮೇಧ, ಯಜ್ ದೇವ್ ಆರ್ಯ ಮತ್ತು ವಿಜ್ಞಾನ್ ದೀಪ್ ಶರ್ಮಾ ಆಗಿದ್ದಾರೆ. ಈ ಪತಂಜಲಿ ಕಂಪನಿಯ ವತಿಯಿಂದ  ಗ್ರೇಡ್ ಎ, ಬಿ, ಸಿ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Untitled 1 scaled

ಹುದ್ದೆಯ ವಿವರ :
ಹುದ್ದೆಗಳ ಹೆಸರು : ಆಯುರ್ವೇದಿಕ್ ವೈದ್ಯರುಗಳು
ಉದ್ಯೋಗದ ಸ್ಥಳ : ಮೈಸೂರು, ತುಮಕೂರು, ತ್ರಿಸ್ಸೂರು, ಬೆಳಗಾವಿ, ಹೈದೆರಾಬಾದ್, ಚೆನ್ನೈ, ಬೆಂಗಳೂರು, ಕೋಲಂ, ಧಾರವಾಡ, ಉತ್ತರ ಕನ್ನಡ, ಚೆನ್ನೈ, ಬೆಳಗಾವಿ, ಬೆಲಗಿರಿ, ತಿರುಚಿರಾಪಳ್ಳಿ, ಚಂಗಲ್‌ಪೇಟ್.

ಇದನ್ನೂ ಓದಿ: ಲೇಬರ್ ಕಾರ್ಡ್ ಸ್ಕಾಲರ್ಶಿಪ್ ನ ಕೊನೆಯ ದಿನಾಂಕದಲ್ಲಿ ಬದಲಾವಣೆ : ಈಗಲೇ ಅರ್ಜಿ ಸಲ್ಲಿಸಿ, Apply Online Now

ಸಂಬಳದ ವಿವರ:

  1. ಎ+ ಗ್ರೇಡ್ ಹುದ್ದೆ :  40,000 ರೂ.
  2. ಎ ಗ್ರೇಡ್ ಹುದ್ದೆ : 36,000 ರೂ.
  3. ಬಿ ಗ್ರೇಡ್ ಹುದ್ದೆ : 32,000 ರೂ.
  4. ಸಿ ಗ್ರೇಡ್ ಹುದ್ದೆ : 28,000 ರೂ.

ವಿದ್ಯಾರ್ಹತೆ :

ಬಿಎಎಂಎಸ್ (ಆಯುರ್ವೇದಿಕ್ ಮೆಡಿಸಿನ್ ಮತ್ತು ಸರ್ಜರಿ ಪದವಿ)(Degree in Ayurvedic Medicine and Surgery) ಆಗಿರಬೇಕು. ಅನುಭವ ಇಲ್ಲದಿರುವ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Note : ರೂ.3000 / ತಿಂಗಳಿಗೆ ನಗರ ಪರಿಹಾರ ಭತ್ಯೆಯನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಗಳಿಸಿದ ಅಂಕಗಳು ಹಾಗೂ ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುವುದು.

ಅರ್ಜಿಯನ್ನು ಸಲ್ಲಿಸುವ ವಿಧಾನ :

ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರವನ್ನು ಈ ಕೆಳಗಿನ ಇ-ಮೇಲ್(e-mail) ವಿಳಾಸ ಕಳುಹಿಸಬೇಕು:  [email protected]  ಅಥವಾ 8171289922 ಗೆ ಕರೆ ಮಾಡಬಹುದು.

ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ವಯಾಮಿತಿ ಇನ್ನಿತರ ವಿವರಗಳನ್ನು ಅಧಿಸೂಚನೆಯಲ್ಲಿ ಉಲ್ಲೇಖಿಸಿಲ್ಲ ಆದ್ದರಿಂದ ತಾವುಗಳು ಕರೆ ಮಾಡುವ ಮೂಲಕ ತಮಗೆ ಅನುಮಾನವಿದ್ದಲ್ಲಿ ಬಗೆಹರಿಸಿಕೊಳ್ಳಬಹುದು. ನೀವು ಸಿದ್ಧಪಡಿಸಿಕೊಳ್ಳಬಹುದಾದ ಮುಖ್ಯ ದಾಖಲೆಗಳೆಂದರೆ : ಅಂಕ ಪಟ್ಟಿಗಳು, ಆಧಾರ್ ಕಾರ್ಡ್ ಹಾಗೂ ಯಾವುದಾದರೂ ಅನುಭವದಲ್ಲಿ ಅದರ ಪ್ರತಿ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೊಡಲೇ ಅರ್ಜಿಯನ್ನು ಸಲ್ಲಿಸಿ ಕೆಲಸವನ್ನು ತಮ್ಮದಾಗಿಸಿಕೊಳ್ಳಬಹುದಾಗಿದೆ. ಇಂತಹ ಉತ್ತಮವಾದ ಉದ್ಯೋಗದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತರಿಗೂ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: AIIMS ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ , AIIMS Recruitment 2023, Apply Online

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ವೆಬ್ಸೈಟ್ Click Here
ನೋಟಿಫಿಕೇಶನ್ Click Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ಪ್ರಮುಖ ಲಿಂಕುಗಳು 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!