ಗೃಹ ಲಕ್ಷ್ಮಿಯರಿಗೆ ದಸರಾ ಹಬ್ಬದ ಬಂಪರ್ ಗಿಫ್ಟ್‌ : ‘ಉಚಿತ ಗ್ಯಾಸ್‌’ ಸಂಪರ್ಕಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ

ujwala free gas apply

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಮಹಿಳೆಯರಿಗೋಸ್ಕರ ಒಂದು ಗುಡ್ ನ್ಯೂಸ್ ಅದೇನೆಂದರೆ, ಉಜ್ವಲ ಯೋಜನೆ(Ujwala scheme)ಯಡಿ ಉಚಿತ LPG(Free LPG) ಸಂಪರ್ಕ ಪಡೆಯದೇ ವಂಚಿತರಾದ ಮಹಿಳೆಯರಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಸಿಗಲಿದೆ. ಆನ್ಲೈನ್ ಅಥವಾ ಆಫ್ ಲೈನ್ ಮೂಲಕ ತಾವು ಅರ್ಜಿಯನ್ನು ಸಲ್ಲಿಸಬಹುದು, ಅದು ಹೇಗೆ ಎಂದು ತಿಳಿಯಲು ನಮ್ಮ ಲೇಖನವನ್ನು ಕೊನೆಯವರೆಗೂ ಓದಿ ಮಾಹಿತಿಯನ್ನು ತಿಳಿದುಕೊಳ್ಳಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಉಜ್ವಲ ಯೋಜನೆ ಅಡಿ ಉಚಿತ ಗ್ಯಾಸ್ ಪಡೆಯಲು ಅರ್ಜಿ ಆಹ್ವಾನ :

ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು (PMUY) ಮೇ 2016 ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಾನಿಧ್ಯದಲ್ಲಿ ಪ್ರಾರಂಭಿಸಲಾಯಿತು. ಬಡತನ ರೇಖೆಗಿಂತ ಕೆಳಗಿಳಿರುವ ಕುಟುಂಬಗಳ (BPL) ಮಹಿಳೆಯರ ಹೆಸರಲ್ಲಿ ಉಚಿತವಾಗಿ ಎಲ್‌ಪಿಜಿ ಸಂಪರ್ಕ ನೀಡಲಾಗುತ್ತದೆ. ಬಿಪಿಎಲ್ ಕುಟುಂಬಕ್ಕೆ ಸೇರಿದ ಮತ್ತು ತನ್ನ ಮನೆಯಲ್ಲಿ ಎಲ್‌ಪಿಜಿ ಸಂಪರ್ಕವನ್ನು ಹೊಂದಿರದ ಮಹಿಳೆಯು PMUY ( Pradhan Mantri Ujjwala Yojana ) ಯೋಜನೆಯ ಪ್ರಯೋಜನವನ್ನು ಪಡೆಯಬಹುದು.

whatss

ಮಹಿಳೆಯರಿಗೆ ಎಂದೇ ದಸರಾ ಗಿಫ್ಟ್ :

ಸರ್ಕಾರ ಮಹಿಳೆಯರಿಗೋಸ್ಕರ ದಸರಾ ಗಿಫ್ಟ್ ನೀಡಿದೆ, ಉಜ್ವಲ ಯೋಜನೆಯಡಿ ಉಚಿತ LPG ಗ್ಯಾಸ್ ಸಂಪರ್ಕ ಪಡೆಯದೇ ವಂಚಿತರಾದ ಮಹಿಳೆಯರಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಸಿಗಲಿದೆ. ಹೌದು, ಮಹಿಳೆಯರಿಗೆ ‘ದಸರಾ ಗಿಫ್ಟ್(Dasara gift)’ ಎಂದು ಸರ್ಕಾರ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅಹ್ವಾನಿಸಿದೆ. ಅರ್ಜಿಯನ್ನು ಆನ್ಲೈನ್ ಅಥವಾ ಆಫ್ ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾದ ಮಾನದಂಡಗಳು, ಅವಶ್ಯಕ ದಾಖಲೆಗಳು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂದು ತಿಳಿಯೋಣ ಬನ್ನಿ.

ಉಜ್ವಲ ಯೋಜನೆಗೆ ಕೆಲವು ಮಾನದಂಡಗಳು ಇಲ್ಲಿವೆ:

ಅರ್ಜಿದಾರರು ಮಹಿಳೆಯೇ ಆಗಿರಬೇಕು
ಮಹಿಳೆಯ ವಯಸ್ಸು 18ಕ್ಕಿಂತ ಹೆಚ್ಚಿರಬೇಕು
ಬಿಪಿಎಲ್ (ಬಡತನ ರೇಖೆಗಿಂತ ಕೆಳಗೆ) ಕುಟುಂಬದವರಾಗಿರಬೇಕು
ಬಿಪಿಎಲ್ ಕಾರ್ಡ್(BPL card) ಮತ್ತು ರೇಷನ್ ಕಾರ್ಡ್(Ration card) ಹೊಂದಿರಬೇಕು.

