ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಕಾರ್ಮಿಕ ಕಾರ್ಡ್ ಹೊಂದಿದವರಿಗೆ ವಸತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಕಾರ್ಮಿಕ ಇಲಾಖೆಯ ವತಿಯಿಂದ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯ ಅಡಿಯಲ್ಲಿ ಮನೆಗಳನ್ನು ಪಡೆಯಲು ಯಾರ್ಯಾರು ಅರ್ಹರು?, ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಯಾವ ದಾಖಲೆಗಳು ಬೇಕಾಗುತ್ತದೆ?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಶ್ರಮಿಕ್ ನಿವಾಸ ಯೋಜನೆ( Shramik Niwas scheme ) 2023:
ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಶ್ರಮಿಕ ನಿವಾಸ್ ವಸತಿ ಯೋಜನೆ ಜಾರಿಗೆ ಬರುತ್ತಿದೆ. ರಾಜ್ಯದ ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗೆ ಹತ್ತು ಹಲವು ಮಹತ್ವಾಕಾಂಕ್ಷಿ ಯೋಜನೆಗಳ ಮೂಲಕ ಕರ್ನಾಟಕವನ್ನು ಕಾರ್ಮಿಕ ಸ್ನೇಹಿಯಾಗಿಸಿರುವ ಕಾರ್ಮಿಕ ಇಲಾಖೆ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತರುತ್ತಿದೆ.
ವಲಸೆ ಬಂದಂತ ಕಾರ್ಮಿಕರಿಗೆ ಇದೀಗ ಸೂರು ಒದಗಿಸುವ ‘ಶ್ರಮಿಕ್ ನಿವಾಸ್’ ಯೋಜನೆ ಶೀಘ್ರವೇ ಜಾರಿ ಆಗಲಿದೆ.
ಇದನ್ನೂ ಓದಿ: ಯಾವುದೇ ಗ್ಯಾರಂಟಿ ಇಲ್ಲದೆ 50,000/- ಸಾಲ ಪಡೆಯಲು ಅರ್ಜಿ ಸಲ್ಲಿಸಲು ಇಲ್ಲಿ ನೋಡಿ
ಶ್ರಮಿಕ್ ನಿವಾಸ್ ಯೋಜನೆ ಎಂದರೇನು?:
ಕಾರ್ಮಿಕರು ಮತ್ತು ಅವರ ಕುಟುಂಬ, ರಸ್ತೆ ಬದಿ ಸಿಕ್ಕ ಸಿಕ್ಕಲ್ಲಿ ಬದುಕು ಸಾಗಿಸುವುದರಿಂದ ಮೂಲಭೂತ ಸೌಕರ್ಯದ ಕೊರತೆ ಜತೆಗೆ ಅನಾರೋಗ್ಯ ಸಮಸ್ಯೆ ಕೂಡಾ ಅವರನ್ನು ಕಾಡುತ್ತಿದೆ. ಈ ಎಲ್ಲ ಸಮಸ್ಯೆಗಳನ್ನು ಮನಗಂಡ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ಶ್ರಮಿಕ ವರ್ಗಕ್ಕೆ ವಸತಿ ಸೌಲಭ್ಯ ಒದಗಿಸುವ ಸಂಕಲ್ಪ ಮಾಡಿದೆ. ಈ ಸಂಕಲ್ಪದೊಂದಿಗೆ ರೂಪುಗೊಂಡಿರುವುದೇ ಶ್ರಮಿಕ್ ನಿವಾಸ್ ಯೋಜನೆ ಎಂದು ಇಲಾಖೆ ತಿಳಿಸಿದೆ.
ಕೈಗಾರಿಕಾ ಪ್ರದೇಶಗಳು ಸೇರಿ ಬೃಹತ್ ನಿರ್ಮಾಣ ವಲಯಗಳ ಆಸುಪಾಸಿನಲ್ಲಿ ಶ್ರಮಿಕ್ ನಿವಾಸ್ ಯೋಜನೆಯಡಿ ಶ್ರಮಿಕ ವರ್ಗಕ್ಕೆ ವಸತಿ ನೀಡುವ ಸಲುವಾಗಿ ವಸತಿ ಸಮುಚ್ಚಯ ಹಾಗೂ ಬಿಡಿ ಮನೆಗಳ ನಿರ್ಮಾಣಕ್ಕೆ ಮುಂದಾಗಿದೆ.
