ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಭಾರತೀಯ ಅಂಚೆ ಕಚೇರಿ ಜಿಡಿಎಸ್ ನೇಮಕಾತಿ 2023ರ (India Post GDS Recruitment 2023) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಭಾರತೀಯ ಅಂಚೆ ಕಚೇರಿ ಜಿಡಿಎಸ್‌ನ 40889 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಏನು?, ಎಷ್ಟು ಸಂಬಳ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ವಿದ್ಯಾರ್ಹತೆ ಏನಿರಬೇಕು?, ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ? ಎನ್ನುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಅಂಚೆ ಕಚೇರಿ ಜಿಡಿಎಸ್ ನೇಮಕಾತಿ 2023(India Post GDS Recruitment 2023):
40889 ಹುದ್ದೆಗಳಿಗೆ ಭಾರತೀಯ ಅಂಚೆ ಕಚೇರಿ ಜಿಡಿಎಸ್ ನೇಮಕಾತಿಯ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅಪ್ಲಿಕೇಶನ್ ಜನವರಿ 27 ರಿಂದ ದಿನಾಂಕ ಪ್ರಾರಂಭವಾಗಿದೆ. ಭಾರತೀಯ ಅಂಚೆ ಕಚೇರಿ ಭಾರತ ಗ್ರಾಮೀಣ ದಕ್ಷ ಸೇವಕ ನೇಮಕಾತಿ 2023 ರ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಭಾರತೀಯ ಅಂಚೆ ಇಲಾಖೆಯ 40889 ಗ್ರಾಮೀಣ ಡಾಕ್ ಸೇವಕ (ಜಿಡಿಎಸ್) (ಬ್ರಾಂಚ್‌ಪೋಸ್ಟ್‌ಮಾಸ್ಟರ್ (ಬಿಪಿಎಂ)/ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್‌ಮಾಸ್ಟರ್ (ಎಬಿಪಿಎಂ)/ಡಾಕ್ ಸೇವಕರಾಗಿ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸಬಹುದಾಗಿದೆ. ರಾಜ್ಯವಾರು ಈ ನೇಮಕಾತಿ ನಡೆದಿದೆ. ಭಾರತ ಪೋಸ್ಟ್ ಆಫೀಸ್ ಜಿಡಿಎಸ್ ನೇಮಕಾತಿ 2023ಕ್ಕಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ.
ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಯಮಹಾ R15 – 2023
ಹುದ್ದೆಯ ವಿವರ :
ಭಾರತ ಪೋಸ್ಟ್ GDS ನಲ್ಲಿ ಎರಡು ಹುದ್ದೆಯ ವರ್ಗಗಳಿಗೆ ಅರ್ಜಿಯನ್ನು ಕರೆಯಲಾಗಿದೆ.GDS
ಬಿಪಿಎಂ (BPM)
ಎಬಿಪಿಎಂ/ಡಾಕ್ ಸೇವಕ(ABPM)
ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :
- ಪೋಸ್ಟ್ GDS ಶೈಕ್ಷಣಿಕ ಅರ್ಹತೆ:
ಭಾರತ ಸರ್ಕಾರ/ರಾಜ್ಯ ಸರ್ಕಾರಗಳು/ ಕೇಂದ್ರಾಡಳಿತ ಪ್ರದೇಶಗಳ ಯಾವುದೇ ಮಾನ್ಯತೆ ಪಡೆದ ಶಾಲಾ ಶಿಕ್ಷಣ ಮಂಡಳಿಯಿಂದ ನಡೆಸಲಾದ ಗಣಿತ ಮತ್ತು ಇಂಗ್ಲಿಷ್‌ನಲ್ಲಿ (ಕಡ್ಡಾಯ ಅಥವಾ ಚುನಾಯಿತ ವಿಷಯಗಳ ಅಧ್ಯಯನ) 10 ನೇ ತರಗತಿಯ ಭಾರತ ಶಾಲಾ ಪರೀಕ್ಷೆಯ ಪಾಸ್ ಪ್ರಮಾಣಪತ್ರವನ್ನು ಹೊಂದಿರಬೇಕು. ಭಾರತದಲ್ಲಿ GDS ನ ಎಲ್ಲಾ ಅನುಮೋದಿತ ವರ್ಗಗಳಿಗೆ ಕಡ್ಡಾಯ ಶೈಕ್ಷಣಿಕ ಅರ್ಹತೆ ಇರಬೇಕು. - ಅರ್ಜಿದಾರರು ಸ್ಥಳೀಯ ಭಾಷೆ ಅಧ್ಯಯನ ಮಾಡಬೇಕು ಅಂದರೆ (ಸ್ಥಳೀಯ ಭಾಷೆಯ ಹೆಸರು ಕನಿಷ್ಠ ದ್ವಿತೀಯ ದರ್ಜೆಯವರೆಗೆ) ಕಡ್ಡಾಯ ಅಥವಾ ಚುನಾಯಿತ ವಿಷಯಗಳಾಗಿ.
- ವಯೋಮಿತಿ : ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 40 ವರ್ಷಗಳನ್ನು ಮೀರಿರಬಾರದು.
