ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ ಅಂತಿಮ ಮತದಾರರ ಪಟ್ಟಿಯನ್ನು(Final Electoral Roll) ನಿಮ್ಮ ಫೋನಿ(phone)ನಲ್ಲಿ ನೋಡುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಈಗಾಗಲೇ ಕರ್ನಾಟಕದಲ್ಲಿ ಮತದಾನದ ದಿನಾಂಕ ಹೊರಬಂದಿದೆ. ಅದರ ಜೊತೆಗೆ ಅಂತಿಮ ಮತದಾರರ ಪಟ್ಟಿಯನ್ನು ಕೂಡ ಪ್ರಕಟಿಸಲಾಗಿದೆ. ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ನಿಮ್ಮ ಫೋನಿನಲ್ಲಿ ಚೆಕ್ ಮಾಡಬಹುದು. ಹೌದು, ಮತದಾರರ ಪಟ್ಟಿಯನ್ನು ಫೋನಿನಲ್ಲಿ ಚೆಕ್ ಮಾಡುವುದು ಹೇಗೆ ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಅಂತಿಮ ಮತದಾರರ ಪಟ್ಟಿಯನ್ನು (Final Electoral Roll) 2023, ಈಗ ಫೋನಿನಲ್ಲೇ ನೋಡಿ :
ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ(Chief Electoral Officer, Karnataka) ಅವರು ಅಂತಿಮ ಮತದಾರರ ಪಟ್ಟಿಯನ್ನು ಹೊರಡಿಸಿದ್ದಾರೆ. ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ಕಛೇರಿಯು ರಾಜ್ಯದ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿ, ಭಾವಚಿತ್ರವಿರುವ ಗುರುತಿನ ಚೀಟಿಯನ್ನು (ಎಪಿಕ್ ಕಾರ್ಡ್) ಮತದಾರರಿಗೆ ಒದಗಿಸುವುದರ ಜೊತೆಗೆ ಮತದಾರರಲ್ಲಿ ಚುನಾವಣಾ ಜಾಗೃತಿ ಮೂಡಿಸಿ, ಚುನಾವಣಾ ವ್ಯವಸ್ಥೆಯಲ್ಲಿ ಮುಕ್ತ, ನ್ಯಾಯೋಚಿತ ಹಾಗೂ ಪಾರದರ್ಶಕತೆಯನ್ನು ಜಾರಿಗೊಳಿಸಿ, ಚುನಾವಣೆ ನಡೆಸುವುದು ಈ ಕಛೇರಿಯ ಧ್ಯೇಯೋದ್ದೇಶವಾಗಿರುತ್ತದೆ. ಈ ನಿಟ್ಟಿನಲ್ಲಿ ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ಕಛೇರಿಯ ಜಾಲತಾಣವನ್ನು ಹೊಸದಾಗಿ ರೂಪಿಸಲಾಗಿದ್ದು, ಈ ಜಾಲತಾಣವು ಚುನಾವಣಾ ಪ್ರಕ್ರಿಯೆಗಳಿಗೆ ಸಂಬಂಧಿಸಿದ ನಿಯಮ, ಆದೇಶ, ಮಾರ್ಗಸೂಚಿ, ಕೈಪಿಡಿ, ಮತಕ್ಷೇತ್ರದ ಪರಿಮಿತಿ ಹಾಗೂ ಚುನಾವಣಾ ಕಾರ್ಯನಿರತ ಅಧಿಕಾರಿಗಳ ವಿವರವನ್ನೊಳಗೊಂಡ ಮಾಹಿತಿಗಳನ್ನು ನಾಗರೀಕರಿಗೆ ಒದಗಿಸುವುದರ ಜೊತೆಗೆ ಮತದಾರರ ನೋಂದಣಿ ಮತ್ತು ಗುರುತಿನ ಚೀಟಿಯ (ಎಪಿಕ್) ವಿತರಣೆಯಲ್ಲಿ ನಾಗರೀಕರ ಮತ್ತು ಈ ಕಛೇರಿಯ ನಡುವೆ ಸಂಪರ್ಕ ಕೊಂಡಿಯಂತೆ ಕಾರ್ಯ ನಿರ್ವಹಿಸಲು ಸಹಕಾರಿಯಾಗುತ್ತದೆ. ಅಷ್ಟೇ ಅಲ್ಲದೆ ಈ ಕಚೇರಿಯ(office) ಜಾಲತಾಣದಲ್ಲಿ ನಾವು ಅಂತಿಮ ಮತದಾರರ ಪಟ್ಟಿಯನ್ನು ಕೂಡ ನೋಡಬಹುದಾಗಿದೆ. ಅದರ ವಿಧಾನ ಕೆಳಗಿನಂತಿದೆ :
ಅಂತಿಮ ಮತದಾರರ ಪಟ್ಟಿಯನ್ನು ನೋಡುವ ವಿಧಾನ :
ಹಂತ 1: ಮೊದಲಿಗೆ ಮುಖ್ಯ ಚುನಾವಣಾಧಿಕಾರಿ, ಕರ್ನಾಟಕದ ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ https://ceo.karnataka.gov.in/kn
ಹಂತ 2: ನಂತರ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಎಂಬ ಆಯ್ಕೆಯಲ್ಲಿ ಅಂತಿಮ ಮತದಾರರ ಪಟ್ಟಿ 2023, ಎಂಬ ಆಯ್ಕೆಯನ್ನು ಮಾಡಿ
ಹಂತ 3: ಮುಂದುವರೆದು, ನೀವು ಹಲವಾರು ಜಿಲ್ಲೆಗಳ ಹೆಸರುಗಳನ್ನು ನೋಡಬಹುದು ಅದರಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಿ.
ಹಂತ 4: ನಂತರ ನಿಮ್ಮ ವಿಧಾನಸಭಾ ಕ್ಷೇತ್ರದ ಹೆಸರಿನ ಮೇಲೆ ಕ್ಲಿಕ್ ಮಾಡಿ, ನಂತರ ನಿಮಗೆ ಮತಗಟ್ಟೆ(Polling booth) ಗಳ ಮಾಹಿತಿ ದೊರೆಯುತ್ತದೆ.
ಹಂತ 5: ನಿಮ್ಮ ಮತಗಟ್ಟೆಯಾದ ಶಾಲೆ ಅಥವಾ ಕಚೇರಿಯನ್ನು ನೋಡಿಕೊಳ್ಳಿ ನಂತರ ಅದರ ಮುಂದೆ ಎಂಆರ್(MR) ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
ಹಂತ 6: ನಂತರ ಕ್ಯಾಪ್ಚ(captcha)ವನ್ನು ಎಂಟರ್ ಮಾಡಿ ಡೌನ್ಲೋಡ್ ಎಂಬ ಆಯ್ಕೆಯನ್ನು ಪಿಕ್ ಮಾಡಿ.
ಹಂತ 7: ನಂತರ ನೀವು ಅಂತಿಮ ಮತದಾರರ ಪಟ್ಟಿಯನ್ನು ಅಲ್ಲಿ ಕಾಣಬಹುದು.
ಹೀಗೆ ನಿಮ್ಮ ಫೋನಿನಲ್ಲಿ ಅಥವಾ ಕಂಪ್ಯೂಟರ್ನಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ನೋಡಬಹುದಾಗಿದೆ. ಅಷ್ಟೇ ಅಲ್ಲದೇ ನಿಮ್ಮ ಹೆಸರು ಸರಿಯಿದೆಯೇ ಎಂಬ ಮಾಹಿತಿ ಕೂಡ ಅಲ್ಲಿ ದೊರೆಯುತ್ತದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