11,000/- ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಬರುವ ವಿದ್ಯಾನಿಧಿ ಸ್ಕಾಲರ್ಶಿಪ್ : ಡ್ರೈವರ್ ಮಕ್ಕಳ ಸ್ಕಾಲರ್ಶಿಪ್ 2023

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ವಿದ್ಯಾನಿಧಿ ಸ್ಕಾಲರ್ ಶಿಪ್ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಆಟೊ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಈ ವಿದ್ಯಾನಿಧಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ವಿದ್ಯಾರ್ಹತೆ ಎನಿರಬೇಕು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ವಿದ್ಯಾನಿಧಿ ವಿದ್ಯಾರ್ಥಿ ವೇತನ ( Vidya nidhi Scholarship ) 2023:

ಆಟೊ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸಕ್ಕಾಗಿ ಹಾಗೂ ಆರೋಗ್ಯ ಸೌಲಭ್ಯಕ್ಕಾಗಿ ವಿದ್ಯಾನಿಧಿ ಸ್ಕಾಲರ್ ಶಿಪ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ತಂದೆಯವರು ಆಟೋ ಅಥವಾ ಹಳದಿ ಬೋರ್ಡ್ ಟ್ಯಾಕ್ಸಿ ಚಾಲಕರಾಗಿದ್ದಾರೆ, ಅವರಿಗೆ ವಿದ್ಯಾರ್ಥಿ ವೇತನವು ಅನ್ವಯಿಸುತ್ತದೆ. ಸಾರಿಗೆ ಇಲಾಖೆ ಕಡೆಯಿಂದ ಈ ವಿದ್ಯಾರ್ಥಿ ವೇತನದ ಯೋಜನೆಯನ್ನು ಕೈಗೊಳ್ಳಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.Untitled 1 scaled

ಯಾವ ಕೋರ್ಸ್ ಗಳಿಗೆ ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?:

  1. ಪಿಯುಸಿ /ಐಟಿಐ/ ಡಿಪ್ಲೋಮೋ : ಹುಡುಗರಿಗೆ 2500ರೂಗಳು ಹಾಗೂ ಹುಡುಗಿಯರಿಗೆ ರೂ.3000/- ದೊರೆಯುತ್ತದೆ.
  2. ಬಿಎ / ಬಿಎಸ್ಸಿ/ ಬಿಕಾಂ, ಪದವಿ ಇತ್ಯಾದಿ (ಎಂಬಿಬಿಎಸ್, ಬಿಇ, ಬೇಟೆ ಮತ್ತು ಇತರ ವೃತ್ತಿಪರ ಕೋರ್ಸ್ ಗಳನ್ನು ಹೊರತುಪಡಿಸಿ ):  ಹುಡುಗರಿಗೆ ರೂ.5000 /- ಹಾಗೂ ಹುಡುಗಿಯರಿಗೆ ರೂ.5,500/- ದೊರೆಯುತ್ತದೆ.
  3. ನರ್ಸಿಂಗ್, ಇತ್ಯಾದಿ, ವೃತ್ತಿಪರ ಕೋರ್ಸ್ಗಳು/ ಎಲ್‌ಎಲ್‌ಬಿ/ ಪ್ಯಾರಾ ಮೆಡಿಕಲ್ / ಬಿಫಾರ್ಮ ಕೋರ್ಸ್ಗಳು : ಹುಡುಗರಿಗೆ ರೂ.7500/- ಹಾಗೂ ಹುಡುಗಿಯರಿಗೆ ರೂ.8000/- ದೊರೆಯುತ್ತದೆ.
  4.  ಎಂಬಿಬಿಎಸ್ / ಬಿ ಇ / ಬಿಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್ಗಳು : ಹುಡುಗರಿಗೆ ರೂ. 10,000/- ಹಾಗೂ ಹುಡುಗಿಯರಿಗೆ  ರೂ. 11,000/- ದೊರೆಯುತ್ತದೆ.