- ವಯೋಮಿತಿ ಸಡಿಲಿಕೆ : OBC, EWS, SC, ST ಮತ್ತು ಮೀಸಲು ವರ್ಗದವರಿಗೆ ಸರ್ಕಾರದ ನಿಯಮಗಳ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ. • ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷ • ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ಸಂಬಳದ(Salary) ವಿವರ:
- ಬ್ರಾಂಚ್ ಪೋಸ್ಟ್ ಮಾಸ್ಟರ್ ರೂ. 12,000 – 29,380
- ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ರೂ. 10,000 – 24,470
- ಗ್ರಾಮೀಣ ಡಾಕ್ ಸೇವಕ ರೂ. 10,000 – 24,470
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 16 ಫೆಬ್ರವರಿ, 2023
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 27, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 16, 2023
ಅರ್ಜಿಯನ್ನು ಸಲ್ಲಿಸುವ ವಿಧಾನ :
ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕಕ್ಕೆ ಎಷ್ಟು ಹುದ್ದೆಗಳು ಖಾಲಿ ಇವೆ ಎಂದು ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
ಹಂತ 1 : ಮೊದಲಿಗೆ ಪೋಸ್ಟ್ ಆಫೀಸ್ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಇದರ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಂತರ ನೀವು ಮುಖಪುಟದಲ್ಲಿ ನೇಮಕಾತಿ ವಿಭಾಗದ ಮೇಲೆ ಕ್ಲಿಕ್ ಮಾಡಬೇಕು.
ಹಂತ 3: ನಂತರ ನೀವು ಇಂಡಿಯಾ ಪೋಸ್ಟ್ ಆಫೀಸ್ ಜಿಡಿಎಸ್ ನೇಮಕಾತಿ 2023 ಅನ್ನು ಕ್ಲಿಕ್ ಮಾಡಿ.
ಹಂತ 4: ಮುಂದುವರೆದು, ಭಾರತೀಯ ಅಂಚೆ ಕಚೇರಿ GDS ನೇಮಕಾತಿ 2023 ರ ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು, ಅನ್ವಯಿಸು ಎಂಬಲ್ಲಿ ಕ್ಲಿಕ್ ಮಾಡಬೇಕು.
ಹಂತ 5: ಇದರ ನಂತರ, ಅಭ್ಯರ್ಥಿಯ ಅರ್ಜಿ ನಮೂನೆಯಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಬೇಕು. ನಿಮ್ಮ ಅಗತ್ಯ ದಾಖಲೆಗಳು, ಫೋಟೋ ಮತ್ತು ಸಹಿಯನ್ನು ಅಪ್ಲೋಡ್ ಮಾಡಿ.
ಹಂತ 6: ನಂತರ ಅರ್ಜಿ ಶುಲ್ಕವನ್ನು ಸಲ್ಲಿಸಬೇಕು.
ಹಂತ 7: ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿದ ನಂತರ, ಅದನ್ನು ಅಂತಿಮವಾಗಿ ಸಲ್ಲಿಸಬೇಕು.
ಅರ್ಜಿ ಶುಲ್ಕದ ವಿವರ :
ವಿಭಾಗ ಆಯ್ಕೆಯಲ್ಲಿ ಸೂಚಿಸಲಾದ ಎಲ್ಲಾ ಹುದ್ದೆಗಳಿಗೆ ಅರ್ಜಿದಾರರು ರೂ.100 ಶುಲ್ಕವನ್ನು ಪಾವತಿಸಬೇಕು. ಆದರೆ ಎಲ್ಲಾ ಮಹಿಳಾ ಅರ್ಜಿದಾರರು, SC/ST ಅರ್ಜಿದಾರರು, PwD ಅರ್ಜಿದಾರರು ಮತ್ತು ಟ್ರಾನ್ಸ್‌ವುಮೆನ್ ಅರ್ಜಿದಾರರಿಗೆ ಶುಲ್ಕ ಪಾವತಿಗೆ ವಿನಾಯಿತಿ ನೀಡಲಾಗುತ್ತದೆ.
ಇದನ್ನೂ ಓದಿ : SSLC ಆದವರಿಗೆ ಕೇಂದ್ರದಿಂದ 11409 ಹುದ್ದೆಗಳ ಬೃಹತ್ ನೇಮಕಾತಿ 2023
ಭಾರತ ಅಂಚೆ ಕಚೇರಿ GDS ನೇಮಕಾತಿ 2023 ಆಯ್ಕೆ ಪ್ರಕ್ರಿಯೆ:
- ಭಾರತೀಯ ಅಂಚೆ ಕಚೇರಿ GDS ನೇಮಕಾತಿ 2023 ರಲ್ಲಿ ಅಭ್ಯರ್ಥಿಗಳ ಆಯ್ಕೆಯನ್ನು ನೇರವಾಗಿ 10 ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮಾಡಲಾಗಿದೆ.
- ಭಾರತ ಪೋಸ್ಟ್ ಆಫೀಸ್ GDS ನೇಮಕಾತಿ 2023 ರ ಫಲಿತಾಂಶವನ್ನು ಫೆಬ್ರವರಿ ಕೊನೆಯ ವಾರದಲ್ಲಿ ಬಿಡುಗಡೆ ಮಾಡಬಹುದು.
- 10 ನೇ ತರಗತಿಯ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡುವುದರ ಜೊತೆಗೆ ಡಾಕ್ಯುಮೆಂಟ್ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಯನ್ನು ಕೂಡ ನಡೆಸಲಾಗುತ್ತದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಮೇಲಿನ ವಿವರಗಳನ್ನು ಪರಿಶೀಲಿಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನಿಮಗೆ ಈ ಲೇಖನ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಉದ್ಯೋಗಕ್ಕಾಗಿ ನಿರೀಕ್ಷೆ ಮಾಡುತ್ತಿರುವ ಎಲ್ಲಾ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