ಯುಗಾದಿ ಹಬ್ಬ ಸಮೀಪಿಸುತ್ತಿದ್ದು, ನಿಶ್ಚಿತಾರ್ಥ-ಮದುವೆಯಂತಹ ಸಮಾರಂಭಗಳ ಸಂಖ್ಯೆ ಹೆಚ್ಚಾಗಿದೆ, ಶುಭ ಸಮಾರಂಭಗಳಿಗೆ ಚಿನ್ನಾಭರಣಕೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಶುಭ ಸಮಾರಂಭಗಳು ಹೆಚ್ಚಿರುವ ಈ ಸಮಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ ಮುಂದುವರಿದಿದೆ. ನಿನ್ನೆಗಿಂತ ಇಂದು ಚಿನ್ನದ ದರ ಮತ್ತಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯೂ ಕೂಡ ಹೆಚ್ಚಾಗಿದ್ದು, ಶುಭಕಾರ್ಯಗಳಿಗೆ ಚಿನ್ನ ಖರೀದಿಸಬೇಕು ಎಂದುಕೊಂಡವರು ಯೋಚಿಸುವಂತಾಗಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಚಿನ್ನ-ಬೆಳ್ಳಿ ಬೆಲೆ ಇಂದು, 29 ಮಾರ್ಚ್ 2024: Gold Price Today
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,000 ರೂ. 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 68,730 ರೂ. ಬೆಳ್ಳಿ ಬೆಲೆ 1 ಕೆಜಿ: 75,800 ರೂ.
ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:
ಒಂದು ಗ್ರಾಂ ಚಿನ್ನ (1GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,154
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,300
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,873
ಎಂಟು ಗ್ರಾಂ ಚಿನ್ನ (8GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 41,232
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 40,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 54,984
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಹತ್ತು ಗ್ರಾಂ ಚಿನ್ನ (10GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 51,540
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 63,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 68,730
ನೂರು ಗ್ರಾಂ ಚಿನ್ನ (100GM)
18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,15,400
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,30,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,87,300
ದೇಶದ ಪ್ರಮುಖ ನಗರಗಳಲ್ಲಿನ ಚಿನ್ನದ ಬೆಲೆ (10 ಗ್ರಾಂ)
ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಆರ್ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಿಗೆ LKG &1ನೇ ತರಗತಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ
- ಈಗ ಮೊಬೈಲ್ನಲ್ಲೇ ಹಳೆಯ ವೋಟರ್ ಕಾರ್ಡ್ ಡೌನ್ಲೋಡ್ ಮಾಡಿ, ಇಲ್ಲಿದೆ ಲೈವ್ ವಿಡಿಯೋ @voters.eci.gov.in
- 2024 ರ ಮತದಾರರ ಪಟ್ಟಿ ಬಿಡುಗಡೆ. ಮೊಬೈಲ್ ನಲ್ಲಿ ನೋಡುವುದು ಹೇಗೆ? Karnataka Voter List Download 2024
- ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ 2000/- ಹಣ ಜಮಾ ಆಗಿದೆ. ನಿಮ್ಮ ಖಾತೆಗೆ ಬರದೇ ಇದ್ರೆ ಹೀಗೆ ಮಾಡಿ!
- ಸ್ವಂತ ಮನೆ ಕಟ್ಟಲು ಸಾಲ ಮತ್ತು ಸಬ್ಸಿಡಿ ಯೋಜನೆಗೆ ಹೀಗೆ ಅರ್ಜಿ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.