ಅಂಚೆ ಕಚೇರಿ ನೇಮಕಾತಿ : ಭಾರತೀಯ ಅಂಚೆ ಕಚೇರಿ ಚಾಲಕ ಹುದ್ದೆಗಳ ನೇಮಕಾತಿ ಅಧಿಸೂಚನೆ 2023

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಅಂಚೆ ಇಲಾಖೆಯ ಡ್ರೈವರ್ ನೇಮಕಾತಿಯ (India Post Driver recruitment) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಭಾರತದಲ್ಲಿ ಸರ್ಕಾರಿ ಹುದ್ದೆಗಳನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳ ಬಹುದಾಗಿದೆ. ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಬೇಕಾದ ಅರ್ಹತೆಗಳು ಯಾವುವು?, ವಿದ್ಯಾರ್ಹತೆ ಏನಿರಬೇಕು?, ಸಂಬಳ ಎಷ್ಟು ದೊರೆಯುತ್ತದೆ?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಭಾರತ ಪೋಸ್ಟ್ ಡ್ರೈವರ್ ನೇಮಕಾತಿ (India Post Driver recruitment) 2023 :

ಅಂಚೆ ಇಲಾಖೆ, ಸಂವಹನ ಮತ್ತು ಐಟಿ ಸಚಿವಾಲಯ, ಭಾರತ ಸರ್ಕಾರವು ಸ್ಟಾಫ್ ಕಾರ್ ಡ್ರೈವರ್ (ಸಾಮಾನ್ಯ ದರ್ಜೆ) ನೇಮಕಾತಿಗಾಗಿ ಇತ್ತೀಚಿನ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್ ಸ್ಟಾಫ್ ಕಾರ್ ಡ್ರೈವರ್ ನೇಮಕಾತಿ 2023 ಗಾಗಿ ಸರಿಯಾಗಿ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಸಂಬಂಧಪಟ್ಟ ವಿಳಾಸಕ್ಕೆ ಕಳುಹಿಸುವ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.Untitled 1 scaled

ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಮತ್ತು ಹುದ್ದೆಗಳ ಸಂಖ್ಯೆ:
ಸಿಬ್ಬಂದಿ ಕಾರು ಚಾಲಕ ಹುದ್ದೆ – 58

ಸಂಬಳ ಎಷ್ಟು ದೊರೆಯುತ್ತದೆ?:
ಈ ಹುದ್ದೆಗೆ ದೊರೆಯುವಂತಹ ಸಂಬಳ ಕನಿಷ್ಠ 19,900 /-ರೂ ರಿಂದ ಗರಿಷ್ಠ 63,200/- ರೂ.

ಚಾಲಕ ಹುದ್ದೆಗೆ ವಯೋಮಿತಿ :
ಕನಿಷ್ಠ 18 ವರ್ಷದಿಂದ – ಗರಿಷ್ಠ 27 ವರ್ಷಗಳು ಮೀರಿರಬಾರದು.

ವಯೋಮಿತಿ ಸಡಿಲಿಕೆ :

  1. SC ಮತ್ತು ST ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ,
  2. OBC ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಮತ್ತು
  3. ಮಾಜಿ ಸೈನಿಕರಿಗೆ 3 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ.

ಹುದ್ದೆಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು:

  1.  10ನೇ ತರಗತಿಯಲ್ಲಿ ತೇರ್ಗಡೆಯನ್ನು ಹೊಂದಿರಬೇಕು.
  2.  ಡ್ರೈವಿಂಗ್ ಲೈಸನ್ಸ್ ಹೊಂದಿರಬೇಕ.
  3.  3 ವರ್ಷಗಳ ಅನುಭವವನ್ನು ಹೊಂದಿರಬೇಕು .Untitled 1 scaled

ಅರ್ಜಿ ಸಲ್ಲಿಸುವ ವಿಧಾನ ಮತ್ತು ಅರ್ಜಿಯ ಶುಲ್ಕ:

ಹಂತ 1: ಅರ್ಜಿಯನ್ನು ಆಫ್ಲೈನ್  ಮುಖಾಂತರ ಸಲ್ಲಿಸಲು ಅವಕಾಶವಿದೆ. ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಲು  ಇಲ್ಲಿ ಕ್ಲಿಕ್ ಮಾಡಿ.

