ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಸೆಕೆಂಡ್ ಹ್ಯಾಂಡ್ ಫೋನ್ ಗಳನ್ನು ಕಡಿಮೆ ಬೆಲೆಯಲ್ಲಿ ಖರೀದಿಸಲು ಇರುವಂತಹ ಮುಖ್ಯವಾದ ಮೂರು ವೆಬ್ ಸೈಟ್ ಗಳ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ಈ ಬಳಕೆ ಮಾಡಿದ ಸ್ಮಾರ್ಟ್ ಫೋನ್ ಗಳನ್ನು ಖರೀದಿಸುವುದರಿಂದ ನಮಗೆ ಏನು ಅನುಕೂಲಗಳು?, ಯಾವ ವೆಬ್ಸೈಟ್ ಗಳಿಂದ ಖರೀದಿ ಮಾಡಿದರೆ ಒಳ್ಳೆಯದು?, ಒಳ್ಳೆಯ ಗುಣಮಟ್ಟದ ಫೋನ್ ಗಳನ್ನು ಕಡಿಮೆ ಬೆಲೆಯಲ್ಲಿ ಖರೀದಿ ಮಾಡಲು ಯಾವ ವೆಬ್ಸೈಟ್ಗಳು ಉತ್ತಮ? ಎನ್ನುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಸೆಕೆಂಡ್ ಹ್ಯಾಂಡ್ ಮೊಬೈಲ್ (Second Hand Smartphone) ಖರೀದಿಸಲು ಉತ್ತಮ ವೆಬ್ಸೈಟ್ ಗಳು (website)ಇಲ್ಲಿವೆ :
ಸ್ಮಾರ್ಟ್ಫೋನ್ಗಳು ಇಂದು ನಮ್ಮ ಜೀವನದ ಬಹುಮುಖ್ಯ ಭಾಗವಾಗಿದೆ. ಪ್ರತಿ ದಿನವೂ, ಅದ್ಭುತ ವೈಶಿಷ್ಟ್ಯಗಳೊಂದಿಗೆ ಹೊಸ ಫೋನ್ಗಳನ್ನು ಬಿಡುಗಡೆ ಮಾಡುವ ಸುದ್ದಿಯನ್ನು ನೀವು ಕೇಳುತ್ತೀರಿ. ಈ ಸ್ಮಾರ್ಟ್ಫೋನ್ಗಳಲ್ಲಿ ಕೆಲವು ಮಾರುಕಟ್ಟೆಯ ಉನ್ನತ ಮಟ್ಟದ ಗುರಿಯನ್ನು ಹೊಂದಿವೆ ಮತ್ತು ಬಹಳಷ್ಟು ಜನರು ಅದನ್ನು ಪಡೆಯಲು ಆಯ್ಕೆ ಮಾಡಲು ಸಾಧ್ಯವಿಲ್ಲ ಎಂಬುದಕ್ಕೆ ಯಾವುದೇ ನಿರಾಕರಣೆ ಇಲ್ಲ. ಇದಕ್ಕಿರುವ ಪರ್ಯಾಯ ಪರಿಹಾರವೆಂದರೆ ಈ ಸೆಕೆಂಡ್ ಹ್ಯಾಂಡ್ ಫೋನ್ಗಳು. ನೀವು ಕಡಿಮೆ ಬೆಲೆಯಲ್ಲಿ ಪ್ರೀಮಿಯಂ ವೈಶಿಷ್ಟ್ಯಗಳೊಂದಿಗೆ ಅದ್ಭುತ ಸ್ಮಾರ್ಟ್ಫೋನ್ಗಳನ್ನು ಪಡೆಯಬಹುದು. ಹೌದು, ನಾವು ಕೆಳಗೆ ತಿಳಿಸಲಾಗಿರುವ ಜಲತಾಣಗಳಲ್ಲಿ ಸೆಕೆಂಡ್ ಹ್ಯಾಂಡ್ ಮೊಬೈಲ್ ಫೋನ್ಗಳು ನಿಮ್ಮ ಆಯ್ಕೆಗೆ ಅನುಸಾರವಾಗಿ ದೊರೆಯುತ್ತವೆ.
