Karnataka: ಮೊಬೈಲ್ ನಲ್ಲೆ ಪೊಲೀಸರಿಗೆ ದೂರು ನೀಡುವುದು ಹೇಗೆ? Now, register FIR online for stolen vehicles

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ವಾಹನಗಳು ಕಳವಾದರೆ ಆನ್ಲೈನ್ ಮೂಲಕ ದೂರು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ವಾಹನಗಳು ಕಳವಾದರೆ ಆನ್ಲೈನ್ ಮೂಲಕ ಯಾವ ಆ್ಯಪ್ ಮೂಲಕ ದೂರನ್ನು ಸಲ್ಲಿಸಬೇಕು?, ದೂರನ್ನು ಸಲ್ಲಿಸುವ ವಿಧಾನ ಹೇಗೆ?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಆನ್ಲೈನ್ ಮೂಲಕವೇ ಕಳವಿನ ದೂರು ಸಲ್ಲಿಸಿ(File a theft complaint online)2023:

ವಾಹನ ಕಳವಾದರೆ ದೂರು ದಾಖಲಿಸಲು ಜನರು ಇನ್ನು ಪೊಲೀಸ್ ಠಾಣೆಗೆ ಅಲೆಯಬೇಕಿಲ್ಲ. ಆನ್‌ಲೈನ್ ಮೂಲಕ ದೂರು ದಾಖಲಿಸುವ ಜನಸ್ನೇಹಿ ಸೇವೆಯನ್ನು ರಾಜ್ಯ ಪೊಲೀಸ್‌ ಇಲಾಖೆ ಆರಂಭಿಸಿದೆ.
ದಾಖಲಾದ ದೂರಿಗೆ ಪ್ರತಿಯಾಗಿ ಇಲಾಖೆಯು ದೂರುದಾರರಿಗೆ ಇ-ಎಫ್‌ಐಆರ್ ಒದಗಿಸಿ ತನಿಖೆ ನಡೆಸಲಿದೆ.
ಬೈಕ್, ಕಾರು, ಆಟೊ ಸೇರಿದಂತೆ ಯಾವುದೇ ವಾಹನ ಕಳವಾದರೆ ಮಾಲೀಕರು ದೂರು ದಾಖಲಿಸಲು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮೊದಲು ಹೋಗಬೇಕಿತ್ತು.  ಠಾಣೆಗಳಲ್ಲಿ ದೂರು ದಾಖಲಿಸಲು ಸಿಬ್ಬಂದಿ ಹಿಂದೇಟು ಹಾಕುವ ಹಾಗೂ ಜನರನ್ನು ಠಾಣೆಯಿಂದ ಠಾಣೆಗೆ ಅಲೆಸುತ್ತಿದ್ದ ಬಗ್ಗೆ ಸಾಕಷ್ಟು ಕೇಳಿದ್ದೇವೆ ಆದರೆ ಇನ್ನು ಮುಂದೆ ಇಂತಹ ಸಮಸ್ಯೆಗಳಿಲ್ಲ.  ಇದೀಗ ನೂತನ ವ್ಯವಸ್ಥೆಯಲ್ಲಿ ಕಳವಾದ ವಾಹನದ ಮಾಲೀಕರು ತಮ್ಮ ಮೊಬೈಲ್‌ನಲ್ಲಿ ಆನ್ ಲೈನ್ ಮೂಲಕ ದೂರು ದಾಖಲಿಸುವ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಜನರಿಗೆ ಠಾಣೆಗೆ ಹೋಗುವ ತೊಂದರೆ ತಪ್ಪಲಿದೆ.Untitled 1 scaled

ಇ-ಎಫ್‌ಐಆರ್ ಸೇವೆ (E-FIR):

ವಾಹನ ಕಳವಾದಾಗ ದೂರು ದಾಖಲಿಸುವ ಪ್ರಕ್ರಿಯೆಯಲ್ಲಿ ಆಗುತ್ತಿದ್ದ ವಿಳಂಬ ಮತ್ತು ಠಾಣೆಗೆ ಜನರ ಅಲೆದಾಟ ತಪ್ಪಿಸುವ ಉದ್ದೇಶಕ್ಕೆ ಇ-ಎಫ್‌ಐಆರ್ ಸೇವೆ ಆರಂಭಿಸಲಾಗಿದೆ. ಇದರಿಂದ ವಾಹನ ಕಳವು ಪ್ರಕರಣಗಳಲ್ಲಿ ದೂರು ದಾಖಲಿಸುವುದು ಸುಲಭವಾಗುತ್ತದೆ.

