ಪಿಯುಸಿ ಫಲಿತಾಂಶ ಪ್ರಕಟವಾದ ನಂತರ ರಾಜ್ಯದಲ್ಲಿ SSLC ಫಲಿತಾಂಶಕ್ಕೆ ವಿದ್ಯಾರ್ಥಿಗಳು ಕಾದು ಕುಳಿತಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಂಗಾರಪ್ಪ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದ ಕುರಿತು ಮಾತನಾಡಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ನೀಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಏಪ್ರಿಲ್ ಕೊನೆಯ ವಾರ ಎಸ್‌ಎಸ್‌ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
SSLC ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಗಳನ್ನು ಮಾಡಿದ್ದಕ್ಕೆ ಆಕ್ಷೇಪಣೆ ಕೇಳಿ ಬಂದಿತ್ತು. ಆದರೆ, ಈ ನಿರ್ಧಾರದಿಂದ ವಿದ್ಯಾರ್ಥಿಗಳ ಮೇಲಿನ ಪರೀಕ್ಷೆ ಒತ್ತಡ ಕಡಿಮೆಯಾಗಿದೆ. ತಜ್ಞರ ಸಲಹೆ ಮೇರೆಗೆ ಈ ನಿರ್ಧಾರ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರಿ ಕಾಲೇಜು ವಿದ್ಯಾರ್ಥಿಗಳು ಪಿಯು ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಏಪ್ರಿಲ್ ಕೊನೆಯ ವಾರ ಎಸ್‌ಎಸ್‌ಎಲ್ಸಿ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ. ಪರೀಕ್ಷೆ ಪಾರದರ್ಶಕತೆಗಾಗಿ ಇದನ್ನು ಜಾರಿ ಮಾಡಿದ್ದು ಸಾಕಷ್ಟು ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು. ಮುಂದಿನ 20 ದಿನಗಳಲ್ಲಿ ಮಾಪನ ಕಾರ್ಯ ಮುಗಿಯುವ ಸಾಧ್ಯತೆಯಿದ್ದು. ಏಪ್ರಿಲ್ ಕೊನೆಯ ವಾರ ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ ಗಳಲ್ಲಿ ಮಾತ್ರ ವೀಕ್ಷಿಸಬಹುದು. ಫಲಿತಾಂಶ ಪ್ರಕಟಿಸಲು ಸರ್ಕಾರ ಯಾವುದೇ ಅಧಿಕೃತ ಆಪ್ ಬಿಡುಗಡೆ ಮಾಡಿಲ್ಲ. ಆದ್ದರಿಂದ ಖಾಸಗಿ ಆಪ್ ಗಳ ಹಾವಳಿಯಿಂದ ಎಚ್ಚರ!
SSLC ಫಲಿತಾಂಶ ಗ್ರೇಡ ಸಿಸ್ಟಮ್
563-625 ಅಂಕಗಳು ಎ+ ಗ್ರೇಡ್
500-562 ಅಂಕಗಳು ಎ ಗ್ರೇಡ್
438-499 ಅಂಕಗಳು B+ ಗ್ರೇಡ್
375-437 ಅಂಕಗಳು ಬಿ ಗ್ರೇಡ್
313-374 ಅಂಕಗಳು C+ ಗ್ರೇಡ್
219-312 ಅಂಕಗಳು C ಗ್ರೇಡ್
ಫಲಿತಾಂಶ ನೋಡುವುದು ಹೇಗೆ?
ಈ ಕೆಳಗಿನ ಅಧಿಕೃತ ವೆಬ್ಸೈಟ್ ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ :
ಈ ಮೇಲಿನ ಅಧಿಕೃತ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ನಿಮ್ಮ ರಿಜಿಸ್ಟರ್ ನಂಬರ್ ಮತ್ತು ಡೇಟ್ ಆಫ್ ಬರ್ತ್ ಎಂಟರ್ ಮಾಡಿ Sumbit ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಫಲಿತಾಂಶ ಕಾಣುತ್ತದೆ. ಫಲಿತಾಂಶ ವನ್ನು ನೀವು ಡೌನ್ಲೋಡ್ ಮಾಡಿಕೊಳ್ಳಬಹುದು ಹಾಗೂ ಪ್ರಿಂಟ್ ತೆಗೆದುಕೊಳ್ಳಬಹುದು.
ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶಕ್ಕೆ ಸಂಬಂಧಿಸಿದ ಎಲ್ಲಾ ಕರವಾದ ಮತ್ತು ಸ್ಪಷ್ಟ ಮಾಹಿತಿ ತಕ್ಷಣ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಿ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಏಪ್ರಿಲ್ ತಿಂಗಳ 680/- ರೂ. ಅಕ್ಕಿ ಹಣ ಈಗ ಜಮಾ. ಅಕೌಂಟ್ ಹೀಗೆ ಚೆಕ್ ಮಾಡಿಕೊಳ್ಳಿ..!
- ₹75 ಸಾವಿರ ದಾಟಿದ ಚಿನ್ನದ ದರ, ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆ, ಇಂದಿನ ಚಿನ್ನ ಮತ್ತು ಬೆಳ್ಳಿಯ ದರ ಇಲ್ಲಿದೆ
- ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆಗೆ ಅರ್ಜಿ ಸಲ್ಲಿಸಿ, ಉಚಿತ ವಿದ್ಯುತ್ ಪಡೆಯಿರಿ
- ರಾಜ್ಯದಲ್ಲಿ ಏ.17 ರವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
- 2024ರ ಹೊಸ ಮತದಾರರ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಸೇರ್ಪಡೆಗೆ ಎರಡೇ ದಿನ ಬಾಕಿ.
- ಪಿಯುಸಿ ನಂತರ ಈ ಶಾರ್ಟ್ ಟರ್ಮ್ ಕೋರ್ಸ್ ಮಾಡಿ ಹೆಚ್ಚು ವೇತನ ಪಡೆಯಿರಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..