ಓಲ್ ಕ್ಸ್ (OLX):
ಇದು ಒಂದು ಜನಪ್ರಿಯವಾದ ಹಾಗೂ ಹಳೆಯ ಜಾಲತಾಣವಾಗಿದೆ. ಇಲ್ಲಿ ಸೆಕೆಂಡ್ ಹ್ಯಾಂಡ್ ಫೋನ್ ಗಳನ್ನು ಖರೀದಿಸಲು ಹಾಗೂ ಮಾರಾಟ ಮಾಡಲು ಒಂದು ಉತ್ತಮವಾದ ವೇದಿಕೆಯಾಗಿದೆ. ಭಾರತದಲ್ಲಿ ಒಂದು ಉತ್ತಮವಾದ ಬೆಲೆಗೆ ನೀವು ಸೆಕೆಂಡ್ ಹ್ಯಾಂಡ್ ಫೋನ್ ಗಳನ್ನು ಇಲ್ಲಿ ಖರೀದಿಸಬಹುದಾಗಿದೆ. ಈ ಆಪ್ ಅಥವಾ ವೆಬ್ಸೈಟ್ ವಿಶ್ವಾಸಕ್ಕೆ ಅರ್ಹವಾಗಿದೆ. ನೀವು ನಿಮ್ಮ ಫೋನ್ ಗಳನ್ನು ಮಾರಬೇಕು ಅಥವಾ ಬಳಸಿದ ಫೋನ್ ಗಳನ್ನು ಖರೀದಿ ಮಾಡಬೇಕು ಎಂದುಕೊಂಡರೆ ಮೊದಲಿಗೆ ನಿಮ್ಮ ತಲೆಗೆ ಬರುವ ಹೆಸರು Olx ಆಗಿದೆ.
ಕ್ಯಾಶಿಫೈ (Cashify ):
ಭಾರತದಲ್ಲಿ ಸೆಕೆಂಡ್ ಹ್ಯಾಂಡ್ ಮೊಬೈಲ್ ಫೋನ್ಗಳಿಗೆ ಇರುವ ಇನ್ನೊಂದು ಹೆಸರೇ ಕ್ಯಾಶಿಫೈ ತಪ್ಪಾಗುವುದಿಲ್ಲ. ಬ್ರ್ಯಾಂಡ್ ಅಥವಾ ಮಾಡೆಲ್ ಯಾವುದೇ ಆಗಿರಲಿ, ನಿಮ್ಮ ಆಯ್ಕೆ ಯಾವುದಾದರೂ, Cashify ಅದನ್ನು ನಿಮಗೆ ನೀಡುತ್ತದೆ. ಇಲ್ಲಿ ನೀವು ನೀವು ಫೋನ್ಗಳ ಗುಣಮಟ್ಟದ ಬಗ್ಗೆ ಚಿಂತಿಸಬೇಕಾಗಿಲ್ಲ. ಇಲ್ಲಿ ಬಳಸಿದ ಫೋನ್ ಗಳನ್ನು ಕೂಲಂಕುಶವಾಗಿ ಪರಿಶೀಲಿಸಿ, ಹಲವಾರು ಪರೀಕ್ಷೆಗಳಿಗೆ ಒಳಪಡಿಸಿ, ಅವುಗಳ ಕಾರ್ಯಾಚರಣೆಗಳನ್ನು ಖಚಿತಪಡಿಸಿಕೊಂಡ ನಂತರ ಮಾತ್ರ ಅವುಗಳನ್ನು ಕ್ಯಾಶಿಫೈ ಸ್ಟೋರ್ ನಲ್ಲಿ ಇರಿಸುತ್ತಾರೆ. ಇಲ್ಲಿ ಬಳಸಿದ ಫೋನ್ ಗಳನ್ನು ಖರೀದಿಸಲು ಹಾಗೂ ಮಾರಾಟ ಮಾಡಲು ಅವಕಾಶವಿದೆ. ಇಲ್ಲಿ ನವೀಕರಿಸಿದ ಫೋನ್ಗಳ ಮೇಲೆ ಆರು ತಿಂಗಳ ವಾರಂಟಿ ಕೂಡ ಇರುತ್ತದೆ. ಅಷ್ಟೇ ಅಲ್ಲದೆ ಫೋನ್ ಗಳನ್ನು ಖರೀದಿಸುವಾಗ ಹಲವಾರು