ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗ್ರಾಮ ಪಂಚಾಯತಿ ಕಾರ್ಯದರ್ಶಿಗೆ PDO ಹುದ್ದೆಗಳ ಬಡ್ತಿ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
PDO ಹುದ್ದೆಗಳ ಬಡ್ತಿ :
ಕರ್ನಾಟಕ ಸರ್ಕಾರವು(Karnataka Government) ಜಿಲ್ಲಾ ಪಂಚಾಯತಿಗಳ ಹಂತದಲ್ಲಿ ಗ್ರೇಡ್-1 ಗ್ರಾಮ ಪಂಚಾಯತಿ ಕಾರ್ಯದರ್ಶಿ ಹುದ್ದೆಯಿಂದ ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗೆ ಬಡ್ತಿ ಮಾಡುವ ಬಗ್ಗೆ ಆದೇಶವೊಂದನ್ನು ಹೊರಡಿಸಿದೆ. ಈ ಕುರಿತು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಮಾಹಿತಿ ನೀಡಿದೆ.
ಗ್ರಾಮ ಪಂಚಾಯತಿ ಕಾರ್ಯದರ್ಶಿಗೆ PDO ಹುದ್ದೆ:
ಗ್ರಾಮ ಪಂಚಾಯತಿ ಕಾರ್ಯದರ್ಶಿ ಹುದ್ದೆಗಳ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರು ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 2194 ಹುದ್ದೆಗಳು ಮಂಜೂರಾಗಿವೆ. ಅದರಲ್ಲಿ 1590 ಹುದ್ದೆಗಳು ಭರ್ತಿಯಾಗಿವೆ. ಇನ್ನೂ 604 ಹುದ್ದೆಗಳು ಖಾಲಿ ಇವೆ. ಮತ್ತು ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್-2 3827 ಹುದ್ದೆಗಳು ಮಂಜೂರಾಗಿವೆ. ಅದರಲ್ಲಿ 3108 ಹುದ್ದೆಗಳು ಭರ್ತಿಯಾಗಿವೆ. ಇನ್ನೂ 345 ಹುದ್ದೆಗಳು ಖಾಲಿ ಇವೆ ಎಂದು ಮಾಹಿತಿ ಕೊಟ್ಟಿದ್ದಾರೆ.
ನೀವೂ ಏನಾದರೂ ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿದ್ದರೆ ಸರ್ಕಾರದ ಆದೇಶದಂತೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ ಮತ್ತು ಹುದ್ದೆಯನ್ನು ನಿಮ್ಮದಾಗಿಸಿಕೊಳ್ಳಿ.
ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