236 ಕಿ.ಮೀ ಮೈಲೇಜ್ ಕೊಡುವ ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ : ಸರ್ಕಾರದಿಂದ 60,000/- ಬೃಹತ್ ಸಬ್ಸಿಡಿ

Simple One Electric Scooter 2023:  ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ನಾವು ಸ್ವದೇಶಿ ನಿರ್ಮಿತವಾದ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡುತ್ತಿದ್ದೇವೆ. ಹೌದು ನಮ್ಮ ಬೆಂಗಳೂರು ಮೂಲದ ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ತಿಳಿದುಕೊಳ್ಳೋಣ. ಸಿಂಪಲ್ ಎನರ್ಜಿ ಎನ್ನುವ ಹೊಸ ಕಂಪನಿ ತನ್ನ ಹೊಚ್ಚಹೊಸ ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ ಪರಿಚಯಿಸಿದೆ. ಹೊಸ ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ FAME-II ಸಬ್ಸಿಡಿ ಪಡೆಯಲು ಅರ್ಹವಾಗಿದೆ. ಸ್ವದೇಶಿ ನಿರ್ಮಿತ ಎಲೆಕ್ಟ್ರಿಕ್ ಸ್ಕೂಟರ್ ಗಳ ಮೇಲೆ ಸರ್ಕಾರದ ಕಡೆಯಿಂದ ಸಬ್ಸಿಡಿ ದೊರೆಯುತ್ತಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ 60,000ಗಳವರೆಗೂ FAME-II ಸಬ್ಸಿಡಿಗೆ ಅರ್ಹವಾಗಿದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

033

ಈ ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್, ಓಲಾ ಎಲೆಕ್ಟ್ರಿಕ್ S1 (Ola Electric S1), ಮತ್ತು S1 ಪ್ರೊ  (Ola electric S1 Pro) ಮತ್ತು ಅಥೆರ್ 450X  (Ather 450X) ಅಂತಹ ಬೇರೆ ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಟಕ್ಕರ್ ಕೊಡಲು ಸಜ್ಜಾಗಿದೆ.

ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಸಿಂಪಲ್ ಎನರ್ಜಿ ಕಂಪನಿಯು 2023ರ ಏಪ್ರಿಲ್ ತಿಂಗಳ ಒಳಗಾಗಿ ಸಿಂಪಲ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಸರ್ಕಾರವು ಹೊರಡಿಸಿದ ಹೊಸ ಬ್ಯಾಟರಿ ಸುರಕ್ಷಾ ಮಾರ್ಗ ಸೂಚಿಗಳನ್ನು ಅನುಸರಿಸಿ ಗಾಡಿಗಳನ್ನ ಉತ್ತಮ ಗುಣಮಟ್ಟದಲ್ಲಿ ತಯಾರಿಸುತ್ತಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (MoRTH) ಹೊರಡಿಸಿದ ಇತ್ತೀಚಿನ ಬ್ಯಾಟರಿ ಸುರಕ್ಷಿತ ಮಾರ್ಗಸೂಚಿಗಳಿಂದಾಗಿ ವಿತರಣೆಯಲ್ಲಿ ವಿಳಂಬವಾಗಿದೆ ಎಂದು ತಯಾರಿಕರು ಹೇಳಿದ್ದಾರೆ.

