Redmi Mobiles – ರೆಡ್ಮಿಯ ಮತ್ತೊಂದು ಮೊಬೈಲ್ ಮಾರುಕಟ್ಟೆಗೆ ಗ್ರಾಂಡ್ ಎಂಟ್ರಿ, ಏನಿದರ ವಿಶೇಷತೆ?

xiami redme 70 new phone

ರೆಡ್ಮಿ K70 (Redmi K70) ಸ್ಮಾರ್ಟ್‌ಫೋನ್‌ ಇದೀಗ ಸದ್ಯ ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಕಂಡಿದೆ.ಅದರ ಜೊತೆಗೆ ಬೆಸ್ಟ್ ಫೀಚರ್ಸ್‌ ಆಯ್ಕೆ ಹೊಂದಿರಲಿದೆ ಎಂದು ಹೇಳಲಾಗಿದೆ. ಬನ್ನಿ ಹಾಗಿದ್ರೆ ಇದರ ಪ್ರಮುಖ ಫೀಚರ್ಸ್‌ ಹಾಗೂ ಬೆಲೆ ಬಗ್ಗೆ ಮಾಹಿತಿಯನ್ನು ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ರೆಡ್ಮಿ K70 (Redmi K70) smartphone 2023:

redmi k70

ರೆಡ್ಮಿ K70 (Redmi K70) ಸ್ಮಾರ್ಟ್ ಫೋನ್ ಬಂದು ಒಂದು ಉತ್ತಮ ಮೊಬೈಲ್ ಫೋನ್ ಆಗಿದ್ದು , ಇದು ನಯವಾದ ವಿನ್ಯಾಸವನ್ನು ಹೊಂದಿದೆ ಮತ್ತು ಬಳಕೆದಾರರಿಗೆ ದೈನಂದಿನ ಬಳಕೆಗೆ ಸೂಕ್ತವಾದ ಆಯ್ಕೆಯಾಗಿ ಸಾಕಷ್ಟು ವಿನ್ಯಾಸ ವಿವರಣೆಯನ್ನು ನೀಡುತ್ತಿದೆ. ಬಳಕೆದಾರರು ಏನಾದ್ರೂ ಉತ್ತಮ ಅಗ್ಗದ ಬೆಲೆಯಲ್ಲಿ ಒಳ್ಳೆಯ ಫೀಚರೆಸ್ ಫೋನ್ ಅನ್ನು ಹುಡುಕುತ್ತಿದ್ದರೆ , ಅದಕ್ಕೆ ಮಾರುಕಟ್ಟೆಯಲ್ಲಿ ರೆಡ್ಮಿ K70 ಸ್ಮಾರ್ಟ್ ಫೋನ್ ಉತ್ತಮ ಆಯ್ಕೆಯಾಗಿದೆ.

ಈ ಫೋನಿನ ವೈಶಿಷ್ಟ್ಯಗಳು :

ರೆಡ್ಮಿ K70 (Redmi K70) ಸ್ಮಾರ್ಟ್ ಫೋನ್ ನ ಕೆಲವು ಉತ್ತಮ ವಿಶೇಷ ವಿನ್ಯಾಸದೊಂದಿಗೆ ಹೊಂದಿದೆ. ಇದು ಬಳಕೆದಾರರಿಗೆ ಸೂಕ್ತವಾದ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಅದನ್ನು ಸಂಪೂರ್ಣವಾಗಿ ಮಾಹಿತಿ ತಿಳಿದುಕೊಳ್ಳಲು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತಿಳಿಯಿರಿ.

ಮೊದಲನೆಯದಾಗಿ, ರೆಡ್ಮಿ K70 (Redmi K70) ಸ್ಮಾರ್ಟ್ ಫೋನ್ ಡಿಸ್ಪ್ಲೇ (display) ಹಾಗೂ ಪ್ರೊಸೆಸರ್ (processer ) ಬಗ್ಗೆ ಮಾಹಿತಿಯನ್ನು ತಿಳಿಯುವುದಾದರೆ, ಈ ಸ್ಮಾರ್ಟ್‌ಫೋನ್‌ 6.67 ಇಂಚಿನ FHD+ ಡಿಸ್‌ಪ್ಲೇಯನ್ನು(Full HD+ display) ಹೊಂದಿದೆ. ಇದರ ಜೊತೆಗೆ ಡಿಸ್‌ಪ್ಲೇ 2712 x 1220px ಸ್ಕ್ರೀನ್‌ ರೆಸಲ್ಯೂಶನ್‌ (screen resolution) ಸಾಮರ್ಥ್ಯವನ್ನು ಜೊತೆಗೆ 120Hz ರಿಫ್ರೆಶ್ ರೇಟ್(refresh rate), 3840Hz PWM ಡಿಮ್ಮಿಂಗ್, 4000nit ಪೀಕ್ ಬ್ರೈಟ್‌ನೆಸ್ (peak brightness) ಅನ್ನು ಬೆಂಬಲಿಸಲಿದೆ. ಅಷ್ಟೇ ಅಲ್ಲದೆ ಈ ಸ್ಮಾರ್ಟ್ ಫೋನ್ HDR ವಿಷನ್ ಕಟ್‌ಔಟ್ (HDR vision cutout) ,ಪಂಚ್-ಹೋಲ್ ಕಟೌಟ್(punch hole cutout) ವಿನ್ಯಾಸಅನ್ನು ಪಡೆದುಕೊಂಡಿದೆ.ಇದರ ಜೊತೆಗೆ ರೆಡ್ಮಿ K70 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು HyperOS-ಆಧಾರಿತ ಆಂಡ್ರಾಯ್ಡ್‌ 14 (Android 14) OS ಅನ್ನು ಬಾಕ್ಸ್‌ನಲ್ಲಿ ರನ್‌ ಆಗುತ್ತದೆ.

