ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ವಿದ್ಯಾ ಪೋಷಕ ಸ್ಕಾಲರ್ ಶಿಪ್ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಧಾರವಾಡ ವಿದ್ಯಾ ಪೋಷಕದಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ವಿದ್ಯಾರ್ಹತೆ ಎನಿರಬೇಕು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ವಿದ್ಯಾ ಪೋಷಕ ವಿದ್ಯಾರ್ಥಿ ವೇತನ ( Vidya Poshaka Scholarship ) 2023-24:
ಈ ವಿದ್ಯಾರ್ಥಿವೇತನ ಯೋಜನೆಯನ್ನು ವಿದ್ಯಾ ಪೋಷಕ್ ಸರ್ಕಾರೇತರ ಸಂಸ್ಥೆ (ಎನ್‌ಜಿಒ) ಪ್ರಾರಂಭಿಸಿದೆ. ವಿದ್ಯಾಪೋಷಕ ನರ್ಚರ್ ಮೆರಿಟ್´ ಯೋಜನೆಯಲ್ಲಿ 2023-24ನೇ ಶೈಕ್ಷಣಿಕ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ.ಪ್ರಸಕ್ತ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದಾಗಿದೆ. ಪಿಯು ಕಲಾ, ವಾಣಿಜ್ಯ, ಡಿಪ್ಲೊಮಾ, ಐಟಿಐ, ಜೆಟಿಟಿಸಿ ಪ್ರವೇಶ ಪಡೆಯುವವರು ಅರ್ಜಿ ಸಲ್ಲಿಸಬಹುದು.
ಯಾವ ಕೋರ್ಸ್ ಗಳಿಗೆ ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?:
ಪಿಯು ಕಲಾ, ವಾಣಿಜ್ಯ, ಡಿಪ್ಲೊಮಾ, ಐಟಿಐ, ಜೆಟಿಟಿಸಿ, ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಶುಲ್ಕ ವನ್ನು ಒದಗಿಸಲಾಗುತ್ತದೆ.
ಉಚಿತ ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :
- ಹಿಂದಿನ ವರ್ಷದ ತರಗತಿಯಲ್ಲಿ ಶೇ. 85 ಕ್ಕೂ ಹೆಚ್ಚು ಅಂಕ ಪಡೆದ ಹಾಗೂ ವಿದ್ಯಾ ಪೋಷಕ ಪರೀಕ್ಷೆಯಲ್ಲಿ ಶೇ.70 ಅಂಕ ಪಡೆಯಬೇಕು
- ಸರ್ಕಾರಿ ಶಾಲೆಗಳಲ್ಲಿ ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಆದ್ಯತೆ
- ಅಪ್ಲಿಕೇಶನ್ ಅನ್ನು ಭರ್ತಿ ಮಾಡುವ ಮೊದಲು ಎಲ್ಲಾ ಸೂಚನೆಗಳನ್ನು ಎಚ್ಚರಿಕೆಯಿಂದ ಓದಿ.
- ಸಂಬಂಧಿತ ಮಾಹಿತಿಯೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ
- ವಿದ್ಯಾ ಪೋಷಕ್ ಆರ್ಥಿಕ ಸಹಾಯ ಕಾರ್ಯಕ್ರಮಕ್ಕಾಗಿ ಅರ್ಜಿ ನಮೂನೆಯಲ್ಲಿ ಬಳಸಿದ ಸಂಪರ್ಕ ಸಂಖ್ಯೆಯನ್ನು ದಯವಿಟ್ಟು ಇರಿಸಿಕೊಳ್ಳಿ
ಅರ್ಜಿಯನ್ನು ಸಲ್ಲಿಸಲು ಬೇಕಾದ ದಾಖಲೆಗಳು :
- SSLC/Class-10 ಮಾರ್ಕ್ಸ್ ಕಾರ್ಡ್ ಫೋಟೋ
- ನಿಮ್ಮ ಮನೆಯ ಇತ್ತೀಚಿನ ವಿದ್ಯುತ್ ಬಿಲ್ ಫೋಟೋ
- ಪಡಿತರ ಚೀಟಿ ಫೋಟೋ
- ಅರ್ಜಿದಾರರ ಕುಟುಂಬ ಗಳಿಸುವ ಸದಸ್ಯರ ಬ್ಯಾಂಕ್ ಪಾಸ್‌ಬುಕ್ 1 ನೇ ಪುಟ ಮತ್ತು 6 ತಿಂಗಳ ವಹಿವಾಟಿನ ಪುಟ ಫೋಟೋಗಳು
