ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ಶಿಪ್ – ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಎಚ್ ಡಿ ಎಫ್ ಸಿ, ಕೀಪ್ ಇಂಡಿಯಾ ಸ್ಮೈಲಿಂಗ್ ಫೌಂಡೇಶನ್ ಸ್ಕಾಲರ್ಶಿಪ್  ಹಾಗೂ ನೆಟಾಪ್ಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದು ಎಲ್ಲ ವಿದ್ಯಾರ್ಥಿಗಳಿಗೂ ಸಂತೋಷದ ಸುದ್ದಿ ಎಂದು ಹೇಳಬಹುದು. ಈ ವಿದ್ಯಾರ್ಥಿ ವೇತನವನ್ನು ಯಾರು ಯಾರು ಪಡೆದುಕೊಳ್ಳಬಹುದು? ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅದಕ್ಕೆ ಬೇಕಾದ ದಾಖಲೆಗಳು ಯಾವುವು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

1) ನೆಟಾಪ್ಸ್ ಫೌಂಡೇಶನ್- ಲೀಡ್ ಜನರೇಷನ್ ಎಕ್ಸಿಕ್ಯುಟಿವ್ ಇಂಟರ್ನ್‌ಶಿಪ್ (NETAPS Foundation – Lead Generation Executive Internship) 2023:

NETAPS ಫೌಂಡೇಶನ್ ವತಿಯಿಂದ ಲೀಡ್ ಜನರೇಷನ್ ಎಕ್ಸಿಕ್ಯುಟಿವ್ ಇಂಟರ್ನ್‌ಶಿಪ್ 2023ರನ್ನು ಆಯೋಜಿಸಲಾಗಿದೆ. ಇದು NETAPS ಫೌಂಡೇಶನ್ ನೀಡುವ ಇಂಟರ್ನ್‌ಶಿಪ್ ಅವಕಾಶವಾಗಿದೆ. NETAPS ಫೌಂಡೇಶನ್ ಎಂಬುವುದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ಇಂಟರ್ನ್‌ಶಿಪ್ ಪೋರ್ಟಲ್ ಮೂಲಕ ಶೈಕ್ಷಣಿಕ ಸೇವೆಗಳನ್ನು ಒದಗಿಸುವ ಪ್ರಮುಖ ಸಲಹಾ ಮತ್ತು ಸೇವಾ ಆಧಾರಿತ ಕಂಪನಿಯಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ INR 10,000 ಮತ್ತು ಇತರ ಪ್ರಯೋಜನಗಳನ್ನು ಪಡೆಯುತ್ತಾರೆ.

ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಯಮಹಾ R15 – 2023

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

  1.  ಕೌಶಲ್ಯ ಮತ್ತು ಆಸಕ್ತಿಯುಳ್ಳ ವಿದ್ಯಾರ್ಥಿಗಳು ಪದವಿಯನ್ನು ಓದುತ್ತಿರುವವರಾಗಿರಬೇಕು.
  2. ಅರ್ಜಿದಾರರು 6 ತಿಂಗಳ ಅವಧಿಗೆ ಲಭ್ಯವಿರಬೇಕು

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 31-ಮಾರ್ಚ್-2023

ಪ್ರಯೋಜನಗಳು ಅಥವಾ ವಿದ್ಯಾರ್ಥಿ ವೇತನದ ಮೊತ್ತ :
ಆಯ್ಕೆಯಾದ ಅಭ್ಯರ್ಥಿಗಳು ಬೋನಸ್, ಉಚಿತ ಶಿಕ್ಷಣ ಅವಕಾಶಗಳು, ವಿಮೆ, ಇಂಟರ್ನೆಟ್, ಆಹಾರ ಮತ್ತು ಪ್ರಯಾಣ ಭತ್ಯೆಯೊಂದಿಗೆ ತಿಂಗಳಿಗೆ INR 10,000 ಸ್ಟೈಫಂಡ್ ಅನ್ನು ಸ್ವೀಕರಿಸುತ್ತಾರೆ.