ಕ್ಯಾಮೆರಾ (Camera):

ರೆಡ್ಮಿ K70 ಸ್ಮಾರ್ಟ್ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ (Triple rare camera setup) ಅನ್ನು ಹೊಂದಿದೆ. ಇದರಲ್ಲಿ ಮೇನ್ ಕ್ಯಾಮೆರಾ (main camera)50MP ಸೆನ್ಸಾರ್‌, ಸೆಕೆಂಡ್ ಕ್ಯಾಮೆರಾ 8MP ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ (Ultra wide angle lens) ಹಾಗೂ ಮೂರನೇ ಕ್ಯಾಮೆರಾ 2MP ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ಇದರ ಜೊತೆಗೆ ಸೆಲ್ಫಿ ಗಾಗಿ ಒಂದೇ ಮುಂಭಾಗದ 16MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು (Selfie camera) ಹೊಂದಿದೆ.

ಬ್ಯಾಟರಿ (Battery):

ರೆಡ್ಮಿ K70 (Redmi K70 ) ಸ್ಮಾರ್ಟ್‌ಫೋನ್‌ 120W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. 5,120mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ.

ಸ್ಟೋರೇಜ್ (Storage):
ಈ ಸ್ಮಾರ್ಟ್ ಫೋನ್ 24GB RAM ಮತ್ತು 1TB ಇಂಟರ್ನಲ್ ಸ್ಟೋರೇಜ್‌(internal storage) ಸಾಮರ್ಥ್ಯವನ್ನು ಹೊಂದಿದೆ.

ಈ ಸ್ಮಾರ್ಟ್ ಫೋನ್ ಇನ್ನೂ ಇತರೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್, GPS, NFC ಮತ್ತು ಚಾರ್ಜ್ ಮಾಡಲು USB ಟೈಪ್-C ಪೋರ್ಟ್ ಅನ್ನು ಹೊಂದಿದೆ. ಅಷ್ಟೇ ಅಲ್ಲದೆ ಭದ್ರತೆಗಾಗಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ (In display fingeprint sensor) ಸ್ಟಿರಿಯೊ ಸ್ಪೀಕರ್‌ಗಳು, ಹ್ಯಾಪ್ಟಿಕ್‌ಗಳಿಗಾಗಿ ಎಕ್ಸ್-ಆಕ್ಸಿಸ್ ಲೀನಿಯರ್ ಮೋಟಾರ್ (x – axis linear motor) ಮತ್ತು IR ಬ್ಲಾಸ್ಟರ್ ಅನ್ನು ಅಳವಡಿಸಲಾಗಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಫೋನಿನ ಬೆಲೆ ಮತ್ತು ಲಭ್ಯತೆ :

ಇನ್ನೂ ಕೊನೆಯದಾಗಿ ರೆಡ್ಮಿ K70 ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಲಭ್ಯತೆ ಬಗ್ಗೆ ಮಾಹಿತಿಯನ್ನು ತಿಳಿಯುವುದಾದರೆ, ಈ ರೆಡ್ಮಿ K70 ಪ್ರಸ್ತುತವಾಗಿ ಚೀನಾದಲ್ಲಿ ಮಾತ್ರ ಬಿಡುಗಡೆ ಕಂಡಿದೆ ಎಂದು ತಿಳಿದುಬಂದಿದೆ. ಆದರಿಂದ ಚೀನಾದಲ್ಲಿ ಖರೀದಿಗೆ ಲಭ್ಯವಿರುವ ಈ ರೆಡ್ಮಿ K70 ಸ್ಮಾರ್ಟ್‌ಫೋನ್‌ ಅನ್ನು ಭಾರತದ ಬೆಲೆಯಲ್ಲಿ ನೋಡುವುದಾದರೆ,
12GB + 256GB ಸ್ಟೋರೇಜ್‌ ಆಯ್ಕೆಗೆ ಸುಮಾರು ಅಂದಾಜು 29,843ರೂ ಗೆ ಸಿಗುತ್ತದೆ.
16GB + 256GB ಸ್ಟೋರೇಜ್‌ ಆಯ್ಕೆಗೆ ಅಂದಾಜು 31,760ರೂ ಆಗಿದೆ.
16GB + 512GB ಸ್ಟೋರೇಜ್ ಆಯ್ಕೆಗೆ ಅಂದಾಜು 35,802ರೂ ಇರುತ್ತದೆ.

ಈ ಸ್ಮಾರ್ಟ್‌ಫೋನ್ ಕಪ್ಪು (Black), ಗ್ಲೇಸಿಯರ್ ಸಿಲ್ವರ್ (Gleaisear silver), ಬ್ಯಾಂಬೂ ಮೂನ್ (bamboo moon), ಬ್ಲೂ (Blue) ಬಣ್ಣದ ಆಯ್ಕೆಯಲ್ಲಿ ಖರೀದಿಗಾರರಿಗೆ ಲಭ್ಯವಾಗಲಿದೆ.

ಈ ಸ್ಮಾರ್ಟ್‌ಫೋನ್‌ನ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!