ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ DHFWS ಚಿತ್ರದುರ್ಗದ ಸ್ಟಾಫ್ ನರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕರ್ನಾಟಕ ಸರ್ಕಾರವು ಈ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಹಾಗಾದರೆ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಯಾರು ಯಾರು ಅರ್ಹರು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಯಾವ ಸ್ಥಳದಲ್ಲಿ ಕೆಲಸ ಮಾಡಬೇಕಾಗುತ್ತದೆ?, ಎಷ್ಟು ಸಂಬಳ ದೊರೆಯುತ್ತದೆ?, ವಿದ್ಯಾರ್ಹತೆ ಏನಿರಬೇಕು?, ವಯೋಮಿತಿ ಎಷ್ಟಿರಬೇಕು? ಹೀಗೆ ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ (DHFWS Chitradurga Recruitment) 2023:
ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಶುಶ್ರೂಷಕಿಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿಯನ್ನು ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಶುಶ್ರೂಷಕಿಯರ ( staff nurse ) ಹುದ್ದೆಯ ಸಂಖ್ಯೆ : 22. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು (DHFWS) NHM ಯೋಜನೆಯಡಿಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಅರ್ಜಿಗಳನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶವಾಗಿದೆ. ಆದಕಾರಣ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ಹುದ್ದೆಯ ವಿವರ :
ಹುದ್ದೆಯ ಹೆಸರು : ಸ್ಟಾಫ್ ನರ್ಸ್
ಖಾಲಿ ಹುದ್ದೆಗಳ ಸಂಖ್ಯೆ : 22
ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ ( DHFWS )
ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :
ಶೈಕ್ಷಣಿಕ ಅರ್ಹತೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ GNM ನರ್ಸಿಂಗ್ ಪೂರ್ಣಗೊಳಿಸಿರಬೇಕು.
- ಜೊತೆಗೆ ಈ ಕ್ಷೇತ್ರದಲ್ಲಿ 2 ವರ್ಷಗಳ ಅನುಭವವನ್ನು ಹೊಂದಿರಬೇಕು.
- ವಯಸ್ಸಿನ ಅರ್ಹತೆ : ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಗರಿಷ್ಠ 45 ವರ್ಷಗಳನ್ನು ಮೀರಿರಬಾರದು, ಆದರೆ ಮೀಸಲಾತಿಯ ಅನುಸಾರ ವಯಸ್ಸಿನ ಸಡಿಲಿಕೆಯನ್ನು ನೀಡಲಾಗಿದೆ.
ಸಂಬಳದ ವಿವರ :
ಪ್ರತಿ ತಿಂಗಳು ಅಭ್ಯರ್ಥಿಗಳಿಗೆ ರೂ.13,225/- ಗಳನ್ನು ನೀಡಲಾಗುತ್ತದೆ.
ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು :
- ಬಯೋಡಾಟಾ
- ವಿದ್ಯಾರ್ಹತೆಯ ದೃಡೀಕೃತ ದಾಖಲಾತಿಗಳು
ಅರ್ಜಿಯನ್ನು ಸಲ್ಲಿಸುವ ವಿಧಾನ :
ಅರ್ಜಿಯನ್ನು ಆಫ್ಲೈನ್ ಮುಖಾಂತರ ಸಲ್ಲಿಸಬೇಕಾಗುತ್ತದೆ.
ಹಂತ 1: ಮೊದಲಿಗೆ ಕೆಳಗಡೆ ನೀಡಲಾದ ಲಿಂಕ್ ಮೂಲಕ ನೀವು ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು :
ಹಂತ 2: ನಂತರ ಫಾರ್ಮನ್ನು ಸಂಪೂರ್ಣವಾಗಿ ಭರ್ತಿ ಮಾಡಿಕೊಳ್ಳಿ.
ಹಂತ 3: ಅರ್ಜಿಯನ್ನು ಭರ್ತಿ ಮಾಡಿದ್ದ ನಂತರ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ :
ಜಿಲ್ಲಾ ಯೋಜನಾ ನಿರ್ವಹಣಾ ಘಟಕ (NHM),
ಜಿಲ್ಲಾ ಪ್ರಯೋಗಾಲಯ ಆವರಣ, ಜಿಲ್ಲಾ ಆಸ್ಪತ್ರೆಗೆ ಹಿಂತಿರುಗಿ, ಚಿತ್ರದುರ್ಗ
ಹೆಚ್ಚಿನ ವಿವರಗಳಿಗಾಗಿ ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಿ: 9449843104
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿಗಳನ್ನು ಸಲ್ಲಿಸಲು 22 ಫೆಬ್ರವರಿ, 2023 ಕೊನೆಯ ದಿನಾಂಕವಾಗಿದೆ.
ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಯಮಹಾ R15 – 2023
ಆಯ್ಕೆಯ ಪ್ರಕ್ರಿಯೆ :
ಸದರಿ ನೇಮಕಾತಿಯನ್ನು ಮೆರಿಟ್ ಮತ್ತು ಪೋಸ್ಟರ್ ಆಧಾರದಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳನ್ನು ಮೊದಲಿಗೆ ಮೆರಿಟ್ ಲಿಸ್ಟ್ ಮಾಡಲಾಗುತ್ತದೆ. ಅದಾದ ನಂತರ ಲಿಖಿತ ಪರೀಕ್ಷೆಯನ್ನು ನೀಡುತ್ತಾರೆ. ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಸಂದರ್ಶನದ ಮೂಲಕ ಆಯ್ಕೆಯನ್ನು ನಡೆಸಲಾಗುತ್ತದೆ.
ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಮಾಡಬೇಕು ಎಂದು ಆಶಿಸುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಒಳ್ಳೆಯ ಅವಕಾಶವಾಗಿದ್ದು, ಈ ಕೂಡಲೇ ಮೇಲಿನ ವಿವರಗಳನ್ನು ಪರಿಶೀಲಿಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನ ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ, ಅಷ್ಟೇ ಅಲ್ಲದೆ ಕೆಲಸವನ್ನು ಹುಡುಕುತ್ತಿರುವವರಿಗೂ ಶೇರ್ ಮಾಡಿ, ಧನ್ಯವಾದಗಳು.
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್ಡಿಎಫ್ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