ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಎಸ್ ಎಸ್ ಸಿ(SSC) ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ (Staff Selection Commission) ವತಿಯಿಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ವಿದ್ಯಾರ್ಹತೆ ಏನಿರಬೇಕು?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
SSC ನೇಮಕಾತಿ (SSC Recruitment) 2023:
ಆಯ್ಕೆ ಪೋಸ್ಟ್ XI ಅನ್ನು ನೇಮಿಸಿಕೊಳ್ಳಲು ಸ್ಟಾಫ್ ಸೆಲೆಕ್ಷನ್ ಕಮಿಷನ್ ಇತ್ತೀಚೆಗೆ ಹೊಸ ಜಾಹೀರಾತನ್ನು ಹೊರಡಿಸಿದೆ. 5369 ಹುದ್ದೆಗಳಿಗೆ SSC ಉದ್ಯೋಗಗಳ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಯು ಅರ್ಹರಾಗಿದ್ದರೆ ಅಧಿಕೃತ SSC ಅಧಿಸೂಚನೆಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯು ಅಪ್ಲಿಕೇಶನ್ನ ಸ್ಥಿತಿಯಿಂದ ಆಯ್ಕೆಯಾದ ಅಭ್ಯರ್ಥಿಗಳ ನಾಮನಿರ್ದೇಶನದವರೆಗೆ ಬಳಕೆದಾರ ಇಲಾಖೆಗೆ ತಾತ್ಕಾಲಿಕವಾಗಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಕರೆ ಪತ್ರಗಳು ಸೇರಿದಂತೆ ಎಲ್ಲಾ ಮಾಹಿತಿಯು ಸಿಬ್ಬಂದಿ ಆಯ್ಕೆ ಆಯೋಗದ ವೆಬ್ಸೈಟ್ನಲ್ಲಿ ಲಭ್ಯವಿರುತ್ತದೆ.
ಹುದ್ದೆಯ ವಿವರ :
ನೇಮಕಾತಿಯ ಹೆಸರು : ಹಂತ -X1/2023/ ಆಯ್ಕೆ ಹುದ್ದೆಗಳಿಗೆ SSC ನೇಮಕಾತಿ 2023
ಒಟ್ಟು ಖಾಲಿ ಪೋಸ್ಟ್ಗಳ ಸಂಖ್ಯೆ : 5369
ವಿದ್ಯಾರ್ಹತೆ ಏನಿರಬೇಕು?:
ಹುದ್ದೆಗಳಲ್ಲಿ ಮೂರು ವರ್ಗಗಳಿವೆ
- ಮೆಟ್ರಿಕ್ ಮಟ್ಟ – ಅಭ್ಯರ್ಥಿಗಳು ಭಾರತದಲ್ಲಿ ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಅಥವಾ ಹೈಸ್ಕೂಲ್ ಪಾಸ್ ಹೊಂದಿರಬೇಕು.
- ಮಧ್ಯಂತರ ಮಟ್ಟ – ಅಭ್ಯರ್ಥಿಗಳು ಭಾರತದಲ್ಲಿ ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿ ಅಥವಾ ಮಧ್ಯಂತರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
- ಪದವಿ ಮಟ್ಟ – ಅಭ್ಯರ್ಥಿಗಳು ಭಾರತದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ ಯಾವುದೇ ಕ್ಷೇತ್ರದಲ್ಲಿ ಪದವಿಯನ್ನು ಹೊಂದಿರಬೇಕು
ಇದನ್ನೂ ಓದಿ: 11,000/- ರೂಪಾಯಿ ಡ್ರೈವರ್ ಮಕ್ಕಳ ವಿದ್ಯಾನಿಧಿ ಸ್ಕಾಲರ್ಶಿಪ್ 2023
ಇದನ್ನೂ ಓದಿ: 1GB ಡಾಟಾ ಖಾಲಿಯಾಗದಂತೆ ಇಡೀ ದಿನ ಬಳಸುವುದು ಹೇಗೆ? ಈ ಟ್ರಿಕ್ಸ್ ಟ್ರೈ ಮಾಡಿ
ವಯೋಮಿತಿ :
- ಹತ್ತು ಹಾಗೂ 12ನೇ ತರಗತಿಯ ಮಟ್ಟದ ನೇಮಖಾತೆಗೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 25 ಹಾಗೂ 27 ವರ್ಷಗಳ ಒಳಗಿರಬೇಕು.
