ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಪಿಎಂ ಕಿಸಾನ್ 13 ನೇ ಕಂತಿನ ಬಿಡುಗಡೆಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು & ಅರ್ಹ ಫಲಾನುಭವಿಗಳ ಪಟ್ಟಿಯನ್ನು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಡಲಾಗುತ್ತದೆ, ರೈತರ ಸಮಸ್ಯೆಗಳನ್ನು ಅರಿತು ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಯೋಜನೆಗೆ ಚಾಲನೆ ನೀಡಿದ್ದರು, ಅದರ ಅಡಿಯಲ್ಲಿ ಈಗ ಪಿಎಂ ಕಿಸಾನ್ 13 ನೇ ಕಂತಿನ ಬಿಡುಗಡೆಯ ದಿನಾಂಕದ ಸುದ್ದಿ ಹೊರಬರುತ್ತಿದೆ. ಈ ಕಂತಿನ ಹಣದ ಬಿಡುಗಡೆಯಲ್ಲಿ, 2000 ರೂ. ಬೆಳೆ ನಿರ್ವಹಣೆಗೆ ಬಳಸಲಾಗುವ ಪ್ರತಿ ರೈತರ ಖಾತೆಯನ್ನು ನೀಡಲಾಗುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ನಿಮಗೆಲ್ಲಾ ತಿಳಿದಿರುವಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಹೊಸದಾದ ವಿಮಾನ ನಿಲ್ದಾಣವು ಏರ್ಪಡಾಗುತ್ತಿದೆ. ಈ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭವು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜನ್ಮದಿನವಾದ ಇಂದು ಫೆಬ್ರವರಿ 27ರಂದು ನಡೆಯಲಿದೆ. ಆ ಸುವರ್ಣ ದಿನದಂದು, ನಮ್ಮ ಪ್ರಧಾನಮಂತ್ರಿಯವರಾದ ನರೇಂದ್ರ ಮೋದಿಯವರು ಉದ್ಘಾಟನೆಯನ್ನು ನೆರವೇರಿಸಿದರು.
ಈ ಉದ್ಘಾಟನೆಯ ನಂತರ ನರೇಂದ್ರ ಮೋದಿಯವರು, ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ಅನುದಾನವನ್ನು ದೇಶದ ಸುಮಾರು 9 ಕೋಟಿ ಅರ್ಹ ರೈತರ ಖಾತೆಗೆ ಜಮಾ ಮಾಡಿದ್ದಾರೆ. ಹಿಂದಿನ ತಿಂಗಳೇ 2000 ರೂಗಳು ರೈತರ ಬ್ಯಾಂಕಿಗೆ ಜಮಾವಾಗಬೇಕಾಗಿತ್ತು. ಆದರೆ ವಿವಿಧ ಕಾರಣಗಳಿಂದ ಇದು ತಡವಾಗಿದೆ.
ದೇಶದ ರೈತರ ಖಾತೆಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕಿಸಾನ್ 13ನೇ ಕಂತಿನ ಹಣವನ್ನು ತಲಾ 2 ಸಾವಿರ ರೂ.ಗಳನ್ನು ಡಿಬಿಟಿ ಮೂಲಕ ಇಂದು ಸಂಜೆ 05:00 ರ ಸುಮಾರಿಗೆ ಬೆಳಗಾವಿ ಯಲ್ಲಿ ಖಾತೆಗೆ ವರ್ಗಾಯಿಸಿದ್ದಾರೆ .
ಈಗಾಗಲೇ 8 ಕೋಟಿ ಅರ್ಹ ರೈತರ ಪಟ್ಟಿಯನ್ನ ಬಿಡುಗಡೆ ಮಾಡಿದ್ದಾರೆ ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದೆಯೋ ಅಥವಾ ಇಲ್ಲವೋ ಎಂಬುದನ್ನು ನೀವು ಈ ಕೆಳಗಿನ ವಿಧಾನಗಳ ಮೂಲಕ ಚೆಕ್ ಮಾಡಿಕೊಳ್ಳಬಹುದು.
