Bank Jobs : ಪಂಜಾಬ್‌ & ಸಿಂಧ್ ಬ್ಯಾಂಕ್‌ನಲ್ಲಿ ಖಾಲಿ ಹುದ್ದೆಗಳ ನೇಮಕಾತಿ 

IMG 20240902 WA0008

ಈ ವರದಿಯಲ್ಲಿ ಪಂಜಾಬ್‌ & ಸಿಂಧ್ ಬ್ಯಾಂಕ್‌ ನೇಮಕಾತಿ(Punjab and Sind Bank Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಪಂಜಾಬ್‌ & ಸಿಂಧ್ ಬ್ಯಾಂಕ್‌ ನೇಮಕಾತಿ(Punjab and Sind Bank Recruitment) 2024 ಅವಲೋಕನ:

ಪಂಜಾಬ್‌ & ಸಿಂಧ್ ಬ್ಯಾಂಕ್‌ ಈ ವರ್ಷವೂ ಹೊಸ ನೇಮಕಾತಿ ಅಧಿಸೂಚನೆಯ ಪ್ರಕಟಣೆಹೊರಡಿಸಿದೆ,
ಪಂಜಾಬ್‌ & ಸಿಂಧ್ ಬ್ಯಾಂಕ್‌ ಈ ಬಾರಿ 213  ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಪಂಜಾಬ್‌ & ಸಿಂಧ್ ಬ್ಯಾಂಕ್‌  2024 ಮೂಲಕ 213 ಸ್ಪೆಷಲಿಸ್ಟ್‌ ಆಫೀಸರ್‌ (Specialist Officer) ಹುದ್ದೆ ನೇಮಕಾತಿಗಾಗಿ ಆನ್‌ಲೈನ್ ನೋಂದಣಿ (Online registration) 31 ಆಗಸ್ಟ್  2024 ರಂದು ಪ್ರಾರಂಭವಾಗಿದೆ ಮತ್ತು 15 ಸೆಪ್ಟೆಂಬರ್ 2024 ರಂದು ಕೊನೆಗೊಳ್ಳುತ್ತದೆ. ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಕೆಳಗೆ ನೀಡಲಾದ ಮಾಹಿತಿಯನ್ನು ಕೊನೆವರೆಗೂ ಓದಿ.

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಇಲಾಖೆ ಹೆಸರು  – ಪಂಜಾಬ್‌ & ಸಿಂಧ್ ಬ್ಯಾಂಕ್‌
ಹುದ್ದೆಗಳ ಹೆಸರು – ಸ್ಪೆಷಲಿಸ್ಟ್‌ ಆಫೀಸರ್‌ (Specialist Officer)
ಒಟ್ಟು ಹುದ್ದೆಗಳು 213
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳ –ಭಾರತ

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಆಫೀಸರ್‌ (Officer)- 56 ಹುದ್ದೆ
ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಪದವಿ, ಸ್ನಾತಕೋತ್ತರ ಪದವಿ, ಎಂಸಿಎ, ಸ್ನಾತಕೋತ್ತರ ಪದವಿ ಹೊಂದಿರಬೇಕು.

ಮ್ಯಾನೇಜರ್‌ (Manager) – 117 ಹುದ್ದೆ
ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಸಿಎಫ್‌ಎ, ಎಫ್‌ಆರ್‌ಎಂ, ಸಿಎಐಐಬಿ, ಪದವಿ, ಬಿಇ ಅಥವಾ ಬಿ.ಟೆಕ್‌, ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಪಿಜಿಡಿಬಿಎ, ಪಿಜಿಡಿಬಿಎಂ, ಪಿಜಿಡಿಎಂ, ಎಂಸಿಎ, ಎಂ.ಎಸ್‌ಸಿ, ಸ್ನಾತಕೋತ್ತರ ಪದವಿ, ಎಂ.ಟೆಕ್‌, ಎಂ.ಎಸ್.