ಮುಖ್ಯ ದಾಖಲೆಗಳು:
* ಮಾರ್ಕ್‌ಶೀಟ್
* ದಾಖಲಾತಿ ಪ್ರಮಾಣ ಪತ್ರ
* ಆಧಾರ್ ಕಾರ್ಡ್
* ಪಾಸ್ ಬುಕ್ ವಿವರ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ : Apply Now

telee

  2) ಕೀಪ್ ಇಂಡಿಯಾ ಸ್ಮೈಲಿಂಗ್ ಫೌಂಡೇಶನ್ ಸ್ಕಾಲರ್ಶಿಪ್ ಹಾಗೂ ಮೆಂಟರ್ಶಿಪ್ ಪ್ರೋಗ್ರಾಮ :

ಕೋಲ್ಗೇಟ್ ಕಡೆಯಿಂದ ಈ ವಿದ್ಯಾ ವೇತನದ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಅರ್ಹ ವಿದ್ಯಾರ್ಥಿಗಳು ಸ್ವಾವಲಂಬಿಯಾಗಿ ತಮ್ಮ ಕನಸುಗಳನ್ನು ಪೂರೈಸಿಕೊಳ್ಳಲು ನೆರವಾಗಲೆಂದು ಈ ವಿದ್ಯಾ ವೇತನವನ್ನು ನೀಡುತ್ತಿದ್ದಾರೆ.

ಈ ವಿದ್ಯಾ ವೇತನಕ್ಕೆ ಅರ್ಜಿ ಸಲ್ಲಿಸಲು ಮುಖ್ಯ ಅರ್ಹತೆಗಳು:

  1. ವಿದ್ಯಾರ್ಥಿಗಳು 10ನೇ ತರಗತಿಯನ್ನು 2022ನೇ ಶೈಕ್ಷಣಿಕ ವರ್ಷದಲ್ಲಿ ಪಾಸ್ ಆಗಿರಬೇಕು
  2.  ಮಾನ್ಯತೆಯನ್ನು ಪಡೆದ ಕಾಲೇಜಿಗೆ 11ನೇ ತರಗತಿಯಲ್ಲಿ ವ್ಯಾಸಂಗವನ್ನು ಮಾಡುತ್ತಿರಬೇಕು.
  3. 10ನೇ ತರಗತಿಯನ್ನು ಕನಿಷ್ಠ 75% ಗಳೊಂದಿಗೆ ಪಾಸಾಗಿರಬೇಕು
  4. ತಮ್ಮ ಕುಟುಂಬದ ವಾರ್ಷಿಕ ಆದಾಯ 5 ಲಕ್ಷಕ್ಕಿಂತ ಕಡಿಮೆ ಇರಬೇಕು.

ವಿದ್ಯಾ ವೇತನದ ಮೊತ್ತ : ಒಂದು ವರ್ಷಕ್ಕೆ 20,000 ಗಳಂತೆ ಎರಡು ವರ್ಷ ಬರುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :

  1. ಪಾಸ್ಪೋರ್ಟ್ ಸೈಜ್ ಭಾವಚಿತ್ರಗಳು
  2. ಆಧಾರ್ ಕಾರ್ಡ್ /ಡ್ರೈವಿಂಗ್ ಲೈಸನ್ಸ್/ ವೋಟರ್ ಐಡಿ ಅಥವಾ ಪಾನ್ ಕಾರ್ಡ್
  3. ಆದಾಯ ಪ್ರಮಾಣ ಪತ್ರ
  4. ಹತನೇ ತರಗತಿಯ ಅಂಕಪಟ್ಟಿ.
  5. ದಾಖಲಾತಿ ಪತ್ರ / ಕಾಲೇಜ್ ಐತಿ ಅಥವಾ ಕಾಲೇಜು ಶುಲ್ಕದ ರಸೀದಿ