ವಾಹನ ಕಳವಾದ ಬಗ್ಗೆ ಮಾಲೀಕರು ಆನ್ ಲೈನ್‌ನಲ್ಲಿ ದೂರು ನೀಡಿದರೆ ಸಂಬಂಧಪಟ್ಟ ಠಾಣೆಯ ಸಿಬ್ಬಂದಿಗಳು ವಿಚಾರವನ್ನು  ಕೈಗೊಳ್ಳುತ್ತಾರೆ. ಸಾರ್ವಜನಿಕ ಸೇವಾ ಕೇಂದ್ರ ವ್ಯವಸ್ಥೆ ಮೂಲಕ ಆನ್‌ಲೈನ್ ದೂರು ಸ್ವೀಕಾರ ಪ್ರಕ್ರಿಯೆ ನಡೆಯಲಿದೆ. ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್‌ದ್ ತಿಳಿಸಿದ್ದಾರೆ. ನೂತನ ಸೇವೆಯ ಸದುಪಯೋಗ ಪಡೆಯಬೇಕು. “ಸುಳ್ಳು ದಾಖಲಿಸಿ, ಸಿಬ್ಬಂದಿಗೆ ಸಮಸ್ಯೆ ಮಾಡಿದರೆ ಶಿಸ್ತುಕ್ರಮ ಜರುಗಿಸುತ್ತೇವೆ.” ಎಂದು ಅವರು ತಿಳಿಸಿದ್ದಾರೆ.

ದೂರು ದಾಖಲಿಸುವ ವಿಧಾನ:

ಹಂತ 1: ಮೊದಲನೆಯದಾಗಿ ದೂರು  ದಾಖಲಿಸಲು ಪೊಲೀಸ್ ರಾಜ್ಯ ಇಲಾಖೆಯ  ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

ಹಂತ 2: ನಂತರ ನಾಗರಿಕ ಕೇಂದ್ರಿತ ತಾಣ ಆಯ್ಕೆಯನ್ನು ಕ್ಲಿಕ್ ಮಾಡಬೇಕು. ಬಳಿಕ ಕ್ರಮ ನಾಗರಿಕ ಕೇಂದ್ರಿತ ಪೋರ್ಟಲ್ ಪುಟದಲ್ಲಿ ಲಾಗಿನ್ ಬಟನ್ ಒತ್ತಬೇಕು.Untitled 1 scaled

ಹಂತ 3: ಅಲ್ಲಿ ನ್ಯೂ ಟು ಎನ್‌ಎಸ್‌ಒ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ, ಆಧಾರ್ ಸಂಖ್ಯೆ ನಮೂದಿಸಿ.

ಹಂತ 4: ಹೊಸ ಯೂಸರ್ ಐಡಿ ಹಾಗೂ ಪಾಸ್‌ ವರ್ಡ್ ಬಳಸಿಕೊಂಡು ಲಾಗಿನ್ ಆಗಿ.

ಹಂತ 5: ನಂತರ ಮುಂದಿನ ಪುಟದಲ್ಲಿ ವಾಹನದ ನೋಂದಣಿ ಸಂಖ್ಯೆ, ಎಂಜಿನ್ ಸಂಖ್ಯೆ ಸೇರಿದಂತ ಪೂರಕ ವಿವರ ದಾಖಲಿಸಿ ದೂರು ಸಲ್ಲಿಸಬೇಕು.

ಹಂತ 6: ನಂತರ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಸಂದೇಶ ರವಾನೆಯಾಗುತ್ತದೆ.

ಹಂತ 7: ಆ ನಂತರ ಠಾಣೆಗಳ ತನಿಖಾಧಿಕಾರಿಯ ಸಹಿ ಸಮೇತ ಇ-ಎಫ್‌ಐಆರ್ ಪ್ರತಿ ಸಿಗುತ್ತದೆ.

ಈ ಎಫ್‌ಐಆರ್ ಪ್ರತಿಗೆ ಕಾನೂನು ಬದ್ದ ಮಾನ್ಯತೆ ಇದ್ದು, ಪೊಲೀಸರು ಬೇರೆ ಪ್ರಕರಣಗಳಂತೆ ತನಿಖೆ ಮಾಡುತ್ತಾರೆ. ಎಲ್ಲಾ ನಾಗರಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

One thought on “Karnataka: ಮೊಬೈಲ್ ನಲ್ಲೆ ಪೊಲೀಸರಿಗೆ ದೂರು ನೀಡುವುದು ಹೇಗೆ? Now, register FIR online for stolen vehicles

Leave a Reply

Your email address will not be published. Required fields are marked *

error: Content is protected !!