ಯಾರೆಲ್ಲಾ ಈ ಮನೆಗಳನ್ನು ಪಡೆಯಬಹುದು :
- ಈ ಮನೆಗಳನ್ನು ಪಡೆಯಲು ಕಾರ್ಮಿಕ ಕಾರ್ಡ್ಗಳನ್ನು ಹೊಂದಿರಬೇಕು.
- ವಲಸಿಗ ಕಾರ್ಮಿಕರಿಗೆ, ಕಾರ್ಮಿಕ ಇಲಾಖೆಯ ಕಡೆಯಿಂದ ವಸತಿ ದೊರೆಯಲಿದೆ.
ಈ ಯೋಜನೆಯ ಮೊದಲ ಹಂತವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ “ಶ್ರಮಿಕ್ ನಿವಾಸ್- ಬೃಹತ್ ವಸತಿ ಸಮುಚ್ಚಯ’ ಉದ್ಘಾಟನೆಗೆ ಸಜ್ಜಾಗಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಕೈಗಾರಿಕಾ ವಲಯದ ಬದನಹಳ್ಳಿಯಲ್ಲಿ ಬೃಹತ್ ಏಕ ವಸತಿ ಮತ್ತು ಕುಟುಂಬ ವಸತಿಯ ಸಮುಚ್ಚಯ ನಿರ್ಮಾಣವಾಗಿದೆ. ಸುಮಾರು 19 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ವಸತಿ ವ್ಯವಸ್ಥೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದ್ದು, ಏಕ ವ್ಯಕ್ತಿ ಸಮುಚ್ಚಯದಲ್ಲಿ ಸಾಮೂಹಿಕ ವಸತಿಗೆ ಅವಕಾಶವಿದೆ. ಏಕ ಹಾಸಿಗೆ ವ್ಯವಸ್ಥೆಯಡಿ 96 ಕಾರ್ಮಿಕರು ಮತ್ತು ದ್ವಿ ಹಾಸಿಗೆ ವ್ಯವಸ್ಥೆಯಡಿ 196 ಕಾರ್ಮಿಕರಿಗೆ ವಸತಿ ಅನುಕೂಲ ಲಭಿಸಲಿದೆ.
ಇದನ್ನೂ ಓದಿ: ಪ್ರತಿ ತಿಂಗಳು 10,000 ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಬರುವ ವಿದ್ಯಾರ್ಥಿ ವೇತನ
ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿಯೂ ಈ ವಸತಿಗೃಹಗಳನ್ನು ನಿರ್ಮಿಸುವ ಯೋಜನೆಯಲ್ಲಿದೆ. ಅಷ್ಟೇ ಅಲ್ಲದೆ ಈ ಕಟ್ಟಡಗಳಲ್ಲಿ ಮೂಲಭೂತ ಸೌಕರ್ಯಕ್ಕೂ ವಸತಿ ಯೋಜನೆಯ ಮೂಲಕ ಕೂಡ ಯಾವುದೇ ರೀತಿಯ ಕೊರತೆ ಇರುವುದಿಲ್ಲ. ವಿದ್ಯುತ್ ಹಾಗೂ ನೀರಿನ ಸರಬರಾಜು ಕೂಡ ಇರುತ್ತದೆ. ಕಾರ್ಮಿಕರಿಗೆಂದೇ ಇಂತಹ ದೊಡ್ಡ ದೊಡ್ಡ ಸೌಲಭ್ಯಗಳನ್ನು ಕರ್ನಾಟಕ ಸರ್ಕಾರವು ಒದಗಿಸುತ್ತಿರುವುದು ಒಂದು ಸಂತೋಷದ ವಿಷಯವಾಗಿದೆ. ಇಂತಹ ಉತ್ತಮ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಬಂಧುಗಳಿಗೆ ಹಾಗೂ ಕಾರ್ಮಿಕ ಕಾರ್ಡ್ ಹೊಂದಿದವರಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