ಸಲ್ಲಿಸಲು ಕೊನೆಯ ದಿನಾಂಕ: 31 ಮಾರ್ಚ್, 2023

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ : Apply Now

ಇದನ್ನೂ ಓದಿ : ಕೇವಲ 40 ಸಾವಿರ ಕಟ್ಟಿ ಮಾರುತಿ ಆಲ್ಟೊ ಕಾರ್ ನಿಮ್ಮದಾಗಿಸಿಕೊಳ್ಳಿ

ಇದನ್ನೂ ಓದಿ : SSLC ಆದವರಿಗೆ ಕೇಂದ್ರದಿಂದ 11409 ಹುದ್ದೆಗಳ ಬೃಹತ್ ನೇಮಕಾತಿ 2023

ಈ ಮೇಲಿನ ಎಲ್ಲಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ

  1.   ಕೆಳಗಿನ ‘Apply Now’ ಬಟನ್ ಮೇಲೆ ಕ್ಲಿಕ್ ಮಾಡಿ.
  2. ನಿಮ್ಮ ನೋಂದಾಯಿತ ID ಯೊಂದಿಗೆ Buddy4Study ಗೆ ಲಾಗಿನ್ ಮಾಡಿ Buddy4Study ಗೆ ನೋಂದಾಯಿಸದಿದ್ದರೆ – ನಿಮ್ಮ ಇಮೇಲ್/ಮೊಬೈಲ್ ಸಂಖ್ಯೆ/Gmail ಖಾತೆಯೊಂದಿಗೆ Buddy4Study ನಲ್ಲಿ ನೋಂದಾಯಿಸಿ.
  3. ಈಗ ನಿಮ್ಮನ್ನು ‘ಸ್ಕಾಲರ್‌ಶಿಪ್ ಪ್ರೋಗ್ರಾಂ’ ಅರ್ಜಿ ನಮೂನೆಯ ಪುಟಕ್ಕೆ ಮರುನಿರ್ದೇಶಿಸಲಾಗುತ್ತದೆ.
  4. ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪ್ರಾರಂಭಿಸಲು ‘Start Application’ ಬಟನ್ ಮೇಲೆ ಕ್ಲಿಕ್ ಮಾಡಿ.
  5. ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.
  6. ಸಂಬಂಧಿತ ದಾಖಲೆಗಳನ್ನು ಅಪ್ಲೋಡ್ ಮಾಡಿ.
  7. ‘ನಿಯಮಗಳು ಮತ್ತು ಷರತ್ತುಗಳನ್ನು’ ಒಪ್ಪಿಕೊಳ್ಳಿ ಮತ್ತು ‘ಪೂರ್ವವೀಕ್ಷಣೆ’ ಮೇಲೆ ಕ್ಲಿಕ್ ಮಾಡಿ.
  8. ಅರ್ಜಿದಾರರು ಭರ್ತಿ ಮಾಡಿದ ಎಲ್ಲಾ ವಿವರಗಳನ್ನು ಪೂರ್ವವೀಕ್ಷಣೆ ಪರದೆಯಲ್ಲಿ ಸರಿಯಾಗಿ ತೋರಿಸುತ್ತಿದ್ದರೆ, ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘Submit’ ಬಟನ್ ಕ್ಲಿಕ್ ಮಾಡಿ.

ಎಲ್ಲಾ ಓದಿನಲ್ಲಿ ಆಸಕ್ತಿಯುಳ್ಳ ವಿದ್ಯಾರ್ಥಿಗಳಿಗೆ ತಮ್ಮ ಕನಸನ್ನು ಸಹಕಾರ ಮಾಡಿಕೊಳ್ಳಲು ಇಂತಹ ವಿದ್ಯಾರ್ಥಿ ವೇತನಗಳಿಗೆ ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ. ಲೇಖನವನ್ನು ತಪ್ಪದೆ ಎಲ್ಲಾ ವಿದ್ಯಾರ್ಥಿ ಸ್ನೇಹಿತ ಮಿತ್ರರಿಗೆ ಹಾಗೂ ಸಂಬಂಧಿಕರಿಗೆ ಈ ಕೂಡಲೇ  ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

6 thoughts on “ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ಶಿಪ್ – ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ

Leave a Reply

Your email address will not be published. Required fields are marked *

error: Content is protected !!