- ಆದಾಯ ಪ್ರಮಾಣಪತ್ರ
- ವಸತಿ ಘಟಕದ ಮುಂದೆ ಕುಟುಂಬದ ಫೋಟೋ (ಮನೆಯ ಮುಂದೆ)
- ವಾಸಿಸುವ ಘಟಕದ ಸಂಪೂರ್ಣ ವೀಡಿಯೊ (ವೀಡಿಯೊದಲ್ಲಿ ಮನೆಯ ಹೊರಗೆ ಮತ್ತು ಒಳಗೆ ಮುಚ್ಚಬೇಕು) 30 ಸೆಕೆಂಡುಗಳು – 60 ಸೆಕೆಂಡುಗಳು
ಯಾವುದೇ ಪ್ರಶ್ನೆಗಳಿಗೆ 0836-2747357 (10AM-5PM ನಡುವೆ) ಕರೆ ಮಾಡಿ
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 10 ಜೂನ್ ,2023
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಟೆಲಿಗ್ರಾಂ ಚಾನಲ್ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಆಯ್ಕೆ ಮಾಡುವ ವಿಧಾನ :
ಈ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿನಿಯ ಶೈಕ್ಷಣಿಕ ಅರ್ಹತೆ ಮತ್ತು ಅವರ ಆರ್ಥಿಕ ಪರಿಸ್ಥಿತಿಯನ್ನು ಆಧಾರವನ್ನಾಗಿಟ್ಟುಕೊಂಡು ಆಯ್ಕೆ ಮಾಡುತ್ತಾರೆ ಹಾಗೂ ವಿದ್ಯಾ ಪೋಷಕ ಪರೀಕ್ಷೆಯಲ್ಲಿ ಶೇ.70 ಅಂಕ ಪಡೆಯಬೇಕು.
ಅರ್ಜಿಯನ್ನು ಸಲ್ಲಿಸುವ ವಿಧಾನ:
ಹಂತ 1: ಮೊದಲಿಗೆ ಅಭ್ಯರ್ಥಿಗಳು @ https://www.vidyaposhak.ngo/ ಮೂಲಕ ಅಧಿಕೃತ ಪೋರ್ಟಲ್‌ಗೆ ಭೇಟಿ ನೀಡಬೇಕು
ಹಂತ 2: ಈಗ ಅಧಿಕೃತ ವೆಬ್‌ಸೈಟ್‌ನಲ್ಲಿನ ಮುಖಪುಟದಲ್ಲಿ ಸ್ಕಾಲರ್ಶಿಪ್ ಅರ್ಜಿಗಳು ಕಾಣಿಸಿಕೊಳ್ಳುತ್ತದೆ, ನಿಮ್ಮ ತರಗತಿಗೆ ಅನುಸಾರವಾಗಿ ಸೆಲೆಕ್ಟ್ ಮಾಡಿಕೊಳ್ಳಿ, ವಿದ್ಯಾರ್ಥಿವೇತನ ಅರ್ಜಿಯನ್ನು Apply Now ಕ್ಲಿಕ್ ಮಾಡಿ
ಹಂತ 3: ಈಗ ಹೊಸ ಟ್ಯಾಬ್‌ನಲ್ಲಿ ಪುಟವೊಂದು ತೆರೆದುಕೊಳ್ಳುತ್ತದೆ. ಈಗ ನೀವು ಆ ಪುಟದಲ್ಲಿನ ಎಲ್ಲಾ ನಿಯಮಗಳು ಮತ್ತು ಷರತ್ತುಗಳನ್ನು ಓದಬಹುದು ಮತ್ತು ಪುಟದ ಕೊನೆಯ ಭಾಗದಲ್ಲಿ “Apply Now” ಕ್ಲಿಕ್ ಮಾಡಿ
ಹಂತ 4: ಮತ್ತೆ ಹೊಸ ಟ್ಯಾಬ್, ಪುಟವೊಂದು ತೆರೆದುಕೊಳ್ಳುತ್ತದೆ, ಆ ಪುಟದಲ್ಲಿ ಗೂಗಲ್ ಫಾರ್ಮ್ ಇದೆ, ಅದನ್ನು ನೀವು ಎಲ್ಲಾ ಸರಿಯಾದ ಮಾಹಿತಿಯನ್ನು ಭರ್ತಿ ಮಾಡಬೇಕು ಮತ್ತು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಲಗತ್ತಿಸಬೇಕು.
ಹಂತ 5: ಈಗ ಅಧಿಕಾರಿಯು ನಿಮ್ಮ ದಾಖಲೆಗಳನ್ನು ಪರಿಶೀಲಿಸುತ್ತಾರೆ ಮತ್ತು ನೀವು ಅರ್ಹರಾಗಿದ್ದರೆ ನೀವು ವಿದ್ಯಾರ್ಥಿವೇತನದ ಮೊತ್ತವನ್ನು ಪಡೆಯುತ್ತೀರಿ.
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ ? ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
Home Page | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