02r

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

  1. ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಪೋಷಕರು ಆಟೋ ಅಥವಾ ಟ್ಯಾಕ್ಸಿ ಚಾಲಕರಾಗಿರಬೇಕು.
  2.  ಚಾಲಕರು ಕರ್ನಾಟಕ ರಾಜ್ಯದ ನಿವಾಸಿ ಆಗಿರಬೇಕು.
  3.  ಚಾಲಕರ ಮಕ್ಕಳು ಎಸ್ ಎಸ್ ಎಲ್ ಸಿ ಅಥವಾ 10ನೇ ತರಗತಿಯನ್ನು ಪೂರ್ಣಗೊಳಿಸಿದ ನಂತರ ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಣಿ ಆಗಿರುವ ಶಿಕ್ಷಣ ಸಂಸ್ಥೆಗಳು/ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಗಳವರೆಗೆ ಪ್ರವೇಶವನ್ನು ಪಡೆದಿರಬೇಕು
  4.   ಕ್ಯಾಬ್/ ಆಟೋರಿಕ್ಷಾ ಕ್ಯಾಬ್ ವರ್ಗಗಳ ಸಾರಿಗೆ ವಾಹನಗಳನ್ನು ಚಲಾಯಿಸಲು ಸಾರಥಿ ತಂತ್ರಾಂಶದಲ್ಲಿ ಚಾಲ್ತಿಯಲ್ಲಿರುವ ಚಾಲನಾ ಅನುಜ್ಞಾಪತ್ರ ಹೊಂದಿರಬೇಕು.Untitled 1 scaled

ಅರ್ಜಿಯನ್ನು ಸಲ್ಲಿಸಲು ಬೇಕಾದ ದಾಖಲೆಗಳು :

  1. ವಿದ್ಯಾರ್ಥಿಯ ಆಧಾರ್ ಕಾರ್ಡ್
  2. ಚಾಲಕರ ಡ್ರೈವಿಂಗ್ ಲೈಸೆನ್ಸ್
  3.  ಆಧಾರ್ ಕಾರ್ಡಿನೊಂದಿಗೆ ನಿಮ್ಮ ಕುಟುಂಬದ ಐಡಿ ಲಿಂಕ್ ಆಗಿರಬೇಕು( ಕುಟುಂಬ ಐಡಿ ಇರಬೇಕು ).
  4.  ಬ್ಯಾಂಕಿನ ಪಾಸ್ ಬುಕ್ ವಿವರ

ಅರ್ಜಿಯನ್ನು ಸಲ್ಲಿಸುವ ವಿಧಾನ:

ಅರ್ಜಿಗಳನ್ನು ನೀವು ಸೇವಾ ಸಿಂಧು ಪೋರ್ಟಲ್ ಮೂಲಕ ಸಲ್ಲಿಸಬೇಕಾಗುತ್ತದೆ. ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸಲು ಹೆಚ್ಚಿನ ವಿವರಕ್ಕಾಗಿ ಈ ಕೆಳಗೆ ನೀಡಲಾದ ಸಂಖ್ಯೆಗೆ ಕರೆ ಮಾಡಬಹುದು : 7624959174

ಸೇವಾ ಸಿಂಧು ಮೂಲಕ ಲೈವ್ ಅರ್ಜಿ ಸಲ್ಲಿಸುವ ವಿಧಾನ ನೋಡಲು ಇಲ್ಲಿ ಕ್ಲಿಕ್ ಮಾಡಿ

01R

ಶ್ರಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ಉತ್ತೇಜನವನ್ನು ನೀಡವುದು ಈ ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವಾಗಿದೆ. ಅರ್ಹ  ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿಗಳನ್ನು ಸಲ್ಲಿಸಿ ವಿದ್ಯಾರ್ಥಿ ವೇತನದ ಉಪಯೋಗವನ್ನು ಪಡೆದುಕೊಳ್ಳಬಹುದು. ಇಂತಹ ಒಳ್ಳೆಯ ಮಾಹಿತಿಯನ್ನು ಹೊಂದಿರುವ ಈ ಲೇಖನವೂ ನಿಮಗೆ ಇಷ್ಟವಾದಲ್ಲಿ, ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ ಹಾಗೂ ಪೋಷಕರಿಗೆ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!