ಅವಶ್ಯಕ ದಾಖಲೆಗಳು

ಸಲ್ಲಿಸಬೇಕಾದ ದಾಖಲೆಗಳನ್ನು ಕೆಳಗೆ ಪಟ್ಟಿ ಮಾಡಲಾಗಿದೆ:
ಪುರಸಭೆ ಅಧ್ಯಕ್ಷರು ಅಥವಾ ಪಂಚಾಯತ್ ಪ್ರಧಾನರು ನೀಡಿದ ಬಿಪಿಎಲ್ ಪ್ರಮಾಣಪತ್ರ
ಜಾತಿ ಪ್ರಮಾಣ ಪತ್ರ
ಒಂದು ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ
ಫೋಟೋ ಗುರುತಿನ ಪುರಾವೆ
ಬಿಪಿಎಲ್ ಪಡಿತರ ಚೀಟಿ

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಅರ್ಜಿಯನ್ನು ಆಫ್ ಲೈನ್ ಮೂಲಕ ಸಲ್ಲಿಸುವುದು ಹೇಗೆ?

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ಹತ್ತಿರದ LPG ವಿತರಣಾ ಏಜನ್ಸಿಯಲ್ಲಿ ಅರ್ಜಿ ನಮೂನೆಯನ್ನು ಸಲ್ಲಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಹಂತ 1: ಮೊದಲಿಗೆ ಅಧಿಕೃತ ವೆಬ್ಸೈಟ್ ಯಿಂದ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

ಹಂತ 2: ತದನಂತರ, ಅರ್ಜಿಯಲ್ಲಿ ಕೇಳಲಾದ ಅವಶ್ಯಕ ಮಾಹಿತಿಯನ್ನು ನಮೂದಿಸಿ.

ಹಂತ 3: ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿ ನಮೂನೆಯನ್ನು ಹತ್ತಿರದ LPG ವಿತರಣಾ ಏಜನ್ಸಿಯಲ್ಲಿ ಸಲ್ಲಿಸಿ.

ಹಂತ 4: ಎಲ್ಲಾ ದಾಖಲೆಗಳ ಪರಿಶೀಲನೆ ಪೂರ್ಣಗೊಂಡ ನಂತರ 10-15 ದಿನಗಳಲ್ಲಿ LPG ಸಂಪರ್ಕವನ್ನು ನೀಡಲಾಗುತ್ತದೆ.

ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸುವುದು ಹೇಗೆ?

PMUY ಯೋಜನೆಯಡಿಯಲ್ಲಿ ಪ್ರಯೋಜನವನ್ನು ಪಡೆಯಲು ನೋಂದಣಿ ಪ್ರಕ್ರಿಯೆಯನ್ನು ಕೆಳಗೆ ಉಲ್ಲೇಖಿಸಲಾಗಿದೆ.

ಹಂತ 1: ಮೊದಲಿಗೆ https://www.pmuy.gov.in/ ವೆಬ್ಸೈಟ್ ಗೆ ಭೇಟಿ ನೀಡಿ.

ಹಂತ 2: ಈಗ ಮುಖಪುಟ ತೆರೆಯುತ್ತದೆ, ಅದರಲ್ಲಿ PMUY ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸು ಎಂಬ ಆಯ್ಕೆ ಮೇಲೆ ಕ್ಲಿಕ್ madi

ಹಂತ 3: ನಂತರ, ಸಂವಾದ ಪಟ್ಟಿಗೆ ತೆರೆಯುತ್ತದೆ, ಅಲ್ಲಿ ಮೂರು ತೈಲ ಕಂಪನಿಯ ( HP, Indian, bharat gas ) ಆಯ್ಕೆಗಳಲ್ಲಿ ಒಂದನ್ನು ಆಯ್ಕೆ ಮಾಡಿ.

ಹಂತ 4: ನಂತರ ಹೊಸ ಪೇಜ್ ಓಪನ್ ಆಗುತ್ತದೆ, ಇದರಲ್ಲಿ ಕೇಳಿರುವ ಹೆಸರು, ವಿಳಾಸ, ಮೊಬೈಲ್ ನಂಬರ್ ಮತ್ತು ಮುಂತಾದ ಅವಶ್ಯಕ ಮಾಹಿತಿಯನ್ನು ನಮೂದಿಸಿ.

ಹಂತ 5: ತದನಂತರ ಪ್ರಮುಖ ದಾಖಲೆಗಳನ್ನು ಅಪ್ಲೋಡ್ ಮಾಡಿ.

ಹಂತ 6: ಕೊನೆಯದಾಗಿ ನೀವು ಅಪ್ಲಿಕೇಶನ್ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.

tel share transformed

ಈ ರೀತಿಯಾಗಿ ನೀವು ಆನ್ಲೈನ್ ಮತ್ತು
ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಇಂತಹ ಉತ್ತಮ ಮತ್ತು ಉಪಯುಕ್ತ ಮಾಹಿತಿಯನ್ನು ತಿಳಿಸಿಕೊಡುವ ಈ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹಿತರಲ್ಲಿ ಮತ್ತು ಬಂಧು- ಭಾಂದವರಲ್ಲಿ ಶೇರ್ ಮಾಡಲು ಮರಿಯಬೇಡಿ, ಧನ್ಯವಾದಗಳು.

ಇದನ್ನೂ ಓದಿ: BSNL Offers : ಕೇವಲ 99 ರೂ.ಗೆ ಹೊಸ ಭರ್ಜರಿ ಆಫರ್ ಘೋಷಣೆ ಮಾಡಿದ BSNL

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

One thought on “ಗೃಹ ಲಕ್ಷ್ಮಿಯರಿಗೆ ದಸರಾ ಹಬ್ಬದ ಬಂಪರ್ ಗಿಫ್ಟ್‌ : ‘ಉಚಿತ ಗ್ಯಾಸ್‌’ ಸಂಪರ್ಕಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ

Leave a Reply

Your email address will not be published. Required fields are marked *

error: Content is protected !!