ಕೊಡುಗೆಗಳು ಕೂಡ ಇರುತ್ತವೆ. ಕ್ಯಾಶಿಫೈ ಸ್ಟೋರಿಗಳಲ್ಲಿ EMI ಆಯ್ಕೆಗಳು ಹಾಗೂ ಲೋನ್ ಆಯ್ಕೆಗಳು ಕೂಡ ಇರುತ್ತವೆ. ಕರ್ನಾಟಕದ ಎಲ್ಲಾ ದೊಡ್ಡ ದೊಡ್ಡ ನಗರಗಳಲ್ಲಿ ಕ್ಯಾಶಿಫೈ ಸ್ಟೋರ್ ಗಳು ಕಾರ್ಯ ನಿರ್ವಹಿಸುತ್ತಿವೆ. ಬೆಂಗಳೂರಿನ ಎಲ್ಲಾ ಭಾಗಗಳಲ್ಲಿಯೂ ನೀವು ಕ್ಯಾಶಿಫೈ ಸ್ಟೋರ್ ಗಳನ್ನು ನೋಡಬಹುದು. ಅಷ್ಟೇ ಅಲ್ಲದೆ ಹಾಸನ ಹುಬ್ಬಳ್ಳಿ ಹೀಗೆ ವಿವಿಧ ನಗರಗಳಲ್ಲಿ ಕ್ಯಾಶಿಫೈ ಸ್ಟೋರ್ ಗಳು ಕಾರ್ಯನಿರ್ವಹಿಸುತ್ತಿವೆ.
ಅಮೆಜಾನ್ (Amazon):
ಅಮೆಜಾನ್ ಹಳೆಯ ಬಳಸಿದ ಫೋನ್ ಗಳನ್ನು ಅಥವಾ ಬಳಸಿದ ಉಪಕರಣಗಳನ್ನು ಮಾರಾಟ ಮಾಡಲೆಂದೇ ಒಂದು ಹೊಸ ವಿಭಾಗವನ್ನು ರಚಿಸಿದೆ ಅದೇ ಅಮೆಜಾನ್ ರಿನ್ಯೂಡ್ (Amazon Renewed). ಬಳಸಿದ ಫೋನ್ ಗಳಲ್ಲಿ ನೀವು ನೋಡಬಹುದಾದ ಗಿರುಗಳು, ಡೆಂಟ್ಗಳು ಅಥವಾ ಇತರ ಕಲೆಗಳನ್ನು ಬರುವುದಿಲ್ಲ ಎಂದು Amazon ಭರವಸೆ ನೀಡುತ್ತದೆ. 90 ದಿನಗಳ ವಾರಂಟಿ ಯೊಂದಿಗೆ ಹಲವು ಕೊಡುಗೆಗಳನ್ನು ಕೂಡ ಖರೀದಿಯ ಸಮಯದಲ್ಲಿ ನೀಡುತ್ತಾರೆ.
ಇವತ್ತಿನ ಕಾಲದಲ್ಲಿ ಇನ್ನು ಹಲವಾರು ಜಾಲತಾಣಗಳು ನಿಮ್ಮ ಮೊಬೈಲ್ ಖರೀದಿಗಾಗಿ ಲಭ್ಯವಿದೆ. ನೀವೇನಾದರೂ ಐಫೋನ್ ಹಾಗೂ ಇನ್ನಿತರ ಪ್ರೀಮಿಯಂ ಸೆಕೆಂಡ್ ಹ್ಯಾಂಡ್ ಫೋನ್ ಗಳನ್ನು ಖರೀದಿ ಮಾಡಬೇಕೆಂದಿದ್ದರೆ, ಈ ಮೇಲಿನ ಜಾಲತಾಣಗಳು ಅರ್ಹ ಎನ್ನಬಹುದಾಗಿದೆ. ಈ ಲೇಖನವು ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್ಡಿಎಫ್ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