ಹಂತ 2: ಅಧಿಕೃತ ಜಾಲತಾಣದ ಮುಖಪುಟವು ತೆರೆದ ನಂತರ ಅಧಿಕೃತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.

ಹಂತ 3: ಡೌನ್ಲೋಡ್ ಮಾಡಿಕೊಂಡ ಅರ್ಜಿಯನ್ನು ಪ್ರಿಂಟ್ ಔಟ್ ತೆಗೆದುಕೊಂಡು ಸಂಪೂರ್ಣವಾಗಿ ಭರ್ತಿ ಮಾಡಬೇಕು.

ಹಂತ 4: ಇತ್ತೀಚಿನ ಎರಡು ಛಾಯಾಚಿತ್ರಗಳನ್ನು ಲಗತ್ತಿಸಬೇಕು, ಅವುಗಳಲ್ಲಿ ಒಂದು ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವಾಗಿರಬೇಕು.

ಹಂತ 5: ನಂತರ ಅದರ ಜೊತೆಗೆ ಮುಖ್ಯವಾದ ದಾಖಲೆಗಳನ್ನು ಜೋಡಣೆ ಮಾಡಬೇಕು.

ಹಂತ 6: ಅರ್ಜಿ ನಮೂನೆಯೊಂದಿಗೆ ಭಾರತೀಯ ಅಂಚೆ 100/- ರೂ. ಯಾವುದೇ ಅಂಚೆ ಕಛೇರಿಯಲ್ಲಿ ತೆಗೆದುಕೊಳ್ಳಬೇಕಾದ UCR ರಸೀದಿಯನ್ನು ಅರ್ಜಿ ಶುಲ್ಕಕ್ಕೆ ಲಗತ್ತಿಸಬೇಕು. SC/ ST/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ. ನಿಗದಿತ ನಮೂನೆಯಲ್ಲಿ ಸಕ್ಷಮ ಪ್ರಾಧಿಕಾರದಿಂದ ನೀಡಿದ ಪ್ರಮಾಣಪತ್ರವನ್ನು ಲಗತ್ತಿಸಬೇಕು.

ಹಂತ 7: ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ :
ಸೀನಿಯರ್ ಮ್ಯಾನೇಜರ್ (JAG), ಮೇಲ್ ಮೋಟಾರ್ ಸರ್ವಿಸ್, ನಂ. 37, ಗ್ರೀಮ್ಸ್ ರಸ್ತೆ, ಚೆನ್ನೈ- 600006″ ಗೆ ಸ್ಪೀಡ್ ಪೋಸ್ಟ್/ನೋಂದಾಯಿತ ಪೋಸ್ಟ್ ಮೂಲಕ ಕಳುಹಿಸಿ.telee

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : ಅರ್ಜಿಯನ್ನು  ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು, ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ 31/03/2023.

ಆಯ್ಕೆಯ ಪ್ರಕ್ರಿಯೆ:

  1. ಲಿಖಿತ ಪರೀಕ್ಷೆ
  2. ಚಾಲನಾ ಪರೀಕ್ಷೆ
  3. ಡಾಕ್ಯುಮೆಂಟ್ ಪರಿಶೀಲನೆ
  4. ವೈದ್ಯಕೀಯ ಪರೀಕ್ಷೆ

ಭಾರತ ಸರ್ಕಾರದಲ್ಲಿ ಭಾರತ ಪೋಸ್ಟ್ ಡ್ರೈವರ್ ನೇಮಕಾತಿ  ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಕಾಯುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಗಳನ್ನು ಹಾಕಬಹುದಾಗಿದೆ. ಈ ಲೇಖನ ನಿಮಗೆ ಇಷ್ಟವಾದಲ್ಲಿ, ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ವೆಬ್ಸೈಟ್ Click Here
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ Click Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!