ವ್ಯಾಪಾರ ಮಾಡಲು ಮತ್ತು ಬೈಕ್ ಖರೀದಿಸಲು 50,000/- ಫ್ರೀ ಸಹಾಯಧನ 2023 : ಈಗಲೇ ಅರ್ಜಿ ಸಲ್ಲಿಸಿ

ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ ನಾವು ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಕಾರ್ಯಕ್ರಮಗಳ ಬಗ್ಗೆ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಪರಿಶಿಷ್ಟ ಪಂಗಡದ ಸಮುದಾಯದವರು ಅರ್ಜಿ ಸಲ್ಲಿಸಲು ಡಿಸೆಂಬರ್ 31ರವರೆಗೆ ಅವಧಿ ವಿಸ್ತರಿಸಲಾಗಿದೆ. ಈ ಕುರಿತ ಇನ್ನಷ್ಟು ಮಾಹಿತಿಗಳು ಈ ಕೆಳಗಿನಂತಿದೆ.

ಇದನ್ನೂ ಓದಿ: ಪ್ರತಿ ವಿದ್ಯಾರ್ಥಿಗೆ 2,500/- ರಿಂದ 11,000/- ವರೆಗೆ ಡಿಸೆಂಬರ್ ಅಂತ್ಯದೊಳಗೆ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ : Raita Vidyanidhi 2021-22

ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸರಕು ಸಾಗಾಣಿಕೆ ವಾಹನ, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಹಾಗೂ ಗಂಗಾ ಕಲ್ಯಾಣ ಯೋಜನೆ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು.

ಸ್ವಯಂ ಉದ್ಯೋಗ ಕಾರ್ಯಕ್ರಮಗಳು

1) ಸ್ವಯಂ ಉದ್ಯೋಗ ನೇರ ಸಾಲ ಯೋಜನೆ

ಈ ಯೋಜನೆಯಡಿ ಫಲಾನುಭವಿಗಳಿಗೆ ಸಣ್ಣಪುಟ್ಟ ವ್ಯಾಪಾರದ ಚಟುವಟಿಕೆಗಳಾದ ಪೆಟ್ಟಿ ಅಂಗಡಿ, ಸಿದ್ಧ ಉಡುಪುಗಳ ಅಂಗಡಿ, ಕುರಿ ಮತ್ತು ಮೇಕೆ ಸಾಕಣೆ, ಮೀನುಗಾರಿಕೆ, ಹಣ್ಣು ಮತ್ತು ತರಕಾರಿ ಅಂಗಡಿ, ಟೈಲರಿಂಗ್ ಮುಂತಾದ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ನಿಗಮವು ಪ್ರತಿ ಫಲಾನುಭವಿಗೆ ರೂ.1,00,000/- ಧನ ಸಹಾಯವನ್ನು ನೀಡುತ್ತಿದೆ. ಈ ಸಹಾಯದ ಮೊತ್ತವು ರೂ.50,000/- ಸಹಾಯಧನ ಮತ್ತು ರೂ.50,000/- ಸಾಲವನ್ನು ಒಳಗೊಂಡಿರುತ್ತದೆ.

Untitled 1 scaled

2) ಸ್ವಯಂ ಉದ್ಯೋಗ ಯೋಜನೆಯಡಿ- ದ್ವಿಚಕ್ರ ವಾಹನ ಖರೀದಿಗೆ

ಈ ಯೋಜನೆಯಡಿ ಪರಿಶಿಷ್ಟ ಪಂಗಡದ ಯುವಕ/ಯುವತಿಯರಲ್ಲಿ ಸ್ವ- ಉದ್ಯೋಗವನ್ನು ಉತ್ತೇಜಿಸಲು ವಿದ್ಯುತ್‌ ಚಾಲಿತ ಅಥವಾ ಇತರೆ ದ್ವಿಚಕ್ರ ವಾಹನ ಖರೀದಿಗೆ ಸಹಾಯಧನ ರೂ.50,000/- ಗಳಾಗಿದ್ದು ಉಳಿದ ಮೊತ್ತ ಫಲಾನುಭವಿಯ ವೈಯುಕ್ತಿಕ ವಂತಿಕೆ, ಬ್ಯಾಂಕ್/‌ ಹಣಕಾಸು ಸಂಸ್ಥಗಳ ಮೂಲಕ ಸಾಲವಾಗಿರುತ್ತದೆ.

3) ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (2.0)

ಈ ಯೋಜನೆಯಡಿ, ಫಲಾನುಭವಿಗಳಿಗೆ ಸಣ್ಣ ಪ್ರಮಾಣದ ಕೈಗಾರಿಕೆ, ಟ್ಯಾಕ್ಸಿ ವಾಹನಗಳ ಖರೀದಿ, ಹಂದಿ, ಕೋಳಿ, ಮೇಕೆ ಸಾಕಣೆ, ವಕೀಲರ ಕಚೇರಿ ಸ್ಥಾಪನೆ, ಬ್ಯೂಟಿ ಪಾರ್ಲರ್, ಸಿದ್ಧ ಉಡುಪುಗಳು, ಡಿಟಿಪಿ ಕೇಂದ್ರ ಇತ್ಯಾದಿ ವಿವಿಧ ವ್ಯಾಪಾರ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕವಾಗಿ ಸಹಾಯ ಮಾಡಲಾಗುತ್ತದೆ. ಈ ಯೋಜನೆಯನ್ನು ಬ್ಯಾಂಕ್‌ಗಳ ಸಮನ್ವಯದೊಂದಿಗೆ ಜಾರಿಗೊಳಿಸಲಾಗಿದೆ. ಸಹಾಯದ ಗರಿಷ್ಠ ಮೊತ್ತವು ಘಟಕ ವೆಚ್ಚದ 70% ಆಗಿರುತ್ತದೆ, ಗರಿಷ್ಠ ರೂ.2.00 ಲಕ್ಷಗಳು ಮತ್ತು ಘಟಕ ವೆಚ್ಚದ ಉಳಿದ ಭಾಗವನ್ನು ಸಾಲವಾಗಿ ಬ್ಯಾಂಕ್‌ಗಳು ಮಂಜೂರು ಮಾಡುತ್ತವೆ.

4) ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (3.5)

ಈ ಯೋಜನೆಯನ್ನು ಬ್ಯಾಂಕ್‌ಗಳ ಸಹಯೋಗದಲ್ಲಿ ಜಾರಿಗೊಳಿಸಲಾಗಿದೆ. ನಿರುದ್ಯೋಗಿ ಪರಿಶಿಷ್ಟ ಪಂಗಡದ ಯುವಕರಿಗೆ ಸರಕು ಸಾಗಣೆ ವಾಹನವನ್ನು ಪಡೆಯಲು ಹಣಕಾಸಿನ ನೆರವು ನೀಡುವ ಮೂಲಕ ಯೋಜನೆಯಡಿಯಲ್ಲಿ ಸಹಾಯ ಮಾಡಲಾಗುತ್ತದೆ. ಸಹಾಯದ ಗರಿಷ್ಠ ಮೊತ್ತವು ಘಟಕ ವೆಚ್ಚದ 70% ಆಗಿರುತ್ತದೆ, ಗರಿಷ್ಠ ರೂ.3.50 ಲಕ್ಷಗಳು ಮತ್ತು ಘಟಕ ವೆಚ್ಚದ ಉಳಿದ ಭಾಗವನ್ನು ಸಾಲವಾಗಿ ಬ್ಯಾಂಕ್‌ಗಳು ಮಂಜೂರು ಮಾಡುತ್ತವೆ.

ಅರ್ಜಿ ಸಲ್ಲಿಸಲು ಅರ್ಹತೆಗಳು:

  1. ಅರ್ಜಿದಾರರು ಆಯ್ಕೆ ಸಮಿತಿಯಿಂದ ಆಯ್ಕೆಯಾಗಿರಬೇಕು.
  2. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ ರೂ.1,50,000/- ಹಾಗೂನಗರ ಪ್ರದೇಶದವರಿಗೆ ರೂ.2,00,000/- ಗಳ ಮಿತಿಯೊಳಗಿರಬೇಕು.
  3. ಅರ್ಜಿದಾರರು 21 ವರ್ಷದಿಂದ 50 ವರ್ಷದವರೆಗಿನ ವಯೋಮಾನದವರಾಗಿರಬೇಕು.
  4. ಬ್ಯಾಂಕಿನಿಂದ ಮಂಜೂರಾಗುವ ಘಟಕಗಳಿಗೆ ಮಾತ್ರ ಸಹಾಯಧನ ಮಂಜೂರು ಮಾಡಲಾಗುವುದು.
    1. ಮಂಜೂರಾತಿ ಪಡೆದ ಫಲಾನುಭವಿಯು ಅನರ್ಹರೆಂದು ಕಂಡು ಬಂದಲ್ಲಿ ಮಂಜೂರಾತಿಯನ್ನು ಯಾವುದೇ ಹಂತದಲ್ಲಿ ರದ್ದುಪಡಿಸಲಾಗುತ್ತದೆ.telee
  5. ಫಲಾನುಭವಿಯ ಹೆಸರಿನಲ್ಲಿ ಸಹಾಯಧನವನ್ನು ನೇರವಾಗಿ ಬ್ಯಾಂಕಿಗೆ ಬಿಡುಗಡೆ ಮಾಡಲಾಗುವುದು.
  6. ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದ್ವಿಚಕ್ರ ಅಥವಾ ತ್ರಿಚಕ್ರ ಸರಕು ಸಾಗಾಣಿಕೆ ವಾಹನ
  7. ಉದ್ದೇಶಗಳಿಗೆ ಘಟಕ ವೆಚ್ಚದಲ್ಲಿ ರೂಪಾಯಿ 50 ಸಾವಿರ ರೂಪಾಯಿಗಳ ಸಹಾಯಧನ ಹಾಗೂ 20,000 ಸಾಲ ಮಂಜೂರು ಮಾಡಿ ಒಟ್ಟು 70 ಸಾವಿರ ರೂಪಾಯಿ ಘಟಕವಚದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಘಟಕ ವೆಚ್ಚ ಮೇರಿದಲ್ಲಿ ಸದರಿ ವ್ಯತ್ಯಾಸದ ಮತವನ್ನು ಅರ್ಜಿದಾರರ
  8. ಸೇವಾ ವ್ಯಾಪ್ತಿಯ ಬ್ಯಾಂಕುಗಳಿಂದ ಮಂಜೂರಾತಿ ಪಡೆಯುವ ಶರತ್ತಿಗೆ ಒಳಪಟ್ಟು ಸಹಾಯಧನ ಮತ್ತು ಸಾಲ ಮಂಜೂರು ಮಾಡಲಾಗುತ್ತದೆ
  9. ಫಲಾಪೇಕ್ಷಿಯ ಕುಟುಂಬದ ವಾರ್ಷಿಕ ವರಮಾನವು  ಗ್ರಾಮೀಣ ಪ್ರದೇಶದಲ್ಲಿ 1,50 ಲಕ್ಷ ಹಾಗೂ ನಗರ ಪ್ರದೇಶದವರಿಗೆ 2 ಲಕ್ಷ ರೂಪಾಯಿ ಮಿತಿಯೊಳಗಿರಬೇಕು.
  10. ಫಲಾಪೇಕ್ಷಿಯ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಯಲ್ಲಿರಬಾರದು. ಈ ಹಿಂದೆ ನಿಗಮದ ಯಾವುದೇ ಯೋಜನೆಯಡಿ ಸೌಲಭ್ಯ ಪಡೆದಿರಬಾರದು.
  11. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಡಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
    ಅರ್ಜಿದಾರರು ಕಡ್ಡಾಯವಾಗಿ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು

ಅಗತ್ಯವಾದ ದಾಖಲೆಗಳು :

1) ಡ್ರೈವಿಂಗ್ ಲೈಸೆನ್ಸ್
2) ಶೈಕ್ಷಣಿಕ ಪ್ರಮಾಣ ಪತ್ರ
3) ಅರ್ಜಿದಾರರ ಭಾವಚಿತ್ರ ಪಾಸ್ಪೋರ್ಟ್ ಸೈಜ್
4) ಆದಾಯ ಪ್ರಮಾಣ ಪತ್ರ
5) ಜಾತಿ ಪ್ರಮಾಣ ಪತ್ರ
6) ವೋಟರ್ ಐಡಿ ಮತ್ತು ಪಡಿತರ ಚೀಟಿ

ಎಲ್ಲಿ ಅರ್ಜಿ ಸಲ್ಲಿಸಬೇಕು:

1) ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/
2) ಗ್ರಾಮ ಒನ್ ಕೇಂದ್ರಗಳಲ್ಲಿ
3) ಕರ್ನಾಟಕ ಒನ್ ಕೇಂದ್ರಗಳಲ್ಲಿ
4) ಬೆಂಗಳೂರು ಒನ್ ಕೇಂದ್ರಗಳಲ್ಲಿ

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್‍ನ್ನು ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಹಾಗೂ ನಿಗಮದ ಕಚೇರಿ ಸಂಪರ್ಕಿಸಲು ಕೋರಲಾಗಿದೆ. ಈ ಸುವರ್ಣ ಅವಕಾಶದ ಬಗ್ಗೆ ಮಿತ್ರರಿಗೆ ಶೇರ್ ಮಾಡಿ.

ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ಲಭ್ಯವಿರುವ ಇತರೆ ಸ್ಕಾಲರ್ಶಿಪ್ ಗಳು:

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!