13 ನೇ ಕಂತಿನ ಅರ್ಹ ರೈತರ ಪಟ್ಟಿ ನೋಡಲು ಮೊದಲು
https://www.pmkisan.gov.in/ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ “Farmers corner” ನಲ್ಲಿ “Beneficiary list” ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ, ಉಪಜಿಲ್ಲೆ, ತಾಲೂಕು, ಹೊಬಳಿ,ಗ್ರಾಮವನ್ನು select ಮಾಡಿ “Get report” ಮೇಲೆ ಕ್ಲಿಕ್ ಮಾಡಿ
ನಿಮ್ಮ ಗ್ರಾಮದ ಪಿಎಂ ಕಿಸಾನ್ 13 ನೇ ಕಂತಿನ ಅರ್ಹ ರೈತರ ಪಟ್ಟಿ ದೊರೆಯಲಿದೆ.
ಅನರ್ಹ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳಿಗೆ ಕೃಷಿ ಇಲಾಖೆ, ಬಿಗ್ ಶಾಕ್ ನೀಡಿದ್ದು ಆದಾಯ ತೆರಿಗೆ ಪಾವತಿಸುವ 95,830 ಮಂದಿ ಫಲಾನುಭವಿಗಳಿಂದ ಹಣ ವಸೂಲಿಗೆ ಸಜ್ಜಾಗಿದೆ.
ಹೌದು ಆದಾಯ ತೆರಿಗೆ ಪಾವತಿಸುವ ರಾಜ್ಯದ 95,830 ಮಂದಿ ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ ನಿಯಮಬಾಹಿರವಾಗಿ ಆರ್ಥಿಕ ನೆರವು ಪಡೆದಿರುವುದನ್ನು ಪರಿಶೀಲನೆ ನಡೆಸಿರುವ ಕೃಷಿ ಇಲಾಖೆ ಇದೀಗ ಅವರಿಂದ ಹಣ ವಸೂಲಿಗೆ ಮುಂದಾಗಿದೆ.
ಇ-ಕೆವೈಸಿ ಮಾಡದ ರೈತರಿಗೆ ಪಿಎಮ್ ಕಿಸಾನ್ ಆರ್ಥಿಕ ನೆರವು ಸ್ಥಗಿತ!
ಪಿ ಎಮ್ ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ (e-KYC) ಮಾಡುವುದು ಕಡ್ಡಾಯವಾಗಿದೆ. ಕರ್ನಾಟಕ ರಾಜ್ಯದಲ್ಲಿ ಒಟ್ಟು 53,95,428 ಪಲಾನುಭವಿ ರೈತರಿದ್ದು, ಇನ್ನೂ ದೊಡ್ಡ ಸಂಖ್ಯೆಯಲ್ಲಿ ಇ-ಕೆವೈಸಿ (e-KYC) ಮಾಡದೆ ಇರುವ ರೈತರಿದ್ದಾರೆ, ಉಳಿದಿರುವ ಅರ್ಹ ರೈತರು ಈ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಕೊಳ್ಳಬೇಕಾಗಿರುತ್ತದೆ. ಇ- ಕೆವೈಸಿ ಮಾಡಿಸದಿದ್ದಲ್ಲಿ 13 ನೇ ಕಂತಿನ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ, ಆದ ಕಾರಣ ಆಯಾ ತಾಲೂಕಿನ ನಾಗರಿಕ ಸೇವಾ ಕೇಂದ್ರ(CSC), ಅಲ್ಲದೇ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಅಥವಾ ನೇರವಾಗಿ https://pmkisan.gov.in/ ವೆಬ್ಸೈಟ್ ಭೇಟಿ ಮಾಡಿ ಇ-ಕೆವೈಸಿ ಮಾಡಿಕೊಳ್ಳಳಬವುದು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