ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಆನ್ಲೈನ್ ನಲ್ಲಿ ಬಸ್ ಪಾಸುಗಳನ್ನು ನೀಡಲಾಗುವುದರ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಇದು ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಮೊದಲಿನ ಹಾಗೆ ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಕಚೇರಿಗಳಿಗೆ ಅಲೆದಾಡಬೇಕಾಗಿಲ್ಲ. ಆನ್ಲೈನ್ ನಲ್ಲಿಯೇ ಬಸ್ ಪಾಸ್ ಗಳಿಗೆ ಅರ್ಜಿಯನ್ನು ಸಲ್ಲಿಸಿ ಪಾಸ್ ಗಳನ್ನು ಪಡೆದುಕೊಳ್ಳಬಹುದು. ಇದರ ಕುರಿದಾದ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಪಡೆದುಕೊಳ್ಳಬಹುದಾಗಿದೆ. ಹಾಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಇನ್ನು ಮುಂದೆ ಬಸ್ ಪಾಸ್ ಆನ್ಲೈನ್ ನಲ್ಲಿಯೇ :-
ಇಡೀ ರಾಜ್ಯದಾದ್ಯಂತ, ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಆನ್ಲೈನ್ ನಲ್ಲಿ ಬಸ್ ಪಾಸುಗಳಿಗೆ ಅರ್ಜಿಯನ್ನು ಸಲ್ಲಿಸಿ ಪಾಸುಗಳನ್ನು ಪಡೆದುಕೊಳ್ಳುವ ಅವಕಾಶವನ್ನು ಸರ್ಕಾರವು ಕಲ್ಪಿಸಿಕೊಟ್ಟಿದೆ. ಈ ಯೋಜನೆಯನ್ನು ಶೀಘ್ರದಲ್ಲಿ ಜಾರಿಗೆ ತರಲಾಗುತ್ತದೆ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ. ಅದಕ್ಕಾಗಿ ಸರ್ಕಾರವು ಶುದ್ಧತೆಯನ್ನು ಮಾಡಿಕೊಳ್ಳುತ್ತಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ವ್ಯವಸ್ಥೆಯೂ ಕೂಡ ಆನ್ಲೈನ್ ಬಸ್ ಪಾಸ್ ವ್ಯವಸ್ಥೆಗೆ ಒಳಪಟ್ಟಿದೆ.
ಆನ್ಲೈನ್ ನಲ್ಲಿ ಹೇಗೆ ಅರ್ಜಿ ಸಲ್ಲಿಸಿ ಬಸ್ ಪಾಸ್ ಪಡೆಯುವುದು?:
ಮೊದಲಿನಂತೆ ಬಸ್ ಪಾಸ್ ಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ ನಂತರ ಎಲ್ಲಾ ದಾಖಲೆಗಳನ್ನು ಜೆರಾಕ್ಸ್ ಮಾಡಿಸಿ ಅಧಿಕಾರಿಗಳ ಸಹಿಯನ್ನು ತೆಗೆದುಕೊಂಡು ಪಾಸ್ ಮಾಡಿಸುವ ರಗಳೆ ಇನ್ನಿಲ್ಲ. ಆನ್ಲೈನ್ ನಲ್ಲಿ ಪಡೆಯಬಹುದಾದ ಬಸ್ ಪಾಸ್ ಗಳಿಂದ ಅದೆಷ್ಟೋ ಕಾಗದದ ಖರ್ಚು ಉಳಿಯುತ್ತದೆ. ಇದು ಒಂದು ಪರಿಸರ ಸ್ನೇಹಿ ಯೋಜನೆಯಾಗಿದೆ.
ಈಗ ಬಸ್ ಪಾಸುಗಳನ್ನು ಪಡೆಯಲು ಸೇವಾ ಸಿಂಧುವಿನಲ್ಲಿ ಮೊದಲಿಗೆ ಅರ್ಜಿಯನ್ನು ಸಲ್ಲಿಸಬೇಕು. ನಂತರ ಕೇಳಲಾದ ಎಲ್ಲಾ ದಾಖಲೆಗಳನ್ನು ಆನ್ಲೈನ್ ನಲ್ಲಿ ಅಪ್ಲೋಡ್ ಮಾಡಬೇಕು. ಹೀಗೆ ಅಜ್ಜಿ ಸಲ್ಲಿಸಿದ ನಂತರ ಆಧಾರ್ ಕಾರ್ಡಿಗೆ ರಿಜಿಸ್ಟರ್ ಆದ ಮೊಬೈಲ್ ನಂಬರ್ ಗೆ ಅಕ್ನಾಲಾಡ್ಜ್‌ಮೆಂಟ್ ಬರುತ್ತದೆ. ಆ ಸ್ವೀಕೃತಿಯನ್ನು ಕಳೆದುಕೊಳ್ಳದಂತೆ ಜಾಗೃತಿವಹಿಸಬೇಕು. ಅವುಗಳನ್ನು ಸಾರಿಗೆ ಸಿಬ್ಬಂದಿ ಅನುಮೋದಿಸಿದ ಬಳಿಕ ನಿಗದಿತ ಅರ್ಜಿದಾರರಿಗೆ ಪಾಸ್ ಸಿದ್ಧಗೊಳ್ಳಲಿದೆ. ನಂತರ ತಮ್ಮ ತಮ್ಮ ಮೊಬೈಲ್ ನಂಬರ್ ಗೆ ಯಾವ ಕೇಂದ್ರದಲ್ಲಿ ಪಾಸ್ ಅನ್ನು ಪಡೆದುಕೊಳ್ಳಬೇಕು ಎಂಬ ಸಂದೇಶ ಬರುತ್ತದೆ. ಆ ಕೇಂದ್ರಗಳಿಗೆ ತೆರಳಿ ಹಣವನ್ನು ಪಾವತಿಸಿ ತಮ್ಮ ಪಾಸ್ ಗಳನ್ನು ಪಡೆದುಕೊಳ್ಳಬಹುದು.
ಆನ್‌ಲೈನ್ ವ್ಯವಸ್ಥೆಯಿಂದ ರಾಜ್ಯ ಸಾರಿಗೆ ಸಂಸ್ಥೆಗೆ ಲಕ್ಷಾಂತರ ರೂಪಾಯಿಯ ಕಾಗದದ ಖರ್ಚು ಉಳಿಯುತ್ತದೆ ಅಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಕೇಂದ್ರಗಳಿಗೆ ಪಾಸ್ ಮಾಡಿಸಲು ಅಲಿಯುವ ತೊಂದರೆ ಇರುವುದಿಲ್ಲ. ವಿದ್ಯಾರ್ಥಿಗಳಿಗೆ ಉಪಯೋಗವಾಗುವ ಇಂತಹ ಮುಖ್ಯವಾದ ಮಾಹಿತಿಯನ್ನು ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ ಹಾಗೂ ಪೋಷಕರಿಗೆ ಶೇರ್ ಮಾಡಿ, ಧನ್ಯವಾದಗಳು.
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ NSP ಉಚಿತ ಸ್ಕಾಲರ್ಶಿಪ್ ಯೋಜನೆ – 2023
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