ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಕೇಂದ್ರ ಲೋಕಸೇವಾ ಆಯೋಗ [The Union Public Service Commission (UPSC)] ನೇಮಕಾತಿಯ ಬಗ್ಗೆ ತಿಳಿಸಿಕೊಡಲಾಗುತ್ತದೆ. ಯುಪಿಎಸ್ಸಿ ಒಂದು ಸರ್ಕಾರದ ಸಂಸ್ಥೆಯಾಗಿದೆ. ಯುಪಿಎಸ್ಸಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ವಿದ್ಯಾರ್ಹತೆ ಏನಿರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ವಯೋಮಿತಿ ಏನಿರಬೇಕು?, ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸುವ ವಿಧಾನ ಹೇಗೆ? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಕೇಂದ್ರ ಲೋಕಸೇವಾ ಆಯೋಗದ ನೇಮಕಾತಿ [The Union Public Service Commission Recruitment (UPSC)] 2023:
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ದೇಶದ ನಾಗರಿಕ ಸೇವೆಗಳಿಗೆ ಅಧಿಕಾರಿಗಳನ್ನು ನೇಮಕ ಮಾಡುವ ಜವಾಬ್ದಾರಿಯನ್ನು ಹೊಂದಿರುವ ಸರ್ಕಾರಿ ಸಂಸ್ಥೆಯಾಗಿದೆ. ಇದು ಪರೀಕ್ಷೆಯನ್ನು ನಡೆಸುತ್ತದೆ ಮತ್ತು ಪೂರ್ವ-ಆಯ್ಕೆ ಮಾಡಿದ ನಂತರ ಅದರ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ನಾಗರಿಕ ಸೇವೆಗಳು ಭಾರತದ ನಾಗರಿಕ ಸೇವೆಗಳ ಭಾಗವಾಗಿರುವ IAS, IFS, IPS, IRS, ಇತ್ಯಾದಿ ಸೇವೆಗಳನ್ನು ಒಳಗೊಂಡಿದೆ – ದೇಶದ ಆಡಳಿತದ ಬೆನ್ನೆಲುಬು ಎಂದರೆ ತಪ್ಪಾಗುವುದಿಲ್ಲ. ಈ ಸಂಸ್ಥೆಯ ವತಿಯಿಂದ ಖಾಲಿ ಇರುವ ಒಟ್ಟು 73 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆನ್ಲೈನ್ ಮುಖಾಂತರ ಹನ್ನೊಂದನೇ ತಾರೀಖಿನಿಂದಲೇ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಹಾಗಾಗಿ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಯುಪಿಎಸ್ಸಿ ಹುದ್ದೆಗಳ ವಿವರ:
ಹುದ್ದೆಯ ಹೆಸರು : ಫೋರ್ಮನ್, ಸಹಾಯಕ ನಿಯಂತ್ರಕರು, ಕಾರ್ಮಿಕ ಅಧಿಕಾರಿ, ಉಪ ನಿರ್ದೇಶಕರು
ಓಟ್ಟು ಖಾಲಿ ಹುದ್ದೆಗಳು : 73
ಉದ್ಯೋಗದ ಸ್ಥಳ : ಭಾರತದ ಎಲ್ಲೆಡೆ.
ಯಾವ ಹುದ್ದೆಗಳಿಗೆ ಎಷ್ಟು ಪೋಸ್ಟ್ಗಳು ಖಾಲಿ ಇವೆ?:
ಫೋರ್ಮ್ಯಾನ್ (ಏರೋನಾಟಿಕಲ್) : 1
ಫೋರ್ಮ್ಯಾನ್ (ರಾಸಾಯನಿಕ) : 4
ಫೋರ್ಮ್ಯಾನ್ ಕಂಪ್ಯೂಟರ್ (IT) : 2
ಫೋರ್ಮ್ಯಾನ್ (ಎಲೆಕ್ಟ್ರಿಕಲ್) : 1
ಫೋರ್ಮ್ಯಾನ್ (ಎಲೆಕ್ಟ್ರಾನಿಕ್ಸ್) : 1
ಫೋರ್ಮ್ಯಾನ್ (ಲೋಹಶಾಸ್ತ್ರ) : 2
ಫೋರ್ಮನ್ (ಜವಳಿ) : 2
ಉದ್ಯೋಗ ಉಪ ನಿರ್ದೇಶಕರು : 12
ಸಹಾಯಕ ಗಣಿ ನಿಯಂತ್ರಕರು : 47
ಕಾರ್ಮಿಕ ಅಧಿಕಾರಿ : 1
ಒಟ್ಟು ಹುದ್ದೆಗಳ ಸಂಖ್ಯೆ : 73
ಸಂಬಳದ ವಿವರ :
7ನೇ CPC ಯ ಪ್ರಕಾರ ವೇತನ ಮ್ಯಾಟ್ರಿಕ್ಸ್ನಲ್ಲಿ ಹಂತ-11 (ರೂ.67,700 -2,08,700/-) ಆಗಿರುತ್ತದೆ.
ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :
- ಅಭ್ಯರ್ಥಿಗಳು ಫೋರ್ಮ್ಯಾನ್ ಹಾಗೂ ಸಹಾಯಕ ಗಣಿ ನಿಯಂತ್ರಕರ ಹುದ್ದೆಗೆ ಒಂದು ವರ್ಷದ ಅನುಭವವನ್ನು ಹೊಂದಿರಬೇಕು. ನಂತರ ಕಾರ್ಮಿಕ ಅಧಿಕಾರಿ ಹುದ್ದೆಗೆ ಮೂರು ವರ್ಷ ಹಾಗೂ ಉಪನಿರ್ದೇಶಕರ ಹುದ್ದೆಗೆ 5 ವರ್ಷಗಳ ಅನುಭವವನ್ನು ಹೊಂದಿರಬೇಕು.