- ಪದವಿ ಮಟ್ಟದ ನೇಮಕಾತಿಗೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 30 ವರ್ಷಗಳ ಒಳಗಿರಬೇಕು.
ವಯಸ್ಸಿನ ಸಡಿಲಿಕೆ :
- SC/ST : 5 ವರ್ಷಗಳು
- OBC : 3 ವರ್ಷಗಳು
- PwBD : 10 ವರ್ಷಗಳು
ಸಂಬಳದ ವಿವರ :
SSC ಆಯ್ಕೆ ಪೋಸ್ಟ್ XI ಪೋಸ್ಟ್ಗಳಿಗೆ ಸಂಬಳವನ್ನು 7 ನೇ ವೇತನ ಮಟ್ಟದ ಪ್ರಕಾರ ನೀಡಲಾಗುತ್ತದೆ.
ಅರ್ಜಿ ಶುಲ್ಕ:
- ಸಾಮಾನ್ಯ ವರ್ಗ / ಓಬಿಸಿ / EWC ಗೆ : 100/-
- SC/ST/PwBD/ ಮಾಜಿ ಸೈನಿಕ / ಮಹಿಳೆಯರಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ರಾಜ್ಯದ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ ಸೇರಿ ಒಟ್ಟು ಎಂಟು ಜಿಲ್ಲಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಸಲಾಗುತ್ತದೆ. ನೇಮಕ ನಡೆಯಲಿರುವ ಹುದ್ದೆಗಳ ವಲಯವಾರು ವಿವರವನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
ಆಯ್ಕೆ ಪೋಸ್ಟ್ 11ನೇ ಹಂತದ ನೇಮಕಾತಿಯ ಆಯ್ಕೆ ಪ್ರಕ್ರಿಯೆ :
ಅರ್ಜಿ ಸಲ್ಲಿಸುವ ವಿಧಾನ:
ಹಂತ 1: ಅರ್ಜಿಯನ್ನು ಸಲ್ಲಿಸಲು ಮೊದಲಿಗೆ ಅಧಿಕೃತ ಜಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ.
ಹಂತ 2: ನಂತರ, ಈಗ ನೊಂದಾಯಿಸಿ ಎನ್ನುವ ಬಟನ್ ಅನ್ನು ಕ್ಲಿಕ್ ಮಾಡುವ ಮೂಲಕ ನೋಂದಾಯಿಸಿಕೊಳ್ಳಿ.
ಹಂತ 3: ನೋಂದಣಿ ಐಡಿಯನ್ನು ಬಳಸಿಕೊಂಡು ಲಾಗಿನ್ ಆದ ನಂತರ ಇತ್ತೀಚಿನ ಪೋಸ್ಟಿಗೆ ತೆರಳಿ.
ಹಂತ 4: ಇತ್ತೀಚಿನ ಛಾಯಾಚಿತ್ರ ಹಾಗೂ ಸಹಿ ಹಾಗೂ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡುವುದರ ಜೊತೆಗೆ ಅರ್ಜಿಯನ್ನು ಭರ್ತಿ ಮಾಡಿ.
ಹಂತ 5: ನಂತರ ಅರ್ಜಿ ಶುಲ್ಕವನ್ನು ಸಲ್ಲಿಸಿ, ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.
ಇದನ್ನೂ ಓದಿ: ಐದು ವರ್ಷದ ಹಿಂದೆ ಡಿಲೀಟ್ ಆದ ಫೋಟೋಸ್ ನಿಮಿಷದಲ್ಲಿ ರಿಕವರಿ ಮಾಡಿಕೊಳ್ಳಿ
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಇದೇ ಮಾರ್ಚ್ ತಿಂಗಳ 6ನೇ ತಾರೀಖಿನಿಂದ ಪ್ರಾರಂಭವಾಗಿದ್ದು, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 27 ಮಾರ್ಚ್, 2023 ಆಗಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಲೇಖನವು ನಿಮಗೆ ಉಪಯುಕ್ತವಾಗಿದ್ದರೆ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್ಡಿಎಫ್ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