ಸೀನಿಯರ್‌ ಮ್ಯಾನೇಜರ್‌(Senior Manager) – 33 ಹುದ್ದೆ
ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಸಿಎಫ್‌ಎ, ಎಫ್‌ಆರ್‌ಎಂ, ಸಿಎಐಐಬಿ, ಸಿಎಸ್, ಬಿ.ಎಸ್‌ಸಿ, ಎಲ್‌ಎಲ್‌ಬಿ, ಪದವಿ, ಬಿಇ ಅಥವಾ ಬಿ.ಟೆಕ್‌, ಪದವಿ, ಪಿಜಿಡಿಬಿಎ, ಪಿಜಿಡಿಎಂ, ಪಿಜಿಡಿಬಿಎಂ, ಎಂಬಿಎ, ಎಂಸಿಎ, ಎಂ.ಎಸ್‌ಸಿ, ಸ್ನಾತಕೋತ್ತರ ಪದವಿ, ಎಂ.ಟೆಕ್‌, ಎಂ.ಎಸ್.

ಚೀಫ್‌ ಮ್ಯಾನೇಜರ್‌ (Cheif Manager)- 7 ಹುದ್ದೆ
ವಿದ್ಯಾರ್ಹತೆ: ಸಿಎ, ಬಿ.ಎಸ್‌ಸಿ, ಬಿಇ ಅಥವಾ ಬಿ.ಟೆಕ್‌, ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಪಿಜಿಡಿಬಿಎಂ, ಎಂ.ಎಸ್‌ಸಿ, ಎಂಸಿಎ, ಸ್ನಾತಕೋತ್ತರ ಪದವಿ ಹೊಂದಿರಬೇಕು.

ವಯೋಮಿತಿ :

SMGS-IV28-40 ವರ್ಷಗಳು
MMGS-III 25-38 ವರ್ಷಗಳು
MMGS-II   25-35 ವರ್ಷಗಳು
JMGS-I      20-32 ವರ್ಷಗಳು

ವಯೋಮಿತಿ ಸಡಿಲಿಕೆ:-

SC/ST ಅಭ್ಯರ್ಥಿ: 05 ವರ್ಷಗಳು
OBC ಅಭ್ಯರ್ಥಿಗಳು: 03 ವರ್ಷಗಳು
PwBD ಅಭ್ಯರ್ಥಿಗಳು: 10 ವರ್ಷಗಳು
ಮಾಜಿ ಸೈನಿಕರು: 05 ವರ್ಷಗಳು
1984 ರ ಗಲಭೆಗಳಿಂದ ಪ್ರಭಾವಿತರಾದ ವ್ಯಕ್ತಿಗಳು: 05 ವರ್ಷಗಳು

ಸಂಬಳದ ಪ್ಯಾಕೆಜ್ ಎಷ್ಟು?

ಅಧಿಕಾರಿ – JMGS-I  – ರೂ. 48480-85920/-
ಮ್ಯಾನೇಜರ್ -MMGS II – ರೂ. 64820-93960/-
ಹಿರಿಯ ವ್ಯವಸ್ಥಾಪಕ – MMGS III –
ರೂ. 85920-105280/-
ಮುಖ್ಯ ವ್ಯವಸ್ಥಾಪಕ – SMGS IV –
ರೂ. 102300-120940/-

ಅರ್ಜಿ ಶುಲ್ಕ :

GEN/OBC/EWS ರೂ. 850/-
SC/ST/ ರೂ. 100/-

ಆಯ್ಕೆ ಪ್ರಕ್ರಿಯೆ :

ಲಿಖಿತ ಪರೀಕ್ಷೆ (Written exam)
ಸಂದರ್ಶನ ( Interview)
ಡಾಕ್ಯುಮೆಂಟ್ ಪರಿಶೀಲನೆ(Document Verification)

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ (Official Website) ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
https://punjabandsindbank.co.in/

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ.

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 31.08.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15.09.2024

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!