ಶೈಕ್ಷಣಿಕ ಅರ್ಹತೆ :
- ಫೋರ್ಮ್ಯಾನ್ ಹುದ್ದೆಗೆ BE/B.Tech ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ AMIE ನಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
- ಉಪ ನಿರ್ದೇಶಕರ ಹುದ್ದೆಗೆ, ಅರ್ಥಶಾಸ್ತ್ರ ಅಥವಾ ಅಂಕಿಅಂಶಗಳು ಅಥವಾ ಗಣಿತಶಾಸ್ತ್ರ/ ವಾಣಿಜ್ಯ ಅಥವಾ ಮನೋವಿಜ್ಞಾನ/ ಸಮಾಜಶಾಸ್ತ್ರ/ಸಮಾಜಶಾಸ್ತ್ರ/ ಸಾರ್ವಜನಿಕ ಆಡಳಿತ ಅಥವಾ ವ್ಯವಹಾರ ಆಡಳಿತದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
- ಸಹಾಯಕ ಗಣಿ ನಿಯಂತ್ರಕರ ಪೋಸ್ಟಿಗೆ, ಮೈನಿಂಗ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿಟೆಕ್ ಅಥವಾ ಎಂಇ/ಎಂಟೆಕ್ ಮಾಡಿರಬೇಕು.
- ಕಾರ್ಮಿಕ ಅಧಿಕಾರಿಗಳ ಹುದ್ದೆಗೆ ಪದವಿ ಮತ್ತು ಸ್ನಾತಕೋತ್ತರ ಪದವಿ/ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ :
- ಫೋರ್ಮ್ಯಾನ್ : 30 ವರ್ಷಗಳು
- ಉಪ ನಿರ್ದೇಶಕ : 40 ವರ್ಷಗಳು
- ಸಹಾಯಕ ನಿಯಂತ್ರಕ : 35 ವರ್ಷಗಳು
- ಕಾರ್ಮಿಕ ಅಧಿಕಾರಿ : 33 ವರ್ಷಗಳನ್ನು ಮೀರಿರಬಾರದು.
ಅಗತ್ಯವಿರುವ ದಾಖಲೆ:
- ಶೈಕ್ಷಣಿಕ ಅರ್ಹತೆಯ ಪಟ್ಟಿಗಳು,
- ಹುಟ್ಟಿದ ದಿನಾಂಕದ ಪ್ರಮಾಣ ಪತ್ರ ,
- ಅನುಭವದ ಪ್ರಮಾಣ ಪತ್ರ,
- ಅಂಗವಿಕಲ ಪ್ರಮಾಣಪತ್ರ (ಅನ್ವಯಿಸಿದರೆ)
- ಆಧಾರ್ ಕಾರ್ಡ್
- ಪಾನ್ ಕಾರ್ಡ್/ ಪಾಸ್ಪೋರ್ಟ್ ಇತ್ಯಾದಿ.
ಅರ್ಜಿ ಸಲ್ಲಿಸುವ ವಿಧಾನ :
ಹಂತ 1: ಮೊದಲಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ನಂತರ ಅಧಿ ಸೂಚನೆಯ ಅರ್ಜಿಯನ್ನು ಭರ್ತಿ ಮಾಡಲು ನೀವು ಬಯಸುವ ಪೋಸ್ಟ್ಗಳ ಮುಂದೆ ಕ್ಲಿಕ್ ಮಾಡಿ.
ಹಂತ 3: ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ.
ಹಂತ 4: ನಂತರ ಅಗತ್ಯವಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ.
ಹಂತ 5: ಅರ್ಜಿಯ ಶುಲ್ಕವಾದ 25 ರೂಪಾಯಿಗಳನ್ನು ಪಾವತಿಸಿ. ( SC / ST / PH / ಮಹಿಳೆಯರಿಗೆ ಯಾವುದೇ ರೀತಿಯ ಅರ್ಜಿಯ ಶುಲ್ಕ ಅನ್ವಯಿಸುವುದಿಲ್ಲ )
ಹಂತ 6: ಕೊನೆಯದಾಗಿ ಅರ್ಜಿಯನ್ನು ಸಬ್ಮಿಟ್ ಮಾಡುವುದರ ಮೂಲಕ ಅರ್ಜಿಯನ್ನು ಸಲ್ಲಿಸುವ ವಿಧಾನವನ್ನು ಪೂರ್ಣಗೊಳಿಸಿ.
ಆಯ್ಕೆ ಪ್ರಕ್ರಿಯೆ :
ಅಭ್ಯರ್ಥಿಗಳ ಆಯ್ಕೆಗಳನ್ನು ಸಂದರ್ಶನದ ಮೂಲಕ ನಡೆಸಲಾಗುತ್ತದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಭಾರತದಲ್ಲಿ ಸರ್ಕಾರಿ ಹುದ್ದೆಗಳಿಗೆ ಎಲ್ಲಿಯಾದರೂ ಕೆಲಸವನ್ನು ಮಾಡಲುಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶವಾಗಿದೆ. ಈ ಕೂಡಲೇ ಅರ್ಜಿಗಳನ್ನು ಸಲ್ಲಿಸಿ ಈ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ. ಈ ಲೇಖನವು ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಆನ್ ಲೈನ್ ಅರ್ಜಿ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್ಡಿಎಫ್ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