Simple One Electric Scooter ಪ್ರಮುಖ ವೈಶಿಷ್ಟ್ಯಗಳು

ಮೋಟಾರ್ ಪವರ್: 8.5 kW
ಮೈಲೇಜ್ : 236 ಕಿಮೀ ಒಂದು ಚಾರ್ಜ್ ಗೆ
ವೇಗವರ್ಧನೆ: 0-40 kmph (2.95 ಸೆಕೆಂಡುಗಳು)
ಗರಿಷ್ಠ ವೇಗ: 105 kmph
ಬ್ಯಾಟರಿ ಸಾಮರ್ಥ್ಯ: 3.04 kWh
ಮೋಟಾರ್ ಪ್ರಕಾರ: BLDC
ಗರಿಷ್ಠ ಟಾರ್ಕ್: 72 Nm
ರಿವರ್ಸ್ ಮೋಡ್: ಇದೆ
ಸ್ಟಾರ್ಟ್ : ರಿಮೋಟ್ ಸ್ಟಾರ್ಟ್ ಮತ್ತು ಪುಶ್-ಬಟನ್ ಸ್ಟಾರ್ಟ್
ಬ್ಯಾಟರಿ ಪ್ರಕಾರ: ಚಾರ್ಜಿಂಗ್ ಲಿ-ಐಯಾನ್
ಬ್ಯಾಟರಿ ಸಾಮರ್ಥ್ಯ: 4.8 kWh
ಬ್ಯಾಟರಿ ಚಾರ್ಜಿಂಗ್ ಸಮಯ: 1.5 ಗಂಟೆಗಳು
ಚಾರ್ಜರ್ ಔಟ್ಪುಟ್: ಪೋರ್ಟಬಲ್ 650W

telee

Simple One Electric Scooter ವಿಶೇಷತೆಗಳು :

011 1

ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ ಒಟ್ಟು ನಾಲ್ಕು ರೈಡಿಂಗ್ ಮೋಡ್ ಗಳನ್ನು ಹೊಂದಿದೆ. ಇಕೋ, ರೈಡ್, ಡ್ಯಾಶ್ ಮತ್ತು ಸೋನಿಕ್ ಮೋಡ್ ಗಳನ್ನು ಹೊಂದಿದೆ. ಸಿಂಪಲ್ ಒಂದು ಎಲೆಕ್ಟ್ರಿಕ್ ಸ್ಕೂಟರ್ 7 ಕೆಜಿ ತೂಕದ ಸುಲಭವಾಗಿ ಹೊರಗೆ ತೆಗೆಯಬಹುದಾದ ಎರಡು ಬ್ಯಾಟರಿ ಪ್ಯಾಕ್ ನೊಂದಿಗೆ ಬರುತ್ತಿರುವುದು ವಿಶೇಷವಾಗಿದೆ . ಇದನ್ನು ಯಾವುದೇ 15A ಚಾರ್ಜಿಂಗ್ ಸಾಕೆಟ್‌ನಲ್ಲಿ ಚಾರ್ಜ್ ಮಾಡಬಹುದು. ಎಲೆಕ್ಟ್ರಿಕ್ ಸ್ಕೂಟರ್ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್‌ನೊಂದಿಗೆ ಟ್ಯೂಬ್ಯುಲರ್ ಸ್ಟೀಲ್ ಚಾಸಿಸ್, ಮೊನೊ-ಶಾಕ್ ಮೌಂಟೆಡ್ ರಿಯರ್ ಸಸ್ಪೆನ್ಷನ್ ಮತ್ತು 200 MM ಫ್ರಂಟ್ ಡಿಸ್ಕ್ ಮತ್ತು 180 MM ರಿಯರ್ ಡಿಸ್ಕ್ ಹೊಂದಿರುವ 12 ಇಂಚಿನ ವೀಲ್ ಗಳನ್ನುಹೊಂದಿದೆ.

ಇದನ್ನೂ ಓದಿ : ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Simple One Electric Scooter ಡಿಸ್ಪ್ಲೇಯ್ :

ಸಿಂಪಲ್ ಒನ್ ಸ್ಕೂಟರ್ 4G ಸಂಪರ್ಕಿತ 7-ಇಂಚಿನ ಟಚ್‌ಸ್ಕ್ರೀನ್ ಪ್ಯಾನೆಲ್ ಆಗಿದ್ದು, ಬ್ಲೂಟೂತ್ ಸಂಪರ್ಕ, ಜಿಯೋ-ಫೆನ್ಸಿಂಗ್, ಓವರ್-ದಿ-ಏರ್ ಅಪ್‌ಡೇಟ್‌ಗಳು, ಆನ್‌ಬೋರ್ಡ್ ನ್ಯಾವಿಗೇಷನ್, ಮತ್ತು ಸ್ಮಾರ್ಟ್‌ಫೋನ್‌ಗೆ ಕರೆ ನಿಯಂತ್ರಣ, ಹಾಗೆಯೇ ರಿಮೋಟ್ ಟೆಲಿಮೆಟ್ರಿಕ್ಸ್ ಮತ್ತು ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ (TPMS) ಅನ್ನು ಒಳಗೊಂಡಿದೆ.

ಬುಕ್ ಮಾಡುವುದು ಹೇಗೆ?

ಈಗಾಗಲೇ ಬೆಂಗಳೂರು ಚೆನ್ನೈ ಹೈದರಾಬಾದ್ ಗೋವಾ ಅಹಮದಾಬಾದ್ ಜೈಪುರ್ ದೆಹಲಿ ಲಕ್ನೋ ಮತ್ತು ಭುವನೇಶ್ವರ್ ಹೀಗೆ ವಿವಿಧ ನಗರಗಳಲ್ಲಿ ಸಿಂಪಲ್ ಒನ್ ಪರೀಕ್ಷಾ ಸವಾರಿಯನ್ನು ನಡೆಸಿದೆ. ಕಂಪನಿಯು ಪ್ರಸ್ತುತ ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ ಮುಂಗಡ-ಆರ್ಡರ್‌ಗಳನ್ನು ಸ್ವೀಕರಿಸುತ್ತಿದೆ. ನೀವು ಸಿಂಪಲ್ ಒನ್ ಅನ್ನು 1,947 ರೂ.ಗೆ ಮುಂಗಡವಾಗಿ ಪಾವತಿಸಿ ಬುಕ್ ಮಾಡಬಹುದು.

Untitled 1 scaled

Simple One Electric Scooter ಬೆಲೆ ಎಷ್ಟು?

ಸಿಂಪಲ್ ಒನ್ ಅನ್ನು 1.10 ಲಕ್ಷದಿಂದ 1.45 ಲಕ್ಷ ರೂಪಾಯಿಗೆ ಬಿಡುಗಡೆ ಮಾಡಲಾಗಿದೆ (ಎಕ್ಸ್ ಶೋ ರೂಂ ಬೆಲೆ). ಆದಾಗ್ಯೂ, ಸಿಂಪಲ್ ಒನ್ ಇ-ಸ್ಕೂಟರ್‌ನ ಖರೀದಿಯ ಮೇಲೆ ಸರ್ಕಾರವು ಒದಗಿಸಿದ 60,000 ರೂಪಾಯಿಗಳ FAME II ಸಬ್ಸಿಡಿಯನ್ನು ಕ್ಲೈಮ್ ಮಾಡುವ ಮೂಲಕ ಬೆಲೆಯನ್ನು ಇನ್ನಷ್ಟು ಕಡಿಮೆ ಮಾಡಬಹುದು. ಈ ಎಲೆಕ್ಟ್ರಿಕ್ ಸ್ಕೂಟರನ್ನು ನೀವು ಬುಕ್ ಮಾಡಲು ಈ https://www.simpleenergy.in/ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು

ಈ ಎಲೆಕ್ಟ್ರಿಕ್ ಸ್ಕೂಟರ್ ಸಂಪೂರ್ಣ ರಿವ್ಯೂ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಸಿಂಪಲ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ತಮಿಳುನಾಡಿನ ಹೊಸೂರಿನ ಉತ್ಪಾದನಾ ಘಟಕದಲ್ಲಿ ಉತ್ಪಾದಿಸಲಾಗುತ್ತಿದೆ. ಇದಲ್ಲದೆ ಕಂಪನಿಯು ತನ್ನ ಎರಡನೇ ಸ್ಥಾವರವನ್ನು ತಮಿಳುನಾಡಿನ ಧರ್ಮಪುರಿಯಲ್ಲಿ ಪ್ರಾರಂಭಿಸಿದೆ.

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳು

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

 

 

 

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!