Gold Rate Today: ಬೆಂಗಳೂರಲ್ಲಿ ಬರೋಬ್ಬರಿ ₹67,969 ಕ್ಕೆ 10 ಗ್ರಾಂ ಚಿನ್ನ. ಸತತ 5ನೇ ದಿನವೂ ಚಿನ್ನದ ಬೆಲೆ ಏರಿಕೆ!

goldd 2

ಕಳೆದ ಐದು ದಿನಗಳಿಂದ ಚಿನ್ನದ ಬೆಲೆಯಲ್ಲಿ ಬಹುತೇಕ ಏರಿಕೆ ಕಂಡಿದ್ದು ಆಭರಣ ಪ್ರಿಯರ ನಿದ್ದೆಗೆಡಿಸಿದೆ, ಸತತ 5 ದಿನಗಳ ಏರಿಕೆ ನಂತರ 10 ಗ್ರಾಂ ಅಪರಂಜಿ ಚಿನ್ನದ ದರ ಬೆಂಗಳೂರಿನಲ್ಲಿ 67,969 ರೂ.ಗೆ ಏರಿಕೆ ಆಗಿದೆ. ಇನ್ನು ಬೆಳ್ಳಿಯ ರೇಟ್ ನಲ್ಲೂ ಬಹುತೇಕ ಏರುಪೇರಾಗಿದೆ. ಈ ಮದುವೆಯ ಸೀಸನ್ ನಲ್ಲಿ ಚಿನ್ನ ಕೊಳ್ಳುವುದು ಎಲ್ಲರಿಗೂ ಅನಿವಾರ್ಯವಾಗಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 10 ಮಾರ್ಚ್ 2024: Gold Price Today

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,750 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,270 ರೂ. ಬೆಳ್ಳಿ ಬೆಲೆ 1 ಕೆಜಿ: 75,000 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 4,970
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,075
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,627

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 39,760
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 48,600
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 53,016

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 49,300
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 60,240
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 65,740

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 4,97,000
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,07,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,62,700

tel share transformed

ದೇಶದ ಪ್ರಮುಖ ನಗರಗಳಲ್ಲಿನ ಚಿನ್ನದ ಬೆಲೆ (10 ಗ್ರಾಂ)

city 3

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

whatss

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಈ ಮಾಹಿತಿಗಳನ್ನು ಓದಿ

 

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!