Biggboss Kannada – ದೊಡ್ಮನೆಗೆ ಎಂಟ್ರಿ ಕೊಟ್ಟ ನಟಿ ತಾರಾ..!

dasara in bigboss 10 kannada with taara

ಬಿಗ್ ಬಾಸ್(BigBoss) ಮನೆಯೊಳಗೆ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಎಲ್ಲರೂ ಮನೆಯೊಳಗೆ ಸಂತಸ ದಿಂದ ಕುಣಿದು ಕುಪ್ಪಳಿಸುತ್ತಿದ್ದಾರೆ. ಅದರ ಜೊತೆಗೆ ಕನ್ನಡದ ಹಿರಿಯ ನಟಿ ತಾರಾ ರವರು ಬಿಗ್ ಬಾಸ್ ಮನೆಯೊಳಗೆ ಎಂಟ್ರಿ ಕೊಟ್ಟಿದ್ದಾರೆ. ಇದರ ಬಗ್ಗೆ ಪೂರ್ಣ ಮಾಹಿತಿ ಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಬಿಗ್ ಬಾಸ್ ಮನೆಗೆ ನಟಿ ತಾರ ಎಂಟ್ರಿ :

ಹೌದು, ದಸರಾ ಹಬ್ಬ(Dasara Festival)ದ ಪ್ರಯುಕ್ತವಾಗಿ ನಟಿ ತಾರಾ ಅವರನ್ನು ಬಿಗ್ ಬಾಸ್ ಮನೆಯೊಳಗೆ ಕಳುಹಿಸಲಾಗಿದೆ. ವಿಜಯದಶಮಿ ಹಬ್ಬವನ್ನು ಮನೆಮಂದಿಯೊಂದಿಗೆ ಸಂಭ್ರಮದಿಂದ ಆಚರಿಸುತ್ತಿರುವ ತುಣುಕೊಂದನ್ನು ಬಿಡುಗಡೆ ಮಾಡಲಾಗಿದೆ. ಈ ಪ್ರೊಮೋ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ.

ಬಿಗ್ ಬಾಸ್ ಕನ್ನಡ ಸೀಸನ್‌ 10(BigBoss season 10) ರಲ್ಲಿ ಇಬ್ಬರೂ ಸ್ಪರ್ಧಿಗಳು ಎಲಿಮಿನೇಟ್‌ ಆಗಿದ್ದಾರೆ. ಹಾಗೆಯೇ ಮನೆಯೊಳಗೆ ನಾನಾ ತರಹದ ಜಗಳ , ನಡೆಯುತ್ತಿದ್ದು ಇದು ವೀಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಅದರ ಜೊತೆಗೆ ಈಗ ನಟಿ ತಾರಾ ಮನೆಯೊಳಗೆ ಪ್ರವೇಶಿಸಿದ್ದಾರೆ.

ತಾರಾ ರವರು ಈ ಹಿಂದೆಯೂ ಕೆಲವು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಂಡ ರಾಜ ರಾಣಿ ಹಾಗೂ ನಮ್ಮಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋಗೆ ತಾರಾ ಜಡ್ಜ್ ಆಗಿದ್ದರು. ಇದೀಗ ಬಿಗ್‌ ಬಾಸ್‌ ಮನೆಗೆ ತಾರಾ ಎಂಟ್ರಿ ಎಲ್ಲರಿಗೂ ಶಾಕಿಂಗ್‌ ಆಗಿದೆ.

ಬಿಗ್ ಬಾಸ್ ಮನೆಯಲ್ಲಿ ಹಬ್ಬದ ವಾತಾವರಣ :

ವಿಜಯದಶಮಿ ಪ್ರಯುಕ್ತ ಬಿಗ್ ಬಾಸ್ ಮನೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು ಹೊಸ ಬಟ್ಟೆ ಧರಿಸಿ, ದಸರಾ ಹಬ್ಬ ಆಚರಿಸಿದ್ದಾರೆ. ಈ ಹಬ್ಬದ ಸಡಗರದಲ್ಲಿ ತಾರಾ ಭಾಗಿಯಾಗಿದ್ದಾರೆ. ಮನೆಗೆ ತಾರಾ ಆಗಮನದಿಂದ ಎಲ್ಲರಿಗೂ ಖುಷಿ ಆಗಿದೆ.

ತಾರಾ ಅವರು ಎಲ್ಲರ ಜೊತೆ ಹಲವಾರು ಮೋಜಿನ ಆಟಗಳನ್ನು ಅಡಿಸಿದ್ದಾರೆ. ಬಿಗ್ ಬಾಸ್ ಆಟಗಳಿಗೆ ಸಾಂಗ್ ಪ್ಲೇ ಮಾಡಿದ್ದಾರೆ. ಎಲ್ಲರೂ ಖುಷಿಯಿಂದ ತಾರಾ ಜೊತೆ ಹಬ್ಬವನ್ನು ಆಚರಿಸಿದ್ದಾರೆ.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!