Rain News – ಡಿಸೆಂಬರ್ 13 ರ ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರಿ ಮಳೆ ಮುನ್ಸೂಚನೆ.! ಇಲ್ಲಿದೆ ಮಾಹಿತಿ

rain alert 2

ಕಳೆದ ಹಲವು ದಿನಗಳಿಂದ ಹಲವು ರಾಜ್ಯಗಳಲ್ಲಿ ಹವಾಮಾನ ಬದಲಾವಣೆಯಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮೂರು ನಾಲ್ಕು ದಿನಗಳಿಂದ ಚಳಿಯ ವಾತಾವರಣವಿದ್ದು, ಅಲಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಮಳೆಯ ಕುರಿತು ದೈನಂದಿನ ವರದಿ ಬಿಡುಗಡೆ ಮಾಡಿರುವ ಭಾರೆತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ, ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದೇ ಬರುವ ಇಂದಿನಿಂದ ಡಿ.13 ರ ವರೆಗೆ ನಾಲ್ಕು ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Karnataka weather Updates : ಕರ್ನಾಟಕ ಹವಾಮಾನ ವರದಿ

ಡಿಸೆಂಬರ್ 9 ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು  ಡಿ. 9ರ ಶನಿವಾರದಂದು ಕರಾವಳಿ ಭಾಗದ ಮೂರೂ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಗಳಿವೆ. ಅದೇ ರೀತಿ ಬೆಂಗಳೂರು, ಮೈಸೂರು,ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು. ಆದರೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರ ಒಣಹವೆಯ ವಾತಾವರಣ ಕಂಡು ಬರಲಿದೆ.

ಡಿ.10 ರಂದು  ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು. ಉಳಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಇರಲಿದೆ. ಡಿ.11 ಮತ್ತು 12 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಡಿ.11 &12 ರಂದು  ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಎಂದು ಹೇಳಿದೆ.

ಡಿಸೆಂಬರ್ 13ರ ಬಳಿಕ ರಾಜ್ಯದಲ್ಲಿ ಮಳೆ ಸಂಪೂರ್ಣವಾಗಿ ಕಡಿಮೆಯಾಗಲಿದ್ದು ಶುಷ್ಕ ವಾತಾವರಣ ಇರಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ರಾಜ್ಯದಲ್ಲಿ ಈಗಾಗಲೇ ಚಳಿಗಾಲ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

    ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